No menu items!
23.6 C
Munich
Sunday, September 13, 2026
- Advertisement -spot_img

CATEGORY

ರಾಜ್ಯ

ಕೇಂದ್ರ ಸಂಪುಟದಲ್ಲಿ ಲಿಂಗಾಯತರಿಗೆ ಅನ್ಯಾಯ ಆಗ್ತಿದೆ ಎಂದ್ರು ಎಂ.ಬಿ.ಪಾಟೀಲ್

ಕೇಂದ್ರ ಸರ್ಕಾರ ಸಚಿವ ಸಂಪುಟ ವಿಸ್ತರಣೆಯಲ್ಲಿ ಲಿಂಗಾಯತರನ್ನು ಸಂಪೂರ್ಣವಾಗಿ ಕಡೆಗಣಿಸಿ ಅವಮಾನ ಮಾಡಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ರಾಜ್ಯದಿಂದ 10 ಜನ ಸಂಸದರಾದರೂ ಒಬ್ಬರಿಗೆ ಮಾತ್ರ ಸಂಪುಟದಲ್ಲಿ ಸ್ಥಾನ ನೀಡಿದ್ದಾರೆ. ಅದೂ...

ಸಿಎಂ ನಿವಾಸದಲ್ಲಿ ನಾಳೆ ಜೆಡಿಎಸ್ ಶಾಸಕರ ಸಭೆ !?

ರಾಜ್ಯದಲ್ಲಿ ನಡೆಯುತ್ತಿರುವ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾಳೆ ಜೆಪಿ ನಗರದ ತಮ್ಮ ನಿವಾಸದಲ್ಲಿ ಜೆಡಿಎಸ್‌ ಶಾಸಕರ ಸಭೆ ಕರೆದಿದ್ದಾರೆ.ಸಂಜೆ 4-40 ಕ್ಕೆ ಈ ಸಭೆ ನಡೆಯಲಿದ್ದು, ಜೆಡಿಎಸ್‌ ನ...

ಇವಿಎಂ ಕುರಿತು ಅನುಮಾನ ವ್ಯಕ್ತಪಡಿಸಿದ್ರು ಸಿದ್ದರಾಮಯ್ಯ !? ಯಾಕೆ ಗೊತ್ತಾ?

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್‍ಗೆ ಉತ್ತಮ ಫಲಿತಾಂಶ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸ್ಥಳೀಯ ಸಂಸ್ಥೆ ಚುನಾವಣೆ ಬಳಿಕ ಬಿಜೆಪಿಯವರು, ಇವಿಎಂ ಮ್ಯಾನಿಪ್ಲೇಟ್‍ ಮಾಡ್ತಾರೆ ಅನ್ನೋ ಅನುಮಾನ...

ಮೊದಲು ಯಡಿಯೂರಪ್ಪನವರ ಮಾತನ್ನು ನಂಬಿರಲಿಲ್ಲವಂತೆ ಅಮಿತ್ ಶಾ.! ಯಾಕೆ ಗೊತ್ತಾ ?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಮಂಡ್ಯ ಲೋಕಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಪಾಲಾಗಿದ್ದು, ಇಲ್ಲಿಯೂ ಬಿಜೆಪಿ ಅವರನ್ನು ಬೆಂಬಲಿಸಿತ್ತು ಎಂಬುದು...

ಕರ್ನಾಟಕದ ಕ್ರಶ್ ಈಗ ದುನಿಯಾ ವಿಜಯ್ ಅಡ್ಡದಲ್ಲಿ..!

ನಟ ದುನಿಯಾ ವಿಜಯ್ ನಟಿಸಿ ಮೊದಲ ನಿರ್ದೇಶನ ಮಾಡಲಿರುವ 'ಸಲಗ' ಚಿತ್ರ ಸದ್ಯ ಮೇಕಿಂಗ್ ನಿಂದಲ್ಲೇ ಭಾರಿ ಸುದ್ದಿ ಮಾಡುತ್ತಿದೆ, ಇಷ್ಟು ದಿನ ತೆರೆಮೇಲೆ ನಾಯಕನಾಗಿ ಅಬ್ಬರಿಸಿದ್ದ ದುನಿಯಾ ವಿಜಯ್ ಇದೇ ಮೊದಲ...

‘ರಕ್ತದಲ್ಲಿ ಬರೆದು ಕೊಡ್ತೀನಿ, ಯಡಿಯೂರಪ್ಪ ಸಿಎಂ ಆಗೇ ಆಗ್ತಾರೆ’ ಎಂದ್ರು ರೇಣುಕಾಚಾರ್ಯ

ಸಮ್ಮಿಶ್ರ ಸರ್ಕಾರ ಬೀಳೋದು ಪಕ್ಕ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸೋದು ನಿಶ್ಚಿತ. ಇದನ್ನು ರಕ್ತದಲ್ಲಿ ಬರೆದು ಕೊಡ್ತೀನಿ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಇಂದಿಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಕುಮಾರಸ್ವಾಮಿ , ರೇವಣ್ಣ, ಡಿಕೆಶಿ, ಸಿದ್ದರಾಮಯ್ಯ...

ಜೆಡಿಎಸ್ ನ ಪ್ರಜ್ವಲ್ ಗೆ ಹೊಸ ಜವಾಬ್ದಾರಿ.? ಎನ್ ಗೊತ್ತಾ?

ಹಾಸನ ಲೋಕಸಭೆ ಕ್ಷೇತ್ರದಲ್ಲಿ ಭರ್ಜರಿ ಜಯಗಳಿಸಿ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲು ವರಿಷ್ಠರು ಮುಂದಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದ್ದು, ಪಕ್ಷ ಸಂಘಟನೆಗೆ ಜೆಡಿಎಸ್ ವರಿಷ್ಠರಾದ...

ರಾಜ್ಯದಲ್ಲಿ ಬಿಜೆಪಿ 25 ಸೀಟು ಗೆದ್ದಿದ್ದು ಹೇಗೆ ಎಂಬ ‘ಗುಟ್ಟು ರಟ್ಟು’ ಮಾಡಿದ ಬಿಎಸ್ ಯಡಿಯೂರಪ್ಪ.!?

ಬಿಎಸ್ ಯಡಿಯೂರಪ್ಪ  ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡುತ್ತ ಲೋಕಸಭಾ ಚುನಾವಣೆಯ ಸಲುವಾಗಿ ನಮ್ಮ ಪಕ್ಷದಿಂದ ಕಣಕ್ಕೆ ಇಳಿಯುವವರ ಹೆಸರುಗಳು ಮೊದಲೇ ಫಿಕ್ಸ್ ಆಗಿತ್ತು, ಹೀಗಾಗಿ...

‘ಹೊಸ ರೂಪ’ದಲ್ಲಿ ಮತ್ತೆ ಶುರುವಾಗಲಿದೆ ಸಿಎಂ ಕುಮಾರಸ್ವಾಮಿಯವರಿಂದ ‘ಗ್ರಾಮವಾಸ್ತವ್ಯ’ !?

ವಾರದಲ್ಲಿ ಒಂದು ದಿನ ಹೋಬಳಿ ಮಟ್ಟದಲ್ಲಿ ಸಿಎಂ ಉಳಿದು ಆಡಳಿತ ವೈಖರಿಯನ್ನು ಪರಿಶೀಲಿಸಲಿದ್ದಾರೆ. ಒಂದು ದಿನದ ಹೋಬಳಿ ಮಟ್ಟದ ಆಡಳಿತದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಜನರ ಬಳಿಯೇ ಕುಳಿತು...

ಸೋಲಿನ ಆಘಾತದಿಂದ ಚೇತರಿಸಿಕೊಳ್ಳುವ ಮೊದಲೇ ಜೆಡಿಎಸ್ ಗೆ ಮತ್ತೊಂದು ಶಾಕ್ !?

ದೋಸ್ತಿ ಸರ್ಕಾರ ಉಳಿಸಿಕೊಳ್ಳುವ ಸವಾಲು, ಲೋಕಸಭೆ ಚುನಾವಣೆಯಲ್ಲಿ ಸೋಲು...ಹೀಗೆ ಸಂಕಷ್ಟದಿಂದ ಚೇತರಿಸಿಕೊಳ್ಳುತ್ತಿರುವ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಆಘಾತ ಎದುರಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್. ವಿಶ್ವನಾಥ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೆಆರ್...

Latest news

- Advertisement -spot_img