No menu items!
18.8 C
Munich
Sunday, September 13, 2026
- Advertisement -spot_img

CATEGORY

ರಾಜ್ಯ

‘ಗ್ರಾಮ ವಾಸ್ತವ್ಯ’ದ ಸಂದರ್ಭದಲ್ಲಿ ಹೇಗಿತ್ತು ಗೊತ್ತಾ ಕುಮಾರ ಸ್ವಾಮಿ ಅವರ ದಿನಚರಿ.?

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ತಮ್ಮ ಮಗಳ ಗ್ರಾಮ ವಾಸ್ತವ್ಯ ಮಾಡಿದ್ದು, ಅಲ್ಲಿನ ಪ್ರಾಥಮಿಕ ಶಾಲೆಯಲ್ಲಿ ತಂಗಿದ್ದಾರೆ. ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ಸಾರ್ವಜನಿಕರ ಹಲವು ಸಮಸ್ಯೆಗಳಿಗೆ...

ಪುಟಿನ್, ಟ್ರಂಪ್ ಹಿಂದಿಕ್ಕಿದ ಮೋದಿ ಈಗ `ಜಗತ್ತಿನ ಶಕ್ತಿಶಾಲಿ ನಾಯಕ’ !

ಹೌದು, 2019 ರ ಶಕ್ತಿಶಾಲಿ ನಾಯಕ ಯಾರು ಎಂಬ ಬಗ್ಗೆ ಇತ್ತೀಚೆಗೆ ಬ್ರಿಟಿಷ್ ಹೆರಾಲ್ಡ್ ಓದುಗರ ಸಮೀಕ್ಷೆ ನಡೆಸಿತ್ತು. ಈ ಸಮೀಕ್ಷೆಯಲ್ಲಿ ರಷ್ಯಾ ಪ್ರಧಾನಿ ವಾಡ್ಲಿಮೀರ್ ಪುಟೀನ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್,...

ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ ಯಡಿಯೂರಪ್ಪ ಅವರ ಈ ಹೇಳಿಕೆ !?

ಇಂದು ಬೆಳಿಗ್ಗೆಯಷ್ಟೇ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಟ ಹೆಚ್.ಡಿ. ದೇವೇಗೌಡರು, ರಾಜ್ಯ ವಿಧಾನಸಭಾ ಚುನಾವಣೆಗೆ ಮಧ್ಯಂತರ ಚುನಾವಣೆ ಖಚಿತ ಎಂಬ ಮಾತುಗಳನ್ನಾಡಿರುವ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.‌ ಯಡಿಯೂರಪ್ಪ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ. ಮಾಧ್ಯಮ...

ಡಿಕೆಶಿ ಪ್ರಶ್ನೆಗೆ ತಬ್ಬಿಬ್ಬಾದ ಅಧಿಕಾರಿ ! ಕಮಿಷನ್ ಪಡೆಯುತಿದ್ದೆ ಎಂದ್ರು !?

ಕುಂದಗೋಳದ ಸವಾಯಿ ಗಂಧರ್ವ ಭವನದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ಸೂಕ್ತ ಮಾಹಿತಿ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಭೆಯಲ್ಲಿ ವಿವಿಧ ಯೋಜನೆಗಳಡಿ ಸರ್ಕಾರದಿಂದ ಬಡವರಿಗೆ ನಿರ್ಮಿಸುತ್ತಿರುವ...

ಗ್ರಾಮ ವಾಸ್ತವ್ಯಕ್ಕೆ ಬಂದ ಸಿಎಂಗೆ ಅದ್ಧೂರಿ ಸ್ವಾಗತ .

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲ್ಲೂಕಿನ ಚಂಡರಕಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ಇಂದು ಗ್ರಾಮವಾಸ್ತವ್ಯ ಮಾಡಲಿದ್ದಾರೆ. ಬೆಂಗಳೂರಿನಿಂದ ರೈಲಿನಲ್ಲಿ ಯಾದಗಿರಿಗೆ ಆಗಮಿಸಿದ್ದ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಬೆಂಗಳೂರು - ದೆಹಲಿ ಕರ್ನಾಟಕ ಎಕ್ಸ್ ಪ್ರೆಸ್...

