No menu items!
20.8 C
Munich
Sunday, July 26, 2026
- Advertisement -spot_img

CATEGORY

ರಾಜ್ಯ

‘ಡೋರ್ ಲಾಕ್ ಮಾಡೋದು ಲೇಟಾಗಿದ್ರೆ, ಯಡಿಯೂರಪ್ಪ ಅವರು ಜೀವಂತ ಇರುತ್ತಿರಲಿಲ್ಲವಂತೆ ! ಯಾಕೆ ಗೊತ್ತಾ?’

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು , ಅಂದು ಜೈಲರ್​​ಗಳು ಊಟದ ವ್ಯವಸ್ಥೆಯಲ್ಲಿ ಮಾಡಿದ ದುರುಪಯೋಗದ ಕುರಿತು ನಾನು ಹೋರಾಟ ಮಾಡಿದ್ದೆ ಎಂದರು. ಜೈಲಿನಲ್ಲಿ ಹೋರಾಟದ ಸಂದರ್ಭದಲ್ಲಿ ಒಂದು ಕ್ಷಣ ನಾನು ಬಾಗಿಲು...

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಂತೆ ಶ್ರೀರಾಮುಲು ! ಕಾರಣ ಎನ್ ಗೊತ್ತಾ ?

ಸರ್ಕಾರ ಮೀಸಲಾತಿ ನೀಡುವವರೆಗೂ ನಾನು ಬಿಡಲ್ಲ. ಸ್ವಾಮೀಜಿ ಒಪ್ಪಿದರೆ ಈಗಲೇ ಈ ವೇದಿಕೆಯಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ನಾವು ಬೀದಿಗೆ ಬಂದ್ರೆ ಯಾರ ಮಾತೂ ಕೇಳಲ್ಲ. ವಾಲ್ಮೀಕಿ...

‘ಅಹಿಂದ’ ಮಂತ್ರ ಜಪಿಸಲು ಮುಂದಾದ ಸಿದ್ದರಾಮಯ್ಯ ! ಯಾಕೆ ಗೊತ್ತಾ?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದ್ದರೂ ಕೇವಲ ಒಂದು ಕ್ಷೇತ್ರದಲ್ಲಷ್ಟೇ ಜಯ ಸಾಧಿಸಲು ಕಾಂಗ್ರೆಸ್ ಯಶಸ್ವಿಯಾಗಿದೆ. ಕಾಂಗ್ರೆಸ್ ಮೆಚ್ಚಿಕೊಂಡಿದ್ದ ಮತಬ್ಯಾಂಕ್ ಕೈ...

ಸರ್ಕಾರವನ್ನು ಟೀಕಿಸುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಕೆಲಸವಿಲ್ಲ ಎಂದ ಡಿಸಿಎಂ ಪರಮೇಶ್ವರ್

ಬಿಜೆಪಿಯವರಿಗೆ ಸಮ್ಮಿಶ್ರ ಸರಕಾರವನ್ನು ಟೀಕೆ ಮಾಡುವುದು ಬಿಟ್ಟರೆ ಬೇರೆ ಏನೂ ಕೆಲಸವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬಿಜೆಪಿ ವಿರುದ್ಧ ಹರಿಹಾಯ್ದರು.ಸೈನ್ಸ್ ಸಿಟಿ ಯೋಜನೆ ಸ್ಥಳ ಪರಿಶೀಲನೆಗೆಂದು ಸೋಮವಾರ ಸುತ್ತೂರಿಗೆ ಭೇಟಿ ನೀಡಿದ್ದ ಅವರು...

ಕರೇಗುಡ್ಡ ಗ್ರಾಮದಲ್ಲಿ ಸಿಎಂ ಗ್ರಾಮವಾಸ್ತವ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ .

ಇದೇ ಜೂನ್ 26ರಂದು ಜಿಲ್ಲೆಯ ಮಾನವಿ ತಾಲೂಕಿನ ಕರೇಗುಡ್ಡ ಗ್ರಾಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಕೈಗೊಳ್ಳಲಿರುವ ಗ್ರಾಮವಾಸ್ತವ್ಯ, ಸಾರ್ವಜನಿಕ ಕುಂದು ಕೊರತೆಗಳ ಆಲಿಕೆ ಹಾಗೂ ಸರ್ಕಾರದ ವತಿಯಿಂದ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಣೆ...

ವಕೀಲ ವೃತ್ತಿ ಮುಂದುವರಿಸಿದ ವೀರಪ್ಪ ಮೊಯ್ಲಿ! ರಾಜಕೀಯಕ್ಕೆ ಗುಡ್ ಬೈ! ಯಾಕೆ ಗೊತ್ತಾ?

ಸೋಮವಾರ ವೀರಪ್ಪ ಮೊಯ್ಲಿ ಅವರು ಕಪ್ಪು ಕೋಟು ಧರಿಸಿ ಹೈಕೋರ್ಟ್ ಗೆ ಆಗಮಿಸಿ, 2004 ರ ಪ್ರಕರಣವೊಂದರ ವಾದ ಮಂಡಿಸಿದ್ದಾರೆ. ಹೀಗಾಗಿ ವೀರಪ್ಪ ಮೊಯ್ಲಿ ರಾಜಕೀಯದಿಂದ ದೂರ ಸರಿಯಲು ನಿರ್ಧರಿಸಿದ್ದಾರಾ? ಎಂಬ ಚರ್ಚೆಗಳು...

ಮೈಸೂರಿನಿಂದ ಬೆಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಡಿಕೆಶಿ ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ ರೈತರು !? ಯಾಕೆ ಗೊತ್ತಾ ?

ಡಿ.ಕೆ.ಶಿವಕುಮಾರ್​ ಮೈಸೂರಿನಿಂದ ಬೆಂಗಳೂರಿನ ಕಡೆಗೆ ಆಗಮಿಸುತ್ತಿದ್ದರು. ವಿಷಯ ತಿಳಿದ ರೈತರು ಹೆದ್ದಾರಿ ಬಳಿ ಆಗಮಿಸಿ ಕಾರನ್ನು ಅಡ್ಡಗಟ್ಟಿ, ಕೆಆರ್​ಎಸ್​ನಿಂದ ನೀರು ಬಿಡಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು. ಇದೇ ವೇಳೆ ಚುನಾವಣೆ ಪೂರ್ವದಲ್ಲಿ...

ನಟ ಮುಖ್ಯಮಂತ್ರಿ ಚಂದ್ರುಗೆ ಹೃದಯಾಘಾತ ! ಆಸ್ಪತ್ರೆಗೆ ದಾಖಲು .

ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು, ಈ ಹಿಂದೆ 2 ಬರಿ ಲಘು ಹೃದಯಾಘಾತವಾಗಿತ್ತು. ಇಂದು ಕೂಡ ಲಘು ಹೃದಯಾಘಾತವಾಗಿದ್ದು, ಜೆ.ಪಿ.ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಇಂದು...

ಚಂದ್ರಬಾಬು ನಾಯ್ಡುಗೆ ಶಾಕ್ ಮೇಲೆ ಶಾಕ್ ! ಎನ್ ಗೊತ್ತಾ?

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಶನಿಕಾಟ ಶುರುವಾಗಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಚಂದ್ರಬಾಬು ನಾಯ್ಡು ಹಿಂದೆ ಬಿದ್ದಂತಿದೆ. ಜಗನ್ ಮೋಹನ್ ರೆಡ್ಡಿ, ಪ್ರಜಾ ವೇದಿಕಾ ಕಟ್ಟಡ ನೆಲಸಮಕ್ಕೆ ಆದೇಶ ನೀಡಿದ್ದಾರೆ. ಚಂದ್ರಬಾಬು...

ಇವಿಎಂ’ ವಿರುದ್ಧ ರಾಹುಲ್ ಗಾಂಧಿ ದೇಶಾದ್ಯಂತ ಅಸಹಕಾರ ಚಳವಳಿ!?

ಸೋನಿಯಾ ಗಾಂಧಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ವಿರೋಧದ ನಡುವೆಯೂ ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಬಹಿಷ್ಕರಿಸುವುದು ಸೇರಿ ದೇಶಾದ್ಯಂತ ಇವಿಎಂ ವಿರುದ್ಧ ಹೋರಾಟಕ್ಕೆ ರಾಹುಲ್ ಗಾಂಧಿ ತಂಡ ಸಿದ್ಧತೆ ನಡೆಸಿದೆ ಎಂದು ಪತ್ರಿಕೆಯೊಂದು...

Latest news

- Advertisement -spot_img