ಪಠ್ಯ ಪೂರ್ಣಗೊಳಿಸಲು ಭಾನುವಾರವೂ ಶಾಲೆ ನಡೆಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಪಠ್ಯ ಕಡಿತಗೊಳಿಸುವುದಿಲ್ಲ ಮತ್ತು ಭಾನುವಾರ ಶಾಲೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ಪಠ್ಯ ಕಡಿತ...
ಸರ್ಕಾರಿ ಶಾಲಾ ಶಿಕ್ಷಕರನ್ನು ಅವರ ಸೇವಾವಧಿಯಲ್ಲಿ ಒಂದು ಬಾರಿ ಅವರ ತವರು ಜಿಲ್ಲೆಗೆ ನೇಮಿಸಲು ಮುಂದಾಗಿರುವ ಶಿಕ್ಷಣ ಇಲಾಖೆ, ಈ ಬಗ್ಗೆ ಅಭಿಪ್ರಾಯ ಕ್ರೋಢೀಕರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ.
ಕೋವಿಡ್ ಕಾರಣದಿಂದಾಗಿ ಕಳೆದ...
ದೇಶದ 63 ಎಂಜಿನಿಯರಿಂಗ್ ಸಂಸ್ಥೆಗಳು ಮುಚ್ಚಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ 10 ವರ್ಷಗಳಲ್ಲೇ ಅತಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಪ್ರವೇಶ ಪಡೆದಿದ್ದಾರೆ. 2015-16ರಿಂದ ಎಂಜಿನಿಯರಿಂಗ್ ಪ್ರವೇಶ ಪಡೆಯುವವರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ...
ದಿ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್‌ಸಿಇ)ಯು ಐಸಿಎಸ್‌ಇ 10 ಹಾಗೂ ಐಎಸ್‌ಸಿ 12ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದೆ.
ಜುಲೈ 24ರಂದು ಸಂಜೆ 3 ಗಂಟೆಗೆ ಫಲಿತಾಂಶ ಪ್ರಕಟವಾಗಿದೆ. ಈ...
ದ್ವಿತೀಯ ಪಿಯುಸಿಯ ಪುನರಾವರ್ತಿತ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಕುರಿತು ಇದ್ದ ಗೊಂದಲಗಳಿಗೆ ರಾಜ್ಯ ಸರ್ಕಾರ ಸೋಮವಾರ ತೆರೆ ಎಳೆದಿದ್ದು, ಪುನರಾವರ್ತಿತ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ತಿಳಿಸಿದೆ.
ಸೋಮವಾರ ಈ ಕುರಿತು ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ...