ಮಹಾತ್ಮ ಗಾಂಧಿ ಅವರನ್ನು ಅಪಮಾನಿಸಿರುವ ಪ್ರಜ್ಞಾ ಸಿಂಗ್ ನ್ನು ನಾನು ಎಂದಿಗೂ ಕ್ಷಮಿಸಲಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.
ಮಹಾತ್ಮ ಗಾಂಧಿ ಅವರ ಹತ್ಯೆ ಮಾಡಿರುವ ನಾಥೂರಾಮ್ ಗೋಡ್ಸೆ ಅವರು ದೇಶಭಕ್ತ...
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಸದಸ್ಯರೊಂದಿಗೆ ಇಂದು ಸಂಜೆ ತಿರುಪತಿಗೆ ತೆರಳಲಿದ್ದಾರೆ.
ದೇವೇಗೌಡರು ತಮ್ಮ ಪತ್ನಿ ಚನ್ನಮ್ಮ ದೇವೇಗೌಡ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ತಿರುಪತಿಗೆ ತೆರಳಲಿದ್ದು, ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ...
ಕಾಲೇಜು ಬ್ಯಾಗಿನಲ್ಲಿ ದಾಖಲೆ ಇಲ್ಲದೆ ಒಂದು ಕೋಟಿ ಹಣ ಸಾಗಿಸುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬ ಮಂಗಳೂರು ಉತ್ತರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಮಂಜುನಾಥ್ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ 6.30ರ ಸಮಯದಲ್ಲಿ...
ರಾಜ್ಯ ಸರ್ಕಾರ ಬೀಳುತ್ತೆ ಅನ್ನೋ ವದಂತಿ ರಾಜ್ಯಾದ್ಯಂತ ಹಬ್ಬಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸರ್ಕಾರ ಬೀಳೋದಿಲ್ಲ, ಬಿಜೆಪಿ ನಾಯಕರು ಅಧಿಕಾರದ ಆಸೆಯಲ್ಲಿ ಈ ರೀತಿಯ ಕನಸು ಕಾಣ್ತಿದ್ದಾರೆ ಅಂತಾರೆ. ಆದ್ರೆ ಪ್ರತಿದಿನ...
ಬೆಳಿಗ್ಗೆಯಿಂದ ರಣ ಬಿಸಿಲಿನಿಂದ ಬಳಲಿದ ಬೆಂಗಳೂರಿಗೆ ಸಂಜೆ ವೇಳೆಗೆ ಭಾರಿ ಮಳೆ ಆವರಿಸಿಕೊಂಡುಬಿಟ್ಟಿದೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಸಂಜೆ ಆಲಿಕಲ್ಲು ಸಹಿತ ಧಾರಾಕಾರವಾದ ಮಳೆಯಾಗಿದೆ.
ಶಾಂತಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್, ಲಾಲ್ಬಾಗ್, ಚಾಮರಾಜಪೇಟೆ,...
ನಿನ್ನೆ ಮುಖ್ಯಮಂತ್ರಿ ಹುದ್ದೆ ಕುರಿತು ಮಾಜಿ-ಹಾಲಿ ಮುಖ್ಯಮಂತ್ರಿಗಳ ನಡುವೆ ಟ್ವೀಟರ್ ವಾರ್ ನಡೆದಿತ್ತು. ಇಂದು ನಾಥರಾಮ್ ಗೋಡ್ಸೆ ಕುರಿತು ಬಿಜೆಪಿ ಸಂಸದರು ಮಾಡಿರುವ ಟ್ವೀಟ್ ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡಿದೆ.
ಬಿಜೆಪಿ ಅಭ್ಯರ್ಥಿ ಸಾದ್ವಿ...
ಕಾಂಗ್ರೆಸ್ ನವರೆಲ್ಲರೂ ನರ ಸತ್ತವರು ಅಂತ ಹೇಳಿಕೆ ನೀಡಿದ್ದ ಕೆ.ಎಸ್.ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ ಸಚಿವ ಡಿಕೆಶಿ.
ನರ ಇದೆಯೋ ಸತ್ತಿದೆಯೋ ಅಂತ ಪರೀಕ್ಷೆ ಮಾಡೋ ಶಕ್ತಿ ಅವರಿಗೆ ಇದ್ದರೆ ನಮ್ಮ ಜನ ತೋರಿಸ್ತಾರೆ. ನರ,...
ರೇಣುಕಾಚಾರ್ಯ ಲೆವೆಲ್ ಬೇರೆ, ನನ್ನ ಲೆವೆಲ್ ಬೇರೆ. ಹೀಗಾಗಿ ನಾನು ಅವರ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಭಾಷ್ ರಾಠೋಡ ಪರ ಪ್ರಚಾರಕ್ಕೆ ಆಗಮಿಸಿದ್ದ ಅವರು...
10 ರೂ. ವೈದ್ಯ ಎಂದೇ ಖ್ಯಾತರಾಗಿದ್ದ ಬಡರೋಗಿಗಳ ಆಶಾಕಿರಣ ಡಾ.ಬಾಬುರಾವ್ ಇನ್ನಿಲ್ಲ. ಎಂತಹ ಸಂದರ್ಭದಲ್ಲೂ ಬಡರೋಗಿಗಳಿಗೆ ಕೇವಲ 10 ರೂ.ಗಳಲ್ಲಿ ಚಿಕಿತ್ಸೆ ನೀಡುತ್ತಿದ್ದ ಇವರು, ವೈದ್ಯ ವೃತ್ತಿಯನ್ನು ದೈವ ವೃತ್ತಿಯಂತೆ ಮಾಡುತ್ತಿದ್ದ ಇವರು...
ನನ್ನ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ನಾವಿಬ್ಬರು ಅಣ್ಣ-ತಮ್ಮಂದಿರಾಗಿದ್ದು, ಬಡಿದಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇವಣ್ಣ ಅವರು...