80ರ ದಶಕದಲ್ಲಿ ಕನ್ನಡ ಚಿತ್ರರಂಗ ದಲ್ಲಿ ಹೊಸ ದಾಖಲೆ ನಿರ್ಮಿಸಿದ ಚಿತ್ರ ಅಂತ. 1981ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಆಕ್ಷನ್ ಕಟ್ ಹೇಳಿದ್ದರು. ರೆಬೆಲ್‍ಸ್ಟಾರ್ ಅಂಬರೀಶ್ ನಾಯಕರಾಗಿ ನಟಿಸಿದ್ದ...
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಿಂದ ಶಿಖರ್ ಧವನ್ ಔಟ್ ಆಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಬೆರಳಿಗೆ ಗಾಯ ಮಾಡಿಕೊಂಡಿದ್ದ ಭಾರತದ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.
ಶಿಖರ್ ಧವನ್...
ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಮುನ್ನ ನವದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ ಅವರು ದೋಸ್ತಿ ಸರಕಾರ ಸದೃಡವಾಗಿದ್ದು, ಯಾವುದೇ ಕಾರಣಕ್ಕೂ ಸರಕಾರ ಅಸ್ಥಿರವಾಗುವುದಿಲ್ಲ, ಐದು ವರುಷಗಳ ಕಾಲ ಎಲ್ಲವೂ ಸರಿಯಾಗಿ ನಡೆದುಕೊಂಡು...
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಬಗ್ಗೆ ಸಾವಿರಾರು ಮಂದಿ ಟ್ರೋಲ್ ಮಾಡುತ್ತಿದ್ದು, ಅವರಿಗೆ ಮತ್ತೊಂದು ವಿಷಯವನ್ನು ಸ್ವತಃ ರಾಹುಲ್ ಗಾಂಧಿ ಅವರೇ ನೀಡಿದ್ದಾರೆ.
ಸೋಮವಾರ ಸಂಸದರ ಪ್ರಮಾಣ ವಚನ ಸ್ವೀಕಾರದ ವೇಳೆ ರಾಹುಲ್ ಗಾಂಧಿ...
ಕಳೆದ ಎರಡು ದಿನಗಳಿಂದ ದೆಹಲಿಯಲ್ಲೇ ಇದ್ದುಕೊಂಡು ಕಾರ್ಯತಂತ್ರ ರೂಪಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ರೋಷನ್ ಬೇಗ್ ಅವರನ್ನು ಸಸ್ಪೆಂಡ್ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.
ಎಐಸಿಸಿ ಅಧ್ಯಕ್ಷ ರಾಹುಲ್...
ದೆಹಲಿಯಲ್ಲಿ ಮಾತನಾಡಿದ ಅವರು , ನಾನು ಒಂದು ಸಂದರ್ಶನದಲ್ಲಿ ಮಾತನಾಡಿದ ಮಾತನ್ನು ಟ್ವಿಸ್ಟ್ ಮಾಡಿ ಬದಲಾಯಿಸಿ ಅದಕ್ಕೆ ಬೇರೆ ಬಣ್ಣ ಕೊಟ್ಟು ವೈರಲ್ ಮಾಡಿದ ವಿಷಯ ಕೇಳಿ ಬೇಜಾರಾಗುತ್ತಿದೆ. ಏಕೆ ಅಂತಹ ಹೇಳಿಕೆ...
ಈ ಹಿಂದೆ ಕೇಂದ್ರ ಸರ್ಕಾರ, ಬ್ಯಾಂಕ್ ಖಾತೆ ತೆರೆಯಲು, ಮೊಬೈಲ್ ಫೋನ್ ಸಂಪರ್ಕ ಪಡೆಯಲು ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಆಧಾರ್ ಕಡ್ಡಾಯಗೊಳಿಸಿತ್ತು. ಆದರೆ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಕೆಲವೊಂದು ಸೇವೆಗಳಿಗೆ ಆಧಾರ್...
ಡಿ.ಕೆ.ಶಿವಕುಮಾರ್..ರಾಜ್ಯ ರಾಜಕೀಯದಲ್ಲಿ ಟ್ರಬಲ್ ಶೂಟರ್ ಎಂದೇ ಪ್ರಖ್ಯಾತಿ ಪಡೆದಿರುವ ಸಚಿವರು. ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಇವರಿಗೆ ಒಳ್ಳೆ ನಂಟಿದೆ. ಇದನ್ನು ಉಪಯೋಗಿಸಿಕೊಂಡು ರಾಷ್ಟ್ರಮಟ್ಟದಲ್ಲಿ ಮಿಂಚಲು ಡಿಕೆಶಿ ಪ್ಲಾನ್ ಮಾಡಿದ್ದಾರಂತೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ...
ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಗೃಹ ಸಚಿವರಾಗಿರುವ ಅಮಿತ್ ಶಾ ಈ ವರ್ಷಾಂತ್ಯದವರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಮುಂದುವರೆಯಲಿದ್ದು, ಪಕ್ಷದ ಕಾರ್ಯಾಧ್ಯಕ್ಷರಾಗಿ ಬಿಜೆಪಿಯಿಂದ ನೇಮಕಗೊಂಡಿದ್ದಾರೆ. ಇದರ ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪನವರೂ ಸಹ...
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಹಾಗೂ ನರೇಂದ್ರ ಮೋದಿಯವರಿಗೆ ಟಾಂಗ್ ಕೊಡುತ್ತಿದ್ದ ಮಾಜಿ ಸಂಸದೆ ರಮ್ಯಾ ಫಲಿತಾಂಶದ ಬಳಿಕ ಬಹುತೇಕ ಕಣ್ಮರೆಯಾಗಿದ್ದಾರೆ. ಅಲ್ಲದೆ ಅವರ ಟ್ವಿಟ್ಟರ್ ಖಾತೆ ಕೂಡ ನಿಷ್ಕ್ರಿಯಗೊಂಡಿದೆ.
ಕಾಂಗ್ರೆಸ್...