No menu items!
21.7 C
Munich
Saturday, September 12, 2026
- Advertisement -spot_img

CATEGORY

ರಾಜ್ಯ

ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಪಂಚೇಂದ್ರಿಯಗಳಿಲ್ಲದ ಸರ್ಕಾರ ಎಂದ ರೇಣುಕಾಚಾರ್ಯ

ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ರೈತರ ಜೊತೆ ನಾವಿದ್ದೇವೆ ಎಂದು ಹೇಳಿಕೊಳ್ಳುತ್ತದೆ. ಆದರೆ, ರಾಜ್ಯದ ರೈತರು ಸಂಕಷ್ಟದಲ್ಲಿದ್ದಾಗ ಸರ್ಕಾರದ ನಾಯಕರು ರೆಸಾರ್ಟಿನಲ್ಲಿ ಇರುತ್ತಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಕುಂದಗೋಳದಲ್ಲಿ ಮತಯಾಚಿಸಿ ಮಾತನಾಡಿದ...

ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಏನ್​ ಕಡಿದು ಕಟ್ಟೆ ಹಾಕಿದ್ದಾರೆ ಎಂದು ಎಲ್ರಿಗೂ ಗೊತ್ತಿದೆ !? ಸಿದ್ದರಾಮಯ್ಯ

ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಏನ್​ ಕಡಿದು ಕಟ್ಟೆ ಹಾಕಿದ್ದಾರೆ ಎಂಬುದು ನಿಮಗೆ ಗೊತ್ತಿದೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗೋದು ಯಾಕೆ, ರಾಜ್ಯವನ್ನ ಲೂಟಿ ಮಾಡೊಕ್ಕಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ...

ಸಿಎಂ‌ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರು ಹುಬ್ಬಳಿಯ ಖಾಸಗಿ ಹೋಟೆಲ್​ನಲ್ಲಿ ಭೇಟಿ !? ಕಾರಣ ಗೊತ್ತಾ ?

ಇತ್ತೀಚಿಗೆ ನಿಧನರಾದ ಸಚಿವ ಸಿ.ಎಸ್ ಶಿವಳ್ಳಿ, ಪ್ರತಿನಿಧಿಸುತ್ತಿದ್ದ​ ಕುಂದಗೋಳ ಕ್ಷೇತ್ರದ ಉಪಚುನಾವಣೆ ಮೈತ್ರಿ ಸರ್ಕಾರದ ಕಾಂಗ್ರೆಸ್​​ಗೆ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಹೀಗಾಗಿ ಇಂದು ಸಿಎಂ ಕುಮಾರಸ್ವಾಮಿ ಜೆಡಿಎಸ್​ ಮೈತ್ರಿಪಕ್ಷದ ನಾಯಕರಾಗಿ ಕುಂದಗೋಳದಲ್ಲಿ ಪ್ರಚಾರ ನಡೆಸಲು...

20ಕ್ಕೂ ಹೆಚ್ಚು ಶಾಸಕರು ರಾಜೀನಾಮೆ..! ಬಿಜೆಪಿ ಗೆ ಸೆರ್ಪಡೆಯಾಗಲಿದ್ದಾರೆ !? ಯಡಿಯೂರಪ್ಪ !?

ಮೇ 23ರ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದ್ದು ಕಾಂಗ್ರೆಸ್‍ನ ಸುಮಾರು 20ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಮತ್ತೆ ಬಾಂಬ್ ಸಿಡಿಸಿದ್ದಾರೆ. ನಾನು ಪ್ರಚಾರಕ್ಕಾಗಲಿ ಇಲ್ಲವೇ...

ರಕ್ತ ಹರಿಸುವ ಮೂಲಕ ಏಕಾಂಗಿಯಾಗಿ ಹೋರಾಟ ನಡೆಸಿದ್ದ ವ್ಯಾಟ್ಸನ್..!

IPL 2019 ರಲ್ಲಿ ಮುಂಬೈ ತಂಡ ಚೆನ್ನೈ ಸೂಪರ್‌ ಕಿಂಗ್ಸ್ ತಂಡವನ್ನು 1 ರನ್‌ ಅಂತರದಲ್ಲಿ ಮಣಿಸಿ IPL ಕಪ್ ಅನ್ನು ಮುಡಿಗೇರಿಸಿದ್ದು ಇದೀಗ ಇತಿಹಾಸ ಆದರೆ ಇದೇ ಫೈನಲ್ ಪಂದ್ಯದಲ್ಲಿ ಚೆನ್ನೈ...

ಕುಮಾರಸ್ವಾಮಿ , ಡಿಕೆಶಿ ಸೇರಿ ಹಲವು ನಾಯಕರು ಉಳಿದಿದ್ದ ಹೋಟೆಲ್ ರೂಮ್ ಮೇಲೆ ಐಟಿ ರೇಡ್!?

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಾಯಕರು ಉಳಿದುಕೊಂಡಿದ್ದ ಕೊಠಡಿಗಳನ್ನು ಪರಿಶೀಲಿಸಿದ್ದಾರೆ. ಲೋಕಸಭಾ...

ಆನೆ ಹೋಗುವಾಗ ನಾಯಿಗಳು ಬೊಗಳುತ್ತವೆ ! ಎಸ್.ಟಿ. ಸೋಮ ಶೇಖರ್,

ನಾವು ಕೂಡ ಮೈತ್ರಿಯನ್ನು ಹಿಡಿದುಕೊಂಡು ಕುಳಿತಿಲ್ಲ ಎಂದು ಕಾಂಗ್ರೆಸ್ ಶಾಸಕ ಎಸ್.ಟಿ. ಸೋಮ ಶೇಖರ್, ಜೆಡಿಎಸ್ ರಾಜ್ಯ ಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮಗ ಶಾಸಕನಾದರೂ ತಂದೆ ಬದಲಾಗಲಿಲ್ಲ !?

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜರ ತಂದೆ ಮುತ್ತಣ್ಣ ಪೂಂಜ (74) ತಮ್ಮ ಗರ್ಡಾಡಿ ಮನೆಯಲ್ಲಿ 30 ವರ್ಷಗಳಿಂದ ಕೃಷಿಯಲ್ಲಿ ತೊಡಗಿದ್ದಾರೆ. 1981ರಲ್ಲಿ ನಳಿನಿ ಎಂ.ಪೂಂಜ ಅವರನ್ನು ವಿವಾಹವಾಗಿ 1982ರಲ್ಲಿ ಸುಮಾರು 3 ಎಕರೆ...

ರಾಜಕೀಯ ಲಾಭಕ್ಕೆ ಮೋದಿ ಪತ್ನಿಯನ್ನು ಬಿಟ್ಟಿದ್ದಾರೆ !? ಮಾಯಾವತಿ ವಿವಾದಾತ್ಮಕ ಹೇಳಿಕೆ !

ರಾಜಕೀಯ ಲಾಭಕ್ಕೆ ಪ್ರಧಾನಿ ನರೇಂದ್ರ ಮೊದಿ ಅವರು ತನ್ನ ಮುಗ್ದ ಹೆಂಡತಿಯನ್ನು ಬಿಟ್ಟು ಬಂದಿದ್ದಾರೆ ಎಂದು ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಅವರು ಪ್ರಧಾನಿ ಮೋದಿ ವಿರುದ್ಧ ವೈಯ್ಯಕ್ತಿಕ ನಿಂದನೆ ಮಾಡಿದರು. ರಾಜಸ್ಥಾನದ...

ಸಣ್ಣಪುಟ್ಟ ಸಮಸ್ಯೆಗಳಿಂದ ದೋಸ್ತಿ ಸರ್ಕಾರಕ್ಕೆನು ದಕ್ಕೆ ಆಗಲ್ಲ – ಟಿ.ಎ.ಶರವಣ

ಆಡಳಿತಾರೂಢ ದೋಸ್ತಿ ಸರ್ಕಾರದಲ್ಲಿ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಎರಡು ಪಕ್ಷಗಳ ಮುಖಂಡರು ಒಂದೆಡೆ ಕುಳಿತು ಚರ್ಚಿಸಿ ಪರಿಹರಿಸುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...

Latest news

- Advertisement -spot_img