ಶಿಕ್ಷಣ

ನಾಡಪ್ರಭು ಕೆಂಪೇಗೌಡರ ಪಾಠಗಳನ್ನು ಕೈಬಿಡಲಾಗಿದೆ

ಬೆಂಗಳೂರು : ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಮೈಸೂರು ಒಡೆಯರ ಕಾಲದ ವಿವರಗಳು, ನಾಡಪ್ರಭು ಕೆಂಪೇಗೌಡರ ಪಾಠಗಳನ್ನು ಕೈಬಿಡಲಾಗಿದೆ ಎಂಬ ಕಂದಾಯ ಸಚಿವ ಆರ್. ಅಶೋಕ್ ಆರೋಪಕ್ಕೆ ಪ್ರೊ.ಬರಗೂರು ರಾಮಚಂದ್ರಪ್ಪ ಉತ್ತರ...

ದ್ವಿತೀಯ ಪಿಯು ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ ಮುಂದೂಡಿಕೆ ಸಾಧ್ಯತೆ

ಪಠ್ಯಕ್ರಮ ಪೂರ್ಣಗೊಳಿಸಲು ಸಮಯಾವಕಾಶ ಬೇಕಿರುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಒಂದು ತಿಂಗಳು ವಿಳಂಬವಾಗಿ ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೊರೋನಾ ಕಾರಣದಿಂದಾಗಿ ಶೈಕ್ಷಣಿಕ ಅವಧಿ...

CAT ಪರೀಕ್ಷೆಯ ಕೀ ಉತ್ತರ ಬಿಡುಗಡೆ; ಡೌನ್‍ಲೋಡ್ ಮಾಡಲು ಹೀಗೆ ಮಾಡಿ

CAT 2021 answer key : ಸಾಮಾನ್ಯ ಪ್ರವೇಶ ಪರೀಕ್ಷೆ (CAT) 2021 ರ ಉತ್ತರ ಕೀಯನ್ನು ಬುಧವಾರ (ಡಿಸೆಂಬರ್ 8, 2021) ಬೆಳಿಗ್ಗೆ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು CAT 2021...

ಶಾಲೆ ಆರಂಭ; ಭಾನುವಾರವೂ ಇರುತ್ತಾ ಕ್ಲಾಸ್‌ಗಳು?

ಪಠ್ಯ ಪೂರ್ಣಗೊಳಿಸಲು ಭಾನುವಾರವೂ ಶಾಲೆ ನಡೆಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಪಠ್ಯ ಕಡಿತಗೊಳಿಸುವುದಿಲ್ಲ ಮತ್ತು ಭಾನುವಾರ ಶಾಲೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. ಪಠ್ಯ ಕಡಿತ...

ತವರು ಜಿಲ್ಲೆಗಳಿಗೆ ಶಿಕ್ಷಕರ ವರ್ಗಾವಣೆ

ಸರ್ಕಾರಿ ಶಾಲಾ ಶಿಕ್ಷಕರನ್ನು ಅವರ ಸೇವಾವಧಿಯಲ್ಲಿ ಒಂದು ಬಾರಿ ಅವರ ತವರು ಜಿಲ್ಲೆಗೆ ನೇಮಿಸಲು ಮುಂದಾಗಿರುವ ಶಿಕ್ಷಣ ಇಲಾಖೆ, ಈ ಬಗ್ಗೆ ಅಭಿಪ್ರಾಯ ಕ್ರೋಢೀಕರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ. ಕೋವಿಡ್ ಕಾರಣದಿಂದಾಗಿ ಕಳೆದ...

Popular

Subscribe

spot_imgspot_img