ಶಾಸಕರ ರಾಜೀನಾಮೆಯಿಂದ 17 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ 17 ವಿಧಾನಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ ಕೇವಲ 3 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಹೀಗಾಗಿ ದೋಸ್ತಿ ಯನ್ನು ಮುಂದುವರಿಸುವ ಸಲುವಾಗಿ...
ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ಅವರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಆ ಸ್ಥಾನಕ್ಕೆ ಶಿರಸಿ ಕ್ಷೇತ್ರದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಆದರೆ ಅವರಬಿಟ್ಟು ಯಾರೂ...
ಸಿದ್ಧಾರ್ಥ್ ಕಾಣೆಯಾದ ವಿಚಾರ ತಿಳಿಯುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ದೌಡಾಯಿಸಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಭಾನುವಾರದಂದು...
ಕುಮಾರಸ್ವಾಮಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಹದಿನಾಲ್ಕು ಜನ ಶಾಸಕರನ್ನು ಅನರ್ಹಗೊಳಿಸಿದ ಬಳಿಕ ಕಾಂಗ್ರೆಸ್ ಪಕ್ಷ ಈ ಹದಿನಾಲ್ಕು ಜನ ಶಾಸಕರಿಗೆ ಮತ್ತೊಂದು ಶಾಕ್ ನೀಡಿದೆ.
ದೋಸ್ತಿ ಸರ್ಕಾರದ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಈ...
ಜುಲೈ 29ರಂದು ನಡೆಯಬೇಕಿದ್ದ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ರಾಜ್ಯ ಸರ್ಕಾರ ಮುಂದೂಡಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಚುನಾವಣೆ ಮುಂದೂಡಿ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಹೊರಡಿಸಿರುವ ಆದೇಶವನ್ನು...
ಸೋಮವಾರ ಸಂಜೆ ಮಂಗಳೂರು ಸಮೀಪದ ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ಸೇತುವೆಯಿಂದ ನಾಪತ್ತೆಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ, ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಅವರ ಮೃತದೇಹ ಇಂದು...
ದೇಶದ ಪ್ರತಿಷ್ಠಿತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ 'ಕೆಫೆ ಕಾಫಿ ಡೇ' ಮಾಲಿಕ ಸಿದ್ಧಾರ್ಥ್ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿದ್ದ ಸಿದ್ದಾರ್ಥ್ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರಬಹುದೆಂಬ ಶಂಕೆಯಿಂದ ನದಿಯಲ್ಲಿ ತೀವ್ರ...
ನಾಳೆ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಬೇಕಿದ್ದು, ಈ ಕುರಿತು ಸಮಾಲೋಚನೆ ನಡೆಸಿರುವ ಬಿಜೆಪಿ ನಾಯಕರು ಸ್ಪೀಕರ್ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂದು ಚರ್ಚೆ ನಡೆಸಿದ್ದಾರೆ.
ಜಗದೀಶ್ ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ. ಅವರು ಮುಖ್ಯಮಂತ್ರಿಯಾಗಿ,...
ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಿಂದ ಯಡಿಯೂರಪ್ಪ ರೇಸ್ ಕೋರ್ಸ್ ರಸ್ತೆಯ ನಂಬರ್ 2 ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ. ಸಿಎಂ ವಾಸ್ತವ್ಯದ ಹಿನ್ನೆಲೆಯಲ್ಲಿ ಸಿಬ್ಬಂದಿಯಿಂದ ನಿವಾಸದ ಸ್ವಚ್ಛತೆ ಕಾರ್ಯ ಸೇರಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.
ಯಡಿಯೂರಪ್ಪನವರಿಗೆ...
ಯಡಿಯೂರಪ್ಪನವರಿಗೆ ಪ್ರತಿ ತಿಂಗಳು 4 ಲಕ್ಷ 697 ರೂಪಾಯಿ ಸಿಗಲಿದೆ.ಇತರೆ ಭತ್ಯೆ ರೂಪದಲ್ಲಿ 18 ಲಕ್ಷ 14 ಸಾವಿರದ 709 ರೂಪಾಯಿ ಪ್ರತ್ಯೇಕವಾಗಿ ಸಿಗಲಿದೆ.
ಕರ್ನಾಟಕದ ಪ್ರತಿಯೊಬ್ಬ ಶಾಸಕರಿಗೆ ಪ್ರತಿ ತಿಂಗಳು 25 ಸಾವಿರ...