ಕೃಷಿ ದೇಶದ ಬೆನ್ನೆಲುಬು; ಲಾಕ್‌ಡೌನ್ ನಂತರ ಬೆನ್ನೆಲುಬು ಮುರಿದು ಹೋಗದಿರಲಿ.

0
ಸಮಸ್ಯೆ, ಸಂಕಷ್ಟಗಳು ಈ ಜಗತ್ತಿಗೆ ಹೊಸದೇನಲ್ಲ. ಪ್ರತಿಯೊಂದು ಜೀವಿಯೂ ತನ್ನ ಬದುಕಿಗಾಗಿ ತನ್ನದೇ ವ್ಯಾಪ್ತಿಯಲ್ಲಿ ಹೋರಾಟ ನಡೆಸುತ್ತಿರುತ್ತದೆ. ಇದು ಪ್ರಕೃತಿ ನಿಯಮ‌. ಆದರೆ ಆಧುನಿಕತೆಯತ್ತ ದಾಪುಗಾಲಿಡುತ್ತ, ತನ್ನನ್ನು ನಿಲ್ಲಿಸುವವರು ಇಲ್ಲವೆಂದು ಬೀಗುತ್ತಿದ್ದ ಮನುಷ್ಯನಿಗೀಗ...

ಮಂಡ್ಯದಲ್ಲಿ ರೈತರ ಪ್ರತಿಭಟನೆ:ಯಾರೂ ಕೇಳೊರಿಲ್ಲ

5
ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಒತ್ತಾಯಿಸಿ ಮಂಡ್ಯದಲ್ಲಿ ರೈತರು ಕಳೆದ 5 ದಿನಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿದ್ದಾರೆ. ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ಒಬಿಸಿ ರಾಜ್ಯಾಧ್ಯಕ್ಷ...

ಲಾಕ್ ಡೌನ್ ಸಂದರ್ಭದಲ್ಲಿ ನನ್ನ ಕನಸನ್ನ ನನಸು ಮಾಡಿಕೊಂಡೆ.

0
ಸ್ಯಾಂಡಲ್ ವುಡ್ ನ ಸ್ಟಾರ್ ಕಾಮಿಡಿ ನಟ ಅಂತ ಹೇಳಿದರೆ ಚಿಕ್ಕಣ್ಣ ಹೆಸರು ಮೊದಲು ಬರುತ್ತೆ, ಮೊದಲು ಕಿರುತೆರೆ ಕಾಮಿಡಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಚಿಕ್ಕಣ್ಣ ಇದೀಗ ಬೃಹದಾಕಾರವಾಗಿ ಚಿತ್ರರಂಗದಲ್ಲಿ ತಮ್ಮ ಹೆಸರನ್ನು ಉಳಿಸಿಕೊಂಡಿದ್ದಾರೆ....

ಕಾಂಗ್ರೆಸ್ ನವರಿಗೆ ಕೇಂದ್ರದಲ್ಲಿ ಮೋದಿ ಎದುರುಹಾಕಿಕೊಳ್ಳಲು ಸಾಧ್ಯವಿಲ್ಲ!

1
ಬಜೆಟ್ ವಿಚಾರ ಮಾಧ್ಯಮದವರೊಡನೆ ಮಾತನಾಡಿದ ಆರ್ ಅಶೋಕ್, ಕರೋನಾ ಸಂಕಷ್ಟ ಕಾಲದಲ್ಲಿ ಬಿಎಸ್‌ವೈ ಬಜೆಟ್ ಮಂಡನೆ ಮಾಡಿದ್ದಾರೆ. ಕಷ್ಟ ಕಾಲದಲ್ಲೂ ನಯಾ ಪೈಸೆ ತೆರಿಗೆ ಹಾಕದೆ ಹೆಚ್ಚುವರಿ ಬಜೆಟ್ ಮಂಡಿಸಿದ್ದಾರೆ ಬ್ರಹ್ಮ ಬಂದಿದ್ರೂ...

ಬೆಳೆಹಾನಿ ಆದ್ರೆ ಪರಿಹಾರ ಕೊಡ್ತೀವಿ, ಅರಣ್ಯ ಸಚಿವ ಅರವಿಂದ ಲಿಂಬಾವಳಿ.

1
ವಿಧಾನಸಭೆ ಕಲಾಪದಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಬೆಳೆಹಾನಿ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಹರತಾಳು ಹಾಲಪ್ಪ ಕಾಡುಪ್ರಾಣಿಗಳಿಂದ ರೈತರಿಗೆ ಸಮಸ್ಯೆಯಾಗ್ತಿದೆ ಕಾಡು ಪ್ರಾಣಿ ತಡೆಗೆ ಸರ್ಕಾರ ಕ್ರಮಕೈಗೊಳ್ತಿಲ್ಲ ರೈತರು ಬೆಳೆದ ಬೆಳೆ ಹಾನಿಯಾಗ್ತಿದೆ, ಎಂದು...