ಕರ್ನಾಟಕ ರಾಜ್ಯವನ್ನು ನಂಬರ್ 1 ಮಾಡುವೆ ಎಂದ ಕುಮಾರಣ್ಣ

ರೈತರ ಸಾಲಮನ್ನಾ ಬಗ್ಗೆ ಘೋಷಣೆ ಮಾಡಿದ್ದೇನೆ. ರಾಷ್ಟ್ರೀಕೃತ ಬ್ಯಾಂಕ್ ಗಳು 34೦೦೦ ಕೋಟಿ ರೂ. ಸಾಲದ ಮಾಹಿತಿ ನೀಡಿದ್ದರು. ನಾಲ್ಕು ಹಂತಗಳಲ್ಲಿ ನಾಲ್ಕು ವರ್ಷದಲ್ಲಿ ಹಣದ ಹಂಚಿಕೆ ಬಗ್ಗೆ ಮಾಹಿತಿ ನೀಡಿದ್ದೇನೆ. ಹೀಗಂತ...

ಸರ್ವಪಕ್ಷ ಸಭೆಯ ಬಳಿಕ ಸಂಸದರಿಗೆ ಔತಣಕೂಟ ಏರ್ಪಡಿಸಿದ ಪ್ರಧಾನಿ ಮೋದಿ .

ರಾಷ್ಟ್ರ ರಾಜಧಾನಿಯ ಅಶೋಕ ಹೋಟೆಲ್‌ನಲ್ಲಿ ಪ್ರಧಾನಿ ಅವರ ಔತಣಕೂಟ ನಡೆಯಲಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಿ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲ ಸದಸ್ಯರಿಗೆ...

ಕೋರ್ಟ್ ನಲ್ಲಿ ಗೆದ್ದ ಡಿ ಕೆ ಶಿವಕುಮಾರ್ ತಾಯಿ..!

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕದ ಕಾಂಗ್ರೆಸ್ ಮುಖಂಡ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ತಾಯಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ, ಡಿ.ಕೆ.ಶಿವಕುಮಾರ್ ಅವರ ತಾಯಿಗೆ ಗೌರಮ್ಮ ಅವರಿಗೆ ಸಂಬಂಧಿಸಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದಾಯ...

ಈಗ ರಮ್ಯಾ ಎಲ್ಲಿದ್ದಾರೆ ! ಏನ್ ಮಾಡ್ತಿದ್ದಾರೆ ಗೊತ್ತಾ ?

ಮಾಜಿ ಸಂಸದೆ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಲೋಕಸಭಾ ಚುನಾವಣೆಯ ಬಳಿಕ ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಅಲ್ಲದೆ ಅವರ ಟ್ವಿಟ್ಟರ್ ಖಾತೆಯೂ ನಿಷ್ಕ್ರಿಯವಾಗಿದೆ. ಇದರ ಮಧ್ಯೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ...

ಮಂಡ್ಯ ಬೆಳೆಗಳಿಗೆ ನೀರು ಹರಿಸಿ ಎಂದು ಸಂಸದೆ ಸುಮಲತಾ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ .

ಮಂಡ್ಯ ಜಿಲ್ಲೆಯ ಜನರ ಜೀವನಾಡಿ ಕಾವೇರಿ, ಕಾವೇರಿಯ ಕೆಆರ್ ಎಸ್ ಅಣೆಕಟ್ಟೆಯಿಂದ ಮಂಡ್ಯ ರೈತರಿಗೆ ನೀರು ಹರಿಸಿ, ಸಕಾಲಕ್ಕೆ ಮಳೆ ಬಾರದೆ ಸಂಕಷ್ಟದಲ್ಲಿ ಇದ್ದಾರೆ. ಇಂತಹ ರೈತರ ಬೆಳೆಗಳಿಗೆ ನೀರು ಹರಿಸುವಂತೆ ಕೇಂದ್ರ...

Latest news

- Advertisement -spot_img