No menu items!
28 C
Munich
Monday, September 7, 2026
- Advertisement -spot_img

CATEGORY

ರಾಷ್ಟ್ರ

“ನಾವು ಸದಾ ನಿಮ್ಮೊಂದಿಗಿದ್ದೇವೆ” ದೇವೇಗೌಡ ಅವರು ಯಡಿಯೂರಪ್ಪಗೆ ಈ ಮಾತು ಯಾಕ್ ಹೇಳಿದರು ಗೊತ್ತಾ ?

ನೆರೆ ಸಂತ್ರಸ್ತರ ನೆರವಿಗೆ ಒನ್ ಮ್ಯಾನ್ ಆದ್ಮಿಯಂತೆ ಯಡಿಯೂರಪ್ಪನವರು ಉತ್ತರ ಕರ್ನಾಟಕದ ಎಲ್ಲ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ . ಇದಕ್ಕೆ ಎಲ್ಲಾ ಪಕ್ಷದ ಮುಖಂಡರುಗಳು ಯಾವುದೇ ರಾಜಕೀಯ ಉದ್ದೇಶವಿಟ್ಟುಕೊಂಡು ಈ ಕೆಲಸವನ್ನು ಮಾಡಬಾರದು ಜನರು...

ತವರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ !? ಮುಖ್ಯಮಂತ್ರಿ ಅನುದಾನ ?

ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿದ ಸಿಎಂ ಯಾರೂ ಆತಂಕಪಡುವ ಅಗತ್ಯವಿಲ್ಲ. ಸರ್ಕಾರದಿಂದ ಎಲ್ಲ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಮಂಗಳವಾರ ಶಿವಮೊಗ್ಗಕ್ಕೆ...

ಹೃದಯಾಘಾತ ! ಮಾಜಿ ಶಾಸಕ ಉಮೇಶ್ ಭಟ್ ನಿಧನ .

ಮಂಗಳವಾರದಂದು ಬೆಂಗಳೂರಿನ ಗಂಗೇನಹಳ್ಳಿಯ ತಮ್ಮ ನಿವಾಸದಿಂದ ಸ್ನೇಹಿತರನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. 1989 ರಲ್ಲಿ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಉಮೇಶ್...

ನಟ ಕೋಮಲ್ ಮೇಲೆ ಹಲ್ಲೆ !? ಯಾವ ಕಾರಣಕ್ಕೆ ಗೊತ್ತಾ ?

ಹಾಸ್ಯ ನಟ ಕೋಮಲ್ ಕುಮಾರ್ ಮೇಲೆ ಹಲ್ಲೆ ನಡೆದಿದೆ ಶಾಲೆಯಿಂದ ತಮ್ಮ ಮಗುವನ್ನು ಕರೆದುಕೊಂಡು ಬರಲು ಹೋಗಿದ್ದ ಕೋಮಲ್ ಅವರಿಗೆ ಶ್ರೀರಾಮಪುರ ರೈಲ್ವೆ ಅಂಡರ್ ಪಾಸ್ ಬಳಿ ನಾಲ್ಕು ಜನ ಅಪರಿಚಿತರು ಹಲ್ಲೆ...

ನೆರೆ ಸಂತ್ರಸ್ತ ಮಹಿಳೆಯರಿಗೆ ನೀಡಲು 21,000 ಸೀರೆ .

ರಾಜ್ಯದಲ್ಲಿ ಮಳೆಯಿಂದ ಹಾನಿಯಾಗಿ ಸಂಕಷ್ಟಕ್ಕೊಳಗಾದ ಜನರಿಗೆ ದೈನಂದಿನ ಬಳಕೆ ವಸ್ತುಗಳು, ದವಸ ಧಾನ್ಯ ಮೊದಲಾದವನ್ನು ಸಂಗ್ರಹಿಸಿ ನಿರಾಶ್ರಿತರ ಶಿಬಿರಗಳಿಗೆ ಕಳುಹಿಸಿಕೊಡಲಾಗುತ್ತಿದ್ದು, ಇದರ ಜೊತೆಗೆ ಸೀರೆ ಸೇರಿದಂತೆ ಉಡುಪುಗಳನ್ನು ನೀಡಲಾಗುತ್ತಿದೆ. ಪ್ರವಾಹ ಸಂತ್ರಸ್ತರಿಗಾಗಿ ರಾಜ್ಯದ ನಾನಾ...