ರೈತರು ಬೇಕಾಗಿದ್ದಾರೆ.. ಗಾಣದೆಣ್ಣೆ‌ ಘಟಕ ತೆರೆದ ಟೆಕ್ಕಿಗಳ ವಿಶಿಷ್ಠ ಜಾಹಿರಾತು…

1
ಸರ್ಕಾರಿ ನೌಕರಿಗೆ ಜಾಹೀರಾತು ನೋಡಿರುರ್ತೀವಿ, ಮಲ್ಟಿ ನ್ಯಾಷನಲ್ ಕಂಪನಿಯೂ ಕೆಲಸ ಖಾಲಿ ಇರೋ ಬಗ್ಗೆ ಅಡ್ವಟೈರ್ಸ್ ಕೊಟ್ಟಿರುತ್ತೆ. ಸಣ್ಣ ಪುಟ್ಟ ಕಂಪನಿಗಳು ಸಹ ಟಿವಿ ಅಥವಾ ಪತ್ರಿಕೆಗಳಲ್ಲಿ ಜಾಹಿರಾತು ಕೊಡುತ್ತಿವೆ. ಆದರೆ ಇಲ್ಲೊಂದು...

ಇನ್ಮುಂದೆ ರೈತರೇ ದಾಖಲಿಸಬಹುದು ತಾವು ಬೆಳೆದ ಬೆಳೆಯ ಮಾಹಿತಿ

1
ಈಗೇನಿದ್ದರೂ ಡಿಜಿಟಲ್ ಯುಗ.. ಯಾವುದೇ ಮಾಹಿತಿ ಬೇಕಾದರೂ ತುದಿ ಬೆರಳಲ್ಲೇ ಸಿಗಲಿದೆ‌. ಸರ್ಕಾರ ನೌಕರಿ‌, ಹೊಸ ಯೋಜನೆಗಳ ಮಾಹಿತಿ, ಹೀಗೆ ಯಾವುದೇ ರೀತಿಯ ಮಾಹಿತಿಯೂ ಸುಲಭವಾಗಿ ಎಲ್ಲರನ್ನೂ ತಲುಪುತ್ತಿದೆ. ಇದೀಗ ಕೃಷಿಕರಿಗೂ ಕೂಡ...

ಅರಣ್ಯೀಕರಣದತ್ತ ಹೆಚ್ಚಾಗುತ್ತಿರುವ ಒಲವು.. ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಗೆ ಮಾನ್ವಿಯಲ್ಲಿ ಉತ್ತಮ ಸ್ಪಂದನೆ..

1
ಹಸಿರೇ ನಮ್ಮ ಉಸಿರು, ಕಾಡು ಬೆಳೆಸಿ ನಾಡು ಉಳಿಸಿ ಅಂತನ್ನೋ ಪದಗಳನ್ನ ನಾವು ನೀವೆಲ್ಲಾ ಕೇಳಿರುತ್ತೇವೆ. ಇದು ಕೇವಲ ಘೋಷವಾಕ್ಯಗಳಾಗದೇ ನಮ್ಮ‌‌ ಧ್ಯೇಯವಾಗಬೇಕು.‌ ನಮ್ಮ ಸುತ್ತಲಿನ ‌ವಾತವರಣವನ್ನು ಹಸಿರಾಗಿಟ್ಟು ಕೊಳ್ಳಬೇಕಾದುದು ನಮ್ಮ ಕರ್ತವ್ಯ. ಆದರೆ,...

Stay connected

0FansLike
3,912FollowersFollow
0SubscribersSubscribe

Latest article

ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ HDKಯನ್ನು ಕಟ್ಟಿ ಹಾಕಿರುವವರು ಯಾರು?

ಬೆಂಗಳೂರು: "ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ...

ಪ್ರಜ್ವಲ್ ರೇವಣ್ಣನಿಂದ ತಪ್ಪಾಗಿರುವುದು ನಿಜವಾದರೆ ಗಲ್ಲಿಗೇರಿಸಲಿ !

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣನಿಂದ ತಪ್ಪಾಗಿರುವುದು ನಿಜವಾದರೆ ಗಲ್ಲಿಗೇರಿಸಲಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು. ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಜ್ವಲ್ ಮಾಜಿ ಪ್ರಧಾನಿ...

SSLC ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ !

ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳು ಬಹು ದಿನಗಳಿಂದ ಕಾಯುತ್ತಿದ್ದ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಕೂಡ ಬಾಲಕಿಯರೇ ಮೇಲೂಗೈ ಸಾಧಿಸಿದ್ದಾರೆ. ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಉಡುಪಿ ಜಿಲ್ಲೆ ಪ್ರಥಮ ಸ್ಥಾನ...