ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಏನ್ ಕಡಿದು ಕಟ್ಟೆ ಹಾಕಿದ್ದಾರೆ ಎಂಬುದು ನಿಮಗೆ ಗೊತ್ತಿದೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗೋದು ಯಾಕೆ, ರಾಜ್ಯವನ್ನ ಲೂಟಿ ಮಾಡೊಕ್ಕಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ...
ಇತ್ತೀಚಿಗೆ ನಿಧನರಾದ ಸಚಿವ ಸಿ.ಎಸ್ ಶಿವಳ್ಳಿ, ಪ್ರತಿನಿಧಿಸುತ್ತಿದ್ದ ಕುಂದಗೋಳ ಕ್ಷೇತ್ರದ ಉಪಚುನಾವಣೆ ಮೈತ್ರಿ ಸರ್ಕಾರದ ಕಾಂಗ್ರೆಸ್ಗೆ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಹೀಗಾಗಿ ಇಂದು ಸಿಎಂ ಕುಮಾರಸ್ವಾಮಿ ಜೆಡಿಎಸ್ ಮೈತ್ರಿಪಕ್ಷದ ನಾಯಕರಾಗಿ ಕುಂದಗೋಳದಲ್ಲಿ ಪ್ರಚಾರ ನಡೆಸಲು...
ಮೇ 23ರ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದ್ದು ಕಾಂಗ್ರೆಸ್‍ನ ಸುಮಾರು 20ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಮತ್ತೆ ಬಾಂಬ್ ಸಿಡಿಸಿದ್ದಾರೆ.
ನಾನು ಪ್ರಚಾರಕ್ಕಾಗಲಿ ಇಲ್ಲವೇ...
IPL 2019 ರಲ್ಲಿ ಮುಂಬೈ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 1 ರನ್ ಅಂತರದಲ್ಲಿ ಮಣಿಸಿ IPL ಕಪ್ ಅನ್ನು ಮುಡಿಗೇರಿಸಿದ್ದು ಇದೀಗ ಇತಿಹಾಸ ಆದರೆ ಇದೇ ಫೈನಲ್ ಪಂದ್ಯದಲ್ಲಿ ಚೆನ್ನೈ...
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಾಯಕರು ಉಳಿದುಕೊಂಡಿದ್ದ ಕೊಠಡಿಗಳನ್ನು ಪರಿಶೀಲಿಸಿದ್ದಾರೆ.
ಲೋಕಸಭಾ...
ನಾವು ಕೂಡ ಮೈತ್ರಿಯನ್ನು ಹಿಡಿದುಕೊಂಡು ಕುಳಿತಿಲ್ಲ ಎಂದು ಕಾಂಗ್ರೆಸ್ ಶಾಸಕ ಎಸ್.ಟಿ. ಸೋಮ ಶೇಖರ್, ಜೆಡಿಎಸ್ ರಾಜ್ಯ ಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ತಂದೆ ಮುತ್ತಣ್ಣ ಪೂಂಜ (74) ತಮ್ಮ ಗರ್ಡಾಡಿ ಮನೆಯಲ್ಲಿ 30 ವರ್ಷಗಳಿಂದ ಕೃಷಿಯಲ್ಲಿ ತೊಡಗಿದ್ದಾರೆ. 1981ರಲ್ಲಿ ನಳಿನಿ ಎಂ.ಪೂಂಜ ಅವರನ್ನು ವಿವಾಹವಾಗಿ 1982ರಲ್ಲಿ ಸುಮಾರು 3 ಎಕರೆ...
ರಾಜಕೀಯ ಲಾಭಕ್ಕೆ ಪ್ರಧಾನಿ ನರೇಂದ್ರ ಮೊದಿ ಅವರು ತನ್ನ ಮುಗ್ದ ಹೆಂಡತಿಯನ್ನು ಬಿಟ್ಟು ಬಂದಿದ್ದಾರೆ ಎಂದು ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಅವರು ಪ್ರಧಾನಿ ಮೋದಿ ವಿರುದ್ಧ ವೈಯ್ಯಕ್ತಿಕ ನಿಂದನೆ ಮಾಡಿದರು.
ರಾಜಸ್ಥಾನದ...
ಆಡಳಿತಾರೂಢ ದೋಸ್ತಿ ಸರ್ಕಾರದಲ್ಲಿ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಎರಡು ಪಕ್ಷಗಳ ಮುಖಂಡರು ಒಂದೆಡೆ ಕುಳಿತು ಚರ್ಚಿಸಿ ಪರಿಹರಿಸುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...
ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಉಳಿದ ನಾಲ್ಕು ವರ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡಲು ಸಹಕಾರ ನೀಡಬೇಕು ಎಂದು ಜೆಡಿಎಸ್‍ನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ದಿಢೀರ್...