No menu items!
9.7 C
Munich
Saturday, September 12, 2026
- Advertisement -spot_img

CATEGORY

ರಾಜ್ಯ

ಗುರುವಿನ ಎದುರೇ ಶಿಷ್ಯನನ್ನು ಕಣಕ್ಕಿಳಿಸುತ್ತಿದ್ಯಾ ಬಿಜೆಪಿ ?

ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಧ್ರುವನಾರಾಯಣ್ ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ 5 ಸಲ ಗೆಲುವು ಸಾಧಿಸಿದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ರಯತ್ನ ನಡೆಸಿದೆ. ನಾನು ಸ್ಪರ್ಧೆ...

ಮಂಡ್ಯ ಗುಪ್ತಚರ ವರದಿ ಕೇಳಿ ಕುಮಾರಣ್ಣ ಸುಸ್ತೋ ಸುಸ್ತು..! ಅಂತದ್ದೇನಿದೆ ವರದಿಯಲ್ಲಿ..?

ಮಂಡ್ಯ ಜೆಡಿಎಸ್ ಪಕ್ಷದ ಭದ್ರಕೋಟೆ. ಹಾಲಿ ಜೆಡಿಎಸ್ ವಶದಲ್ಲೇ ಇರುವ ಲೋಕಸಭಾ ಕ್ಷೇತ್ರ. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಪೂರಕವಾದ ವಾತಾವರಣವಿಲ್ಲ. ಸುಮಲತಾ ಅಂಬರೀಶ್ ಪರವಾಗಿ ಜನರು ಒಲವು ಹೊಂದಿದ್ದಾರೆ....

ಮಗನ ಗೆಲುವಿಗಾಗಿ ರೇವಣ್ಣನನ್ನೇ ಎದ್ರಾಕ್ಕೋಂಡ್ರಾ ಕುಮಾರಸ್ವಾಮಿ ?

ಸುಮಲತಾ ವಿಷಯದ ಬಗ್ಗೆ ಕ್ಯಾಮೆರಾ ಇಲ್ಲದೆ ಪತ್ರಕರ್ತರು ಮುತ್ತಿಕೊಂಡಾಗ ಮನಸ್ಸು ಬಿಚ್ಚಿ ಮಾತನಾಡಿದ ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಯಾರೂ ಕೂಡ ತಲೆಹಾಕದೆ ನನಗೆ ಒಬ್ಬನಿಗೇ ಬಿಟ್ಟರೆ ಆರಾಮಾಗಿ ನಿಖಿಲ್‌ನನ್ನು ಗೆಲ್ಲಿಸುತ್ತೇನೆ. ಆದರೆ ನಮ್ಮ ರೇವಣ್ಣ,...

ನಿಖಿಲ್ ಪರ ಪ್ರಚಾರಾ ಮಾಡಲು ಹೋದ್ರೆ ಜನ ನಮಗೆ ಹೊಡಿತಾರೆ ಎಂದ್ರು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ !

ಕೈ ಕಾರ್ಯಕರ್ತರೆಲ್ಲಾ ಅಂಬಿ ಅಭಿಮಾನಿಗಳ ಪರವಾಗಿದ್ದಾರೆ, ಹೀಗಾಗಿ ನಿಖಿಲ್ ಪರ ಮತ ಯಾಚಿಸಲು ಸಾಧ್ಯವಿಲ್ಲ ಎಂದು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹೇಳಿದ್ದಾರೆ ಪ್ರಸನ್ನ ಅವರು ಮಾಜಿ ಸಚಿವ ಎನ್ ಚಲುವರಾಯ ಸ್ವಾಮಿ...

ಮೋದಿಗೆ ತಯಾರಾಯ್ತು ರತ್ನ ಖಚಿತ ಕಿರೀಟ..! ಆದ್ರೆ ಮೋದಿ ಇದನ್ನು ಧರಿಸುವುದಾದ್ರು ಹೇಗೆ ಅಂತೀರಾ..?

ನಾವು ಗಮನಿಸಿರುವ ಹಾಗೆ ಇದುವರೆಗೂ ಕೋಡಿ ಮಥದ ಸ್ವಾಮಿಗಳು ನುಡಿದಿರುವ ಭವಿಷ್ಯ ಸುಳ್ಳಾಗಿರುವುದು ತೀರಾ ಕಡಿಮೆ, ಇದೀಗ ಅಂತದ್ದೇ ಭವಿಷ್ಯವೊಂದನ್ನ ಶ್ರೀಗಳು ನುಡಿದಿದ್ದಾರೆ, ಲೋಕಸಭಾ ಚುನಾವಣೆಗೂ ಮುನ್ನ ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ....

ಪಕ್ಷೇತರವಾಗಿ ಸ್ಪರ್ಧಿಸಿದರೆ ಸುಮಲತಾ ಅವರಿಗೆ ಬಿಜೆಪಿ ಬೆಂಬಲವಿದೆ ?

ಬೆಂಗಳೂರು, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರದಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ನಿನ್ನೆ ರಾತ್ರಿ ಯಡಿಯೂರಪ್ಪ ಅವರ ಮನೆಯಲ್ಲಿ ಎರಡು ಗಂಟೆಗಳ ಕಾಲ ಸಭೆ ನಡೆಸಲಾಯ್ತು.ಯಡಿಯೂರಪ್ಪ ಮನೆಯಲ್ಲಿ ನೀಡಿದ ಸಭೆಯಲ್ಲಿ ಹೆಚ್ಚಾಗಿ ಮಂಡ್ಯ ಲೋಕಸಭಾ ಚುನಾವಣೆಯ...

ಎಲ್ಲ ಊಹಾಪೋಹಗಳಿಗೂ ಸುಮಲತಾ ಫುಲ್ ಸ್ಟಾಪ್..! ಎಲ್ಲದಕ್ಕೂ ಉತ್ತರ ಮಾರ್ಚ್ 18 ಕ್ಕೆ ತಿಳಿಯಲಿದೆ ಎಂದ ಮಂಡ್ಯದ ಗೌಡ್ತಿ..!

ಮುಂಬರುವ ಲೋಕಸಭಾ ಚುನಾವಣೆ ಕಣದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್‌ ಮುಖಂಡರು ನನ್ನ ಮೇಲೆ ಯಾವುದೇ ರೀತಿಯ ಒತ್ತಡ ಹೇರಿಲ್ಲ ಬದಲಾಗಿ ಕೆಲವರು ಸಲಹೆ, ಸೂಚನೆಗಳನ್ನು ನೀಡಿದ್ದಾರೆ ಎಂದು ನಟಿ ಸುಮಲತಾ ಅಂಬರೀಶ್ ಅವರು...

ತಂದೆ ಮುಸ್ಲಿಂ ತಾಯಿ ಕ್ರಿಶ್ಚಿಯನ್ ಮಗ ಹೇಗೆ ಬ್ರಾಹ್ಮಣನಾದ? ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ !

ಭಟ್ಕಳದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅನಂತ ಕುಮಾರ್ ಹೆಗಡೆ ಅವರು  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ . ತಂದೆ ಮುಸಲ್ಮಾನ ತಾಯಿ ಕ್ರಿಶ್ಚಿಯನ್ ಮಗ ಹೇಗೆ...

ದರ್ಶನ್ ಬಿಟ್ಟು ಇನ್ಯಾರಿಗೂ ಸುಮಲತಾ ಬೇಡವಾಗಿದ್ದಾರೆ..!

ಲೋಕಸಭಾ ಚುನಾವಣೆ ರಂಗು ದಿನೇ ದಿನೇ ರಂಗೇರುತ್ತಿದೆ. ಮಂಡ್ಯ ಕ್ಷೇತ್ರ ಸದ್ಯಕ್ಕೆ ಕರ್ನಾಟಕದ ಟ್ರೆಂಡಿಂಗ್ ಕ್ಷೇತ್ರವಾಗಿದೆ. ಸುಮಲತಾ ಅಂಬರೀಷ್ ಹಾಗೂ ನಿಖಿಲ್ ಕುಮಾರಸ್ವಾಮಿ ಪರ ಯಾರು ಯಾರು ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂಬ ಕುತೂಹಲ...

ಮಂಗಳೂರಿನಲ್ಲಿ ಬಿಜೆಪಿ ಪ್ರಮುಖರ ಬೃಹತ್ ಸಮಾವೇಶ .

  ದಕ್ಷಿಣ ಕನ್ನಡ , ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಮಾವೇಶ ಸಮಾವೇಶದಲ್ಲಿ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಭಾಷಣ ಪುಲ್ವಾಮಾ ದುರಂತದಲ್ಲಿ ಮಡಿದ ರಾಜ್ಯದ ಯೋಧನ ಸ್ಮರಣೆ ಮಂಡ್ಯದ ಯೋಧ ಗುರುವಿಗೆ...

Latest news

- Advertisement -spot_img