No menu items!
18.8 C
Munich
Sunday, September 13, 2026
- Advertisement -spot_img

CATEGORY

ರಾಜ್ಯ

ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಉತ್ತರ : ‘ರಾಷ್ಟ್ರಕವಿ ಕುವೆಂಪು’ ಹೇಳಿಕೆ ನೀಡಿ ಟ್ವಿಟರ್‌ನಲ್ಲಿ ಪ್ರತಿಪಕ್ಷದವರಿಗೆ ತಿರುಗೇಟು ನೀಡಿದ ಸಿಎಂ ಕುಮಾರಣ್ಣ !?

ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಉತ್ತರ ಎಂಬ ಕುವೆಂಪು ಮಾತಿನಂತೆ, ಗ್ರಾಮ ವಾಸ್ತವ್ಯ ಕುರಿತ ವಿರೋಧ ಪಕ್ಷದ ನಾಯಕರ ಹುರುಳಿಲ್ಲದ ಟೀಕೆಗೆ ಇದೇ ನನ್ನ ಉತ್ತರ ಎಂದು ಸಿಎಂ ಹೆಚ್‌.ಡಿ ಕುಮಾರಸ್ವಾಮಿಯವರು ಟ್ವಿಟರ್‌ನಲ್ಲಿ ತಿರುಗೇಟು...

ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಡಿ.ಆರ್.ಜೈರಾಜ್ ಆಯ್ಕೆ .

ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಡಿ.ಆರ್.ಜಯರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಪ್ರದರ್ಶಕರ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದು ಗುಬ್ಬಿಯ ಶ್ರೀ ಚನ್ನಬಸವೇಶ್ವರ ಟಾಕೀಸ್‍ನ ಮಾಲೀಕರಾದ ಡಿ.ಆರ್.ಜಯರಾಜ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಬಾರಿಯ...

ಕಾರಿಗೆ ಕಂಟೈನರ್ ಡಿಕ್ಕಿ, ಮದುವೆ ಮುಗಿಸಿ ಬರುತ್ತಿದ್ದ ಮೂವರು ಮೃತಪಟ್ಟಿದ್ದಾರೆ ..!

ಮದುವೆ ಮುಗಿಸಿಕೊಂಡು ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಕಂಟೈನರ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಳೆಕೆರೆ ಗ್ರಾಮದ...

ಸೆಲ್ಫೀ ಹುಚ್ಚಿಗೆ ಹಾರಿಹೋಯ್ತು ಯುವಕನ ಪ್ರಾಣ..!

ಫಾಲ್ಸ್ ಬಳಿ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ತಿಗಳರ ಪಾಳ್ಯದ ನಿವಾಸಿ ತನುಷ್(23) ಮೃತಪಟ್ಟ ಯುವಕ. ತನುಷ್ ತನ್ನ...

“ರಾಮನಗರ, ಮಂಡ್ಯ, ಹಾಸನಕ್ಕೆ ಕೋಟಿ ಕೋಟಿ ಕೊಡ್ತಾರೆ, ವಾಸ್ತವ್ಯಕ್ಕೆ ಉತ್ತರ ಕರ್ನಾಟಕಕ್ಕೆ ಬರ್ತಾರೆ”!?

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಾವಿರಾರು ಕೋಟಿ ಅನುದಾನವನ್ನು ರಾಮನಗರ, ಮಂಡ್ಯ, ಹಾಸನ ಜಿಲ್ಲೆಗಳಿಗೆ ನೀಡಿ ವಾಸ್ತವ್ಯ ಮಾಡಲು ಮಾತ್ರ ಉತ್ತರ ಕರ್ನಾಟಕಕ್ಕೆ ಬರುತ್ತಾರೆ ಎಂದು ಶಾಸಕ ಶಿವನಗೌಡ ನಾಯಕ್ ಆರೋಪಿಸಿದ್ದಾರೆ. ಇದೇ 26ರಂದು ರಾಯಚೂರು ಜಿಲ್ಲೆ...

ಮಗಳ ಮಾರಕ ಕಾಯಿಲೆಗೆ ಚಿಕಿತ್ಸೆ ನೀಡಲು ಸಾಧ್ಯವಾಗದೆ, ಆತ್ಮಹತ್ಯೆಗೆ ಮುಂದಾದ ಕುಟುಂಬಕ್ಕೆ ಪ್ರಧಾನಿ ಮೋದಿ ಆಸರೆಯಾಗಿದ್ದಾರೆ .

ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ಆಗ್ರಾದ ಬಾಲಕಿ ಲಲಿತ್​ ಚಿಕಿತ್ಸೆಗಾಗಿ ಕುಟುಂಬ ಇದ್ದ ಆಸ್ತಿಯನ್ನೆಲ್ಲ ಮಾರಾಟ ಮಾಡಿದೆ. ಆದರೂ ಖಾಯಿಲೆಯಿಂದ ಬಾಲಕಿ ಗುಣಮುಖಳಾಗಿಲ್ಲ.ತನ್ನ ಮಗಳ ಚಿಕಿತ್ಸೆಗಾಗಿ ಸರ್ಕಾರ ಅಗತ್ಯ ನೆರವು ನೀಡಬೇಕೆಂದು ಆಕೆಯ ತಂದೆ...

ಐಸಿಸಿ ವಿಶ್ವಕಪ್ ಕ್ರಿಕೆಟ್ ; ಅಫ್ಘಾನಿಸ್ತಾನದ ವಿರುದ್ಧ ಭಾರತಕ್ಕೆ ಗೆಲುವು .

ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀ ಇಂಡಿಯಾ 8 ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿತು.ಆರಂಭಿಕ ಆಟಗಾರ ಕೆ ಎಲ್ ರಾಹುಲ್ 30 ರನ್ ಗಳಿಸಿ...

ಅಮೇರಿಕಾದಲ್ಲಿ ‘ವಿಜಯ್ ಪ್ರಕಾಶ್ ಡೇ’ ಆಚರಣೆ, ಅಲ್ಲಿ ಈ ಗೌರವ ಸಿಕ್ಕಿದ್ದೇಕೆ ಗೊತ್ತಾ?

ತಮ್ಮ ಕಂಚಿನ ಕಂಠದಿಂದಲೇ ಸಂಗೀತ ಪ್ರೇಮಿಗಳ ಮನಗೆದ್ದಿದ್ದ ಗಾಯಕ ವಿಜಯ್ ಪ್ರಕಾಶ್ ಅವರ ಹೆಸರಿನಲ್ಲಿ ಮೇ.12ನ್ನು ವಿಜಯ್ ಪ್ರಕಾಶ್ ಡೇ ಎಂದು ಆಚರಿಸಲಾಗುವುದು ಎಂದು ಉತ್ತರ ಕರೋಲಿನಾದ ಮೇಯರ್ ಘೋಷಿಸಿದ್ದಾರೆ. ಈ ವಿಷಯವನ್ನು...

ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳನಿಗೆ ಬಿತ್ತು ಧರ್ಮದೇಟು !

ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದರೆ ಜನಸಂದಣಿಯೊಳಗೆ ಕಳ್ಳ ತನ್ನ ಕೈಚಳಕ ತೋರಲು ಹೋಗಿ ಗೂಸಾ ತಿಂದ ಪ್ರಸಂಗ ನಡೆಯಿತು. ಕಾರ್ಯಕ್ರಮ ನಡೆಯುತ್ತಿದ್ದಾಗ ಗಣ್ಯರು ಇತ್ತ ತಲ್ಲೀನರಾಗಿದ್ದರು. ಇದನ್ನು ದುರುಪಯೋಗ ಪಡಿಸಿಕೊಳ್ಳಲು ಮುಂದಾದ...

ಜೆಡಿಎಸ್ ಪಕ್ಷದ ಕತೆ ಮುಗಿಯಿತು ಎಂದು ಹೇಳುವವರಿಗೆ ತಕ್ಕ ಉತ್ತರ ಕೊಡ್ತಿನಿ ಎಂದ ಗೌಡ್ರು !?

ಮೈಸೂರಿನಲ್ಲಿ ಆಯೋಜಿಸಿದ್ದ ವಿಧಾನಸಭೆ ಹಾಗೂ ಪೌರಸಂಸ್ಥೆ ಚುನಾವಣೆಗಳ ಪರಾಜಿತ ಅಭ್ಯರ್ಥಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜಕಾರಣದಲ್ಲಿ ಸೋಲು ಶಾಶ್ವತವಲ್ಲ, ಪ್ರಾದೇಶಿಕ ಶಕ್ತಿಯಾಗಿ ಕಟ್ಟಿ ಬೆಳೆಸಿರುವ ಪಕ್ಷವನ್ನು ಉಳಿಸಿಕೊಳ್ಳುತ್ತೇನೆ ಎಂದರು. ಪಕ್ಷದಲ್ಲಿ ಯಾವ ಗೊಂದಲವೂ...

Latest news

- Advertisement -spot_img