ಬೆಂಗಳೂರು : ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಜರುಗಿದೆ.
ಸಭೆಯಲ್ಲಿ ಬೆಟ್ಟದ ಸಮಗ್ರ ಅಭಿವೃದ್ಧಿ ಬಗ್ಗೆ ವಿಸ್ತೃತ ಯೋಜನಾ ವರದಿಯನ್ನು ಕೂಡಲೇ...
ಬೆಂಗಳೂರು : ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ನಾಳೆ ಎಲ್ಲಾ ಅಸೆಂಬ್ಲಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಮ್ಮ ಯುವಕರನ್ನ...
ಬೆಂಗಳೂರು : ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಮೈಸೂರು ಒಡೆಯರ ಕಾಲದ ವಿವರಗಳು, ನಾಡಪ್ರಭು ಕೆಂಪೇಗೌಡರ ಪಾಠಗಳನ್ನು ಕೈಬಿಡಲಾಗಿದೆ ಎಂಬ ಕಂದಾಯ ಸಚಿವ ಆರ್. ಅಶೋಕ್ ಆರೋಪಕ್ಕೆ ಪ್ರೊ.ಬರಗೂರು ರಾಮಚಂದ್ರಪ್ಪ ಉತ್ತರ...
ಬೆಂಗಳೂರು : ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಸಿ.ಟಿ.ರವಿಗೆ ಇಲ್ಲ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ ಹೇಳಿದರು. ಬೆಂಗಳೂರಿನಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ಆಕ್ರೋಶ್...
ಬೆಂಗಳೂರು : ಇಂದು ಸಂಜೆ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲು ನಿಗದಿಗೊಳಿಸಲಾಗಿದ್ದ ಸಭೆಯನ್ನು ಮುಂದೂಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಿಂದ ವಾಪಸ್ ಆಗುವುದು ವಿಳಂಬವಾದ ಹಿನ್ನೆಲೆ ಇಂದು ಸಂಜೆ 5.15ಕ್ಕೆ...
ಬೆಂಗಳೂರು : ಮಹಾರಾಷ್ಟ್ರದಲ್ಲಿ ಸರ್ಕಾರ ಬೀಳಿಸಲು ಬಿಜೆಪಿ ಹೊರಟಿದೆ. ನಮಗೆ ಏನು ಗೊತ್ತಿಲ್ಲ ಎಂಬಂತೆ ಬಿಜೆಪಿಯವರು ಇದ್ದಾರೆ. ಆದರೆ, ಇಡೀ ದೇಶಕ್ಕೆ ಬಿಜೆಪಿಯ ಆಟ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ...
ಬೆಂಗಳೂರು : ಸಾಲುಮರದ ತಿಮ್ಮಕ್ಕ ಅವರಿಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50X80 ಅಳತೆಯ ನಿವೇಶನವನ್ನು ನಿನ್ನೆ ನೀಡಲಾಗಿದೆ. ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ನಿವೇಶನದ ನೋಂದಣಿ ಪತ್ರವನ್ನು...
ಮಾರ್ಚ್ 2021ರಿಂದ ಡಿಸೆಂಬರ್ 2021ರ ವರೆಗೆ ಕರ್ನಾಟಕದಲ್ಲಿ ಶೇಕಡಾ 90.7ರಷ್ಟು ಡೆಲ್ಟಾ ಪ್ರಕರಣಗಳು ಪತ್ತೆಯಾಗಿತ್ತು. ಇನ್ನು 2022ರ ಜನವರಿಯಿಂದ ಎಪ್ರಿಲ್ 2022ರ ವರೆಗೆ ಓಮಿಕ್ರಾನ್ ಉಪತಳಿಗಳ ಸಂಖ್ಯೆ ಶೇಕಡಾ 87.80 ಆಗಿತ್ತು. ಇದೀಗ...
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ ಕೊರೋನಾ ಕೇಸ್ ಏರಿಕೆಯಾಗಿದ್ದು, ಅತಿ ಹೆಚ್ಚು ಸೋಂಕಿತರು ಮಹದೇವಪುರದಲ್ಲಿ ಪತ್ತೆಯಾಗಿದ್ದಾರೆ. ಈ ಹಿನ್ನೆಲೆ ಸಿಲಿಕಾನ್ ಸಿಟಿಗೆ ಮತ್ತೆ ಕಂಟಕವಾಯ್ತಾ ಕೊರೋನ ಎನ್ನುವ ಭೀತಿ...
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹಾಗೂ ಕಿರಣ್ ರಾಜ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ 777 ಚಾರ್ಲಿ ಸಿನಿಮಾ ವರ್ಲ್ಡ್ ವೈಡ್ ಅದ್ಧೂರಿ ಪ್ರದರ್ಶನ ಕಾಣ್ತಿದೆ. ಇದೇ ತಿಂಗಳ 10ರಂದು ರಿಲೀಸ್ ಆಗಿದ್ದ...