2023ಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗೋದು ಪಕ್ಕಾ ಎಂದು ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ತಿಳಿಸಿದ್ರು. ಈ ಬಗ್ಗೆ ಮದ್ದೂರಿನಲ್ಲಿ ಮಾತ್ನಾಡಿದ ಅವರು, ಕುಮಾರಣ್ಣ ಮುಖ್ಯಮಂತ್ರಿ ಆಗುವುದನ್ನ ತಡೆಯಲು ಯಾರಿಂದಲ್ಲೂ ಸಾಧ್ಯವಿಲ್ಲ. 2023ರ...
ಮದ್ದೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಜೂಜು-ಹೆಣ್ಣಿನ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಹನೂರು ತಾಲೂಕಿನ ವಡ್ಡರಪಾಳ್ಯದ ರಾಜೇಶ್ @ ಕುಳ್ಳ
ಬಂಧಿತ ಆರೋಪಿಯಾಗಿದ್ದು, KSRTC ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ...
ಹುಣಸೂರು ಪಟ್ಟಣದಲ್ಲಿ ಹನುಮ ಜಯಂತಿ ಆಚರಣೆ ಅದ್ಧೂರಿಯಾಗಿ ನಡೆಯಿತು. ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್ ಮತ್ತು ಗಾವಡಗೆರೆ ಮಠದ ಶ್ರೀಗಳು ಪುಷ್ಪಾರ್ಚನೆ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದ್ರು.
ಟ್ರ್ಯಾಕ್ಟರ್‌ಗಳಲ್ಲಿ ಶ್ರೀ ಆಂಜನೇಯಸ್ವಾಮಿ, ಭಜರಂಗಿ, ರಾಮ-ಲಕ್ಷ್ಮಣ-ಸೀತೆ,...
ಜೆಡಿಎಸ್ ಬಿಜೆಪಿ ಬಳಿಕ ಮತ್ತೆ ಕಾಂಗ್ರೆಸ್ ಗೂಡಿಗೆ ಹಳ್ಳಿಹಕ್ಕಿ MLC ಹೆಚ್.ವಿಶ್ವನಾಥ್ ಮುಖ ಮಾಡಿದ್ದಾರೆ. ದೆಹಲಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನು ಭೇಟಿ ಮಾಡಿ H.ವಿಶ್ವನಾಥ್ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ಗೆ ಹೆಚ್.ವಿಶ್ವನಾಥ್ರನ್ನ ಸೇರಿಸಿಕೊಳ್ಳಲು...
ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಂದಿನ ಚುನಾವಣೆಗೆ ವರುಣಾದಿಂದ ಸ್ಪರ್ಧಿಸಿದ್ರೆ ಒಳಿತು ಎಂದು KPCC ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತ್ನಾಡಿದ ಅವರು, ಸಿದ್ದರಾಮಯ್ಯ ಅವರು ಇಡೀ ರಾಜ್ಯ ಸುತ್ತಿ ಪ್ರಚಾರ...