No menu items!
15.9 C
Munich
Saturday, September 12, 2026
- Advertisement -spot_img

CATEGORY

ರಾಜ್ಯ

ಕುಮಾರಸ್ವಾಮಿ ಸುಮ್ಮನೆ ಇರಬಹುದು ಆದರೆ ನಾನು ಸುಮ್ಮನೆ ಇರಲ್ಲ ಎಂದು ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ..!

ಕುಂದಗೋಳ ಕ್ಷೇತ್ರದ ಇಂಗಳಗಿಯಲ್ಲಿ ಇಂದು ಬಹಿರಂಗ ಸಮಾರಂಭದಲ್ಲಿ ಮಾತನಾಡುವ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಕುಂದಗೋಳ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಹೊತ್ತುಕೊಂಡಿರುವ ಸಚಿವ ಡಿ.ಕೆ. ಶಿವಕುಮಾರ್ ಕ್ಷೇತ್ರದಲ್ಲಿ ಬಿಜೆಪಿ ಮತದಾರರು...

ಕುಂದಗೋಳದಲ್ಲಿ ಡಿ ಕೆ ಶಿವಕುಮಾರ್ ತಂತ್ರ ನೋಡಿ ಬಿಜೆಪಿ ನಾಯಕರು ಕಂಗಾಲು..!

ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಉಸ್ತುವಾರಿ ವಹಿಸಿಕೊಂಡ ನಂತರ ಬಿಜೆಪಿ ನಾಯಕರಿಗೆ ನಡುಕ ಆರಂಭವಾಗಿದೆ. ಡಿ.ಕೆ.ಶಿವಕುಮಾರ್ ಅವರ ಹೆಸರು ಕೇಳಿದೊಡನೆ ಬಿಜೆಪಿ ನಾಯಕರಿಗೆ...

ಜಾನಿ ಜಾನಿ ಯಸ್ ಪಾಪ ಹೋಯ್ತು..!ಮೋದಿ ಮೋದಿ ಎಸ್ ಪಾಪ ಬಂತು..!

"ಭವಿಷ್ಯದಲ್ಲಿ ಮೋದಿಯ ಭಕ್ತರಾಗಿರುವವರ ಮಕ್ಕಳಿಗೆ ಇಲ್ಲಿದೆ ಹೊಸ ಪದ್ಯ ಎಂದು ಹೇಳುವ ಮೂಲಕ ಮೋದಿ ವಿರುದ್ದ ಹೊಸ ಪದ್ಯವೊಂದನ್ನ ವಿರೋಧ ಪಕ್ಷದವರು ಬಿಡುಗಡೆ ಮಾಡಿದ್ದಾರೆ. ಬಿಹಾರದಲ್ಲಿ ಲಾಲೂ ಪ್ರಸಾದ್ ಯಾದವ್ ರ ಮಗ ತೇಜಸ್ವಿ...

ರಮ್ಯಾ ವಿರುದ್ಧ ಸುಳ್ಳು ಸುದ್ದಿಹಬ್ಬಿಸಿದ ಸುದ್ದಿ ವಾಹಿನಿಗೆ ಬಿತ್ತು 50 ಲಕ್ಷ ದಂಡ ..!

ಚಿತ್ರನಟಿ ರಮ್ಯಾ ವಿರುದ್ಧ ಸುಳ್ಳು ಸುದ್ದಿ ಬಿತ್ತರಿಸಿ ಮಾನ ಹಾನಿ ಮಾಡಿದ ಆರೋಪ ಸಾಬೀತಾದ್ದರಿಂದ ಅವರಿಗೆ 50 ಲಕ್ಷ ರೂ. ಪರಿಹಾರ ನೀಡುವಂತೆ ಏಷ್ಯಾನೆಟ್ ನ್ಯೂಸ್ ನೆಟ್​ವರ್ಕ್ ಪ್ರೖೆವೇಟ್ ಲಿಮಿಟೆಡ್ ಹಾಗೂ ಸುವರ್ಣ...

ಸಿದ್ದು ಸಿಎಂ ಆಗೋ ವಿಚಾರ : ಎಂ ಬಿ ಪಾಟೀಲರದ್ದು ‘ಚಮಚಗಿರಿ’ ಹೇಳಿಕೆ !?

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದು ಕಾರ್ಯಕರ್ತರು ಹೇಳಿದರೆ ಅದು ಅಭಿಮಾನವಾಗುತ್ತದೆ. ಆದರೆ, ಒಬ್ಬ ಮಂತ್ರಿ ಹೇಳಿದರೆ ಅದು ಚಮಚಗಿರಿಯಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿಯಾಗಿರುವಂತಹವರು ಸಚಿವರಾದಂತಹ...

ಪ್ರಚಾರದ ವೇಳೆ ಡಿ ಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು!? ಮುಂದೇನಾಯ್ತು ಗೊತ್ತಾ ?

ಕುಂದಗೋಳ ಉಪಚುನಾವಣೆಯ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್‌ ನಾಯಕ, ಸಚಿ​ವ ಡಿ.ಕೆ.ಶಿವಕುಮಾರ್‌  ಅಸ್ವಸ್ಥರಾಗಿ ಪ್ರಚಾ​ರ​ವನ್ನು ಅಲ್ಲಿಗೆ ನಿಲ್ಲಿಸಲಾಗಿದೆ. ಡಿ.ಕೆ. ಶಿವಕುಮಾರ್‌ ಅವರು ಕುಂದಗೋಳದಲ್ಲಿ ಬಿಡುವಿಲ್ಲದ ಪ್ರಚಾರ ನಡೆಸಿದ್ದಾರೆ. ಕ್ಷೇತ್ರದಲ್ಲಿ ಎದ್ದಿದ್ದ ಬಂಡಾಯ ಶಮನದ ಜೊತೆ ಕುಸುಮಾವತಿ...

ನಿಖಿಲ್ ಸೋತರೆ ಪುಟ್ಟರಾಜು ತಲೆದಂಡ? ಕಾರಣ ಗೊತ್ತಾ ?

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ಸಚಿವ ಸಂಪುಟ ಪುನರ್​ ರಚನೆಯಾಗಲಿದ್ದು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದೇ ಆದರೆ ಮೇಲುಕೋಟೆ ಶಾಸಕ ಹಾಗೂ ಸಣ್ಣ ನೀರಾವರಿ ಸಚಿವ ಪುಟ್ಟರಾಜು ತಲೆದಂಡವಾಗುವುದು ಬಹುತೇಕ ಖಚಿತವಾಗಿದೆ.ಜೆಡಿಎಸ್​...

ಐಎನ್ಎಸ್ ನೌಕೆಯನ್ನು ರಾಜೀವ್ ಗಾಂಧಿ ಮತ್ತು ಅವರ ಕುಟುಂಬ ರಜೆಯನ್ನು ಕಳೆಯಲು ಮೋಜಿಗಾಗಿ ಬಳಸಿಕೊಂಡಿತ್ತು !? ಮೋದಿ ಆರೋಪ !

ದೆಹಲಿಯಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸಮುದ್ರ ತೀರದ ಗಡಿಯಲ್ಲಿ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಐಎನ್ಎಸ್ ವಿರಾಟ್ ನೌಕೆಯನ್ನು ರಾಜೀವ್ ಗಾಂಧಿ ಮತ್ತು ಅವರ ಕುಟುಂಬ ರಜೆಯನ್ನು ಕಳೆಯಲು...

ಹಾಸನದಲ್ಲಿ ಗೋಲಿಬಾರ್ ಆದ್ರೆ ಅದಕ್ಕೆ ನೀವೇ ಕಾರಣ ಹುಷಾರ್ ಅಂದ್ರು ರೇವಣ್ಣ..!

ಹಾಸನದಲ್ಲಿ ಬರ ನಿರ್ವಹಣೆ ಕುರಿತು ಕೋಪಗೊಂಡ   ಸಚಿವ ರೇವಣ್ಣ ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದ್ದಾರೆ. ಹಾಸನದಲ್ಲಿ ಬುಧವಾರ ಮಾತನಾಡಿದ ಅವರು, ಬರ ನಿರ್ವಹಣೆ ಕುರಿತಂತೆ ಗೋಲಿಬಾರ್ ನಡೆದರೆ ಅದಕ್ಕೆ ಜಿಲ್ಲಾಧಿಕಾರಿಯೇ ಹೊಣೆಯಾಗುತ್ತಾರೆ ಎಂದು ಹೇಳಿದಾರೆ. ಬರಗಾಲವನ್ನು...

ಇನ್ನು ಮುಗಿದಿಲ್ಲ ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ !?

ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಯವರು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದನ್ನು ಮುಂದುವರೆಸಿದ್ದು, ಇಂದು ತಮಿಳುನಾಡಿನ ತಿರುಚಂಡೂರಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಸವ ಜಯಂತಿ ಅಂಗವಾಗಿ ನಗರದ ಬಸವೇಶ್ವರ ವೃತ್ತದಲ್ಲಿರುವ...

Latest news

- Advertisement -spot_img