ಪುರಿ ಜಗನ್ನಾಥ್ ಸಿನಿಮಾದಲ್ಲಿ ವಿಜಯ್ ದೇವರಕೊಂಡ!?

ಟಾಲಿವುಡ್ ನಲ್ಲಿ ಇತ್ತೀಚೆಗೆ ರಿಲೀಸ್ ಆದ  'ಇಸ್ಮಾರ್ಟ್ ಶಂಕರ್' ಚಿತ್ರದ ಯಶಸ್ಸಿನ ಬಳಿಕ ಇದೀಗ ಚಾರ್ಮಿ ಕೌರ್ ಹಾಗೂ ಪೂರಿ ಜಗನ್ನಾಥ್ ಮತ್ತೊಂದು ಹಿಟ್ ಸಿನಿಮಾ ನೀಡಲು ಸಜ್ಜಾಗಿದ್ದು, ಈ ಚಿತ್ರಕ್ಕೆ ಟಾಲಿವುಡ್...

ಶಾಸಕ ಸುಧಾಕರ್ ಮೇಲೆ ಹಲ್ಲೆ !? ಸಂಬಂಧಪಟ್ಟವರ ವಿರುದ್ಧ ದೂರು ದಾಖಲು ?

ವಿಧಾನಸೌಧದಲ್ಲಿರುವ ಸ್ಪೀಕರ್ ಕಚೇರಿಗೆ ಸುಧಾಕರ್ ರಾಜೀನಾಮೆ ನೀಡಲು ತೆರಳಿದ್ದ ಸಂದರ್ಭದಲ್ಲಿ ನಜೀರ್ ಅಹಮದ್ ಮತ್ತು ಇತರರು ತಮ್ಮನ್ನು ಅಡ್ಡಗಟ್ಟಿ ಬಲವಂತವಾಗಿ ಹಿಡಿದು ಎಳೆದಾಡಿ ಹಲ್ಲೆ ನಡೆಸಿರುವುದಾಗಿ ಸುಧಾಕರ್ ದೂರು ನೀಡಿದ್ದರು. ದೂರಿನ ಸಂಬಂಧ ಸುಧಾಕರ್...

ನೆರೆ ಪ್ರದೇಶಗಳ ಜಾನುವಾರುಗಳ ಹಸಿವು ನೀಗಿಸಿದ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ !?

ಹಿರಿಯ ನಟಿ ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್  ಉತ್ತರ ಕರ್ನಾಟಕದಲ್ಲಿ ಜನ ಸಂಕಷ್ಟದಲ್ಲಿದ್ದರೆ ಹಾಗೆ ಅವರಿಗೆ ದಾನಿಗಳು ಹಲವಾರು ಸಹಾಯ ಗಂಡು ಮಾಡುತ್ತಿದ್ದಾರೆ ಆದರೆ ದನಕರುಗಳು ಜಾನುವಾರುಗಳು ಮೇವು ಇಲ್ಲದೆ   ಪರದಾಡಿತ್ತಿದ್ದಾವೆ...

ದಕ್ಷಿಣ ಕನ್ನಡದ ನೆರೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ !?

ಭೀಕರ ಪ್ರವಾಹಕ್ಕೆ ಒಳಗಾದ ರಾಜ್ಯದಲ್ಲಿ ಭಾರಿ ನಷ್ಟವಾಗಿದ್ದು ಕೇಂದ್ರದಲ್ಲಿ 3 ಸಾವಿರ ಕೋಟಿ ಪರಿಹಾರ ನೀಡುವಂತೆ ಮನವಿಯನ್ನು ಮಾಡುತ್ತೇವೆ  ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಅವರು ಪ್ರವಾಹ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯ...

ದಿಢೀರ್ ಧರ್ಮಸ್ಥಳಕ್ಕೆ ಭೇಟಿ ನೀಡಿದ ಯಡಿಯೂರಪ್ಪ ! ಯಾಕೆ ಗೊತ್ತಾ ?

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ  ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಸುಖ-ಶಾಂತಿ, ನೆಮ್ಮದಿಗಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಧರ್ಮಸ್ಥಳದ  ಧರ್ಮಾಧಿಕಾರಿ ಡಿ. ವೀರೇಂದ್ರ...

Latest news

- Advertisement -spot_img