No menu items!
18.7 C
Munich
Saturday, August 1, 2026
- Advertisement -spot_img

CATEGORY

ರಾಜ್ಯ

ರಾಜ್ಯ ರಾಜಧಾನಿ ಸಂಪೂರ್ಣ ಸ್ತಬ್ಧ…!

ತಮಿಳು ಡಿಗೆ ನೀರು ಹರಿಸಿರುವುದನ್ನು ಖಂಡಸಿ ಇಂದು ರಾಜ್ಯ ವ್ಯಾಪ್ತಿ ಬಂದ್‍ಗೆ ಕರೆ ನೀರಿರುವ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರು ಸಂಪೂರ್ಣ ಸ್ಥಬ್ಧವಾಗಿದೆ. ನಗರದ ಬೀದಿ ಬದಿ ವ್ಯಾಪಾರಿಗಗಳಿಂದ ಹಿಡಿದು ಕಾರ್ಪೋರೇಟ್ ವಲಯಗಳವರೆಗೆ ಬಂದ್‍ಗೆ...

ಕರ್ನಾಟಕ ಬಂದ್‍ಗೆ ದಕ್ಷಿಣ ಕನ್ನಡ ಬೆಂಬಲವಿಲ್ಲ..?

ವಿವಿಧ ಕನ್ನಡ ಪರ ಸಂಘಟನೆಗಳು ಶುಕ್ರವಾರ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ರಾಜ್ಯದ ಹಲವು ಭಾಗಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದರೆ, ಮತ್ತೊಂದೆಡೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಳೆ ಬಂದ್‍ಗೆ ಬೆಂಬಲ...

ಪ್ರಯಾಣಿಕರೇ ನಾಳೆ ಪೆಟ್ರೋಲ್ ಬಂಕ್, ಬಸ್ ಬಂದ್ ಎಚ್ಚರ…!

ತಮಿಳುನಾಡಿಗೆ ನೀರು ಬಿಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನಲೆಯಲ್ಲಿ ಮೈಸೂರು- ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಗುತ್ತಿದ್ದು ನಾಳೆ ಸೆ. 9ರಂದು ಕರೆ...

ಸಾಲು-ಸಾಲು ರಜೆ.. ಪೊಲೀಸರಿಗಿಲ್ಲ ಈ ಭಾಗ್ಯ…!

ಈ ಬಾರಿ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಿಗಳಿಗೆ ಸಾಲು ಸಾಲು ರಜೆಯಿಂದಾಗಿ ಫುಲ್ ಖುಷಿಯಲ್ಲಿ ಕುಟುಂಬರಸ್ಥರ ಜೊತೆ ಕಾಲ ಕಳೆಯುತ್ತಿದ್ದರೆ, ಇತ್ತ ರಾಜ್ಯದ ಪೊಲೀಸರಿಗೆ ಮಾತ್ರ ಆ ಭಾಗ್ಯ ಕರುಣಿಸಿಲ್ಲ ನೋಡಿ..! ಕಳೆದ ಜುಲೈ 25...

ಶುಕ್ರವಾರ ತಮಿಳು ಚಾನೆಲ್ಸ್ ಬಂದ್…!

ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನ ಆದೇಶವನ್ನು ಖಂಡಿಸಿ ಶುಕ್ರವಾರ ಕರ್ನಾಟಕ ರಾಜ್ಯಾದ್ಯಂತ ಹಲವಾರು ಕನ್ನಡ ಪರ ಸಂಘಟನೆಗಳು ಬಂದ್‍ಗೆ ಕರೆ ನೀಡಿರುವ ಹಿನ್ನಲೆಯಲ್ಲಿ, ಕರ್ನಾಟಕ ಕೇಬಲ್ ಆಪರೇಟರ್ ಅಸೋಶಿಯೇಷನ್ ತಮಿಳು...

ತಮಿಳುನಾಡಿಗೆ ನೀರು ನೀಡಬೇಡಿ, ಇಲ್ಲದಿದ್ದರೆ ರಾಜಿನಾಮೆ ನೀಡಿ..!

ಮಂಡ್ಯ ಜಿಲ್ಲೆಯಾದ್ಯಂತ ಕಾವೇರಿ ನೀರು ಹಂಚಿಕೆ ಕುರಿತು ರೈತರು ಅಹೋ ರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ರಾಜ್ಯ ಸರ್ಕಾರ ತಮಿಳುನಾಡಿಗೆ ಮಂಗಳವಾರ ರಾತ್ರಿಯಿಂದಲೇ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಾವೇರಿ ಹಿತ ರಕ್ಷಣಾ ಸಮಿತಿ...

ಸೆಪ್ಟೆಂಬರ್ 9ಕ್ಕೆ ಕರ್ನಾಟಕ ಬಂದ್‍ಗೆ ಕರೆ

ತಮಿಳುನಾಡಿಗೆ 10 ದಿನಗಳವರೆಗೆ 15 ಸಾವಿರ ಕ್ಯೂಸೆಟ್ ನೀರನ್ನು ಬಿಡಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುವುದನ್ನು ಖಂಡಿಸಿ ಕನ್ನಡ ಒಕ್ಕೂಟ ಸಂಘಟನೆಗಳು ಸೆಪ್ಟೆಂಬರ್ 9ರಂದು ರಾಜ್ಯಾದ್ಯಂತ ಬಂದ್‍ಗೆ ಕರೆ ನೀಡಿವೆ. ಸುಪ್ರೀಂಕೋರ್ಟ್ ಆದೇಶ...

ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ.

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವಂತೆ ಸುಪ್ರಿಂ ಕೋರ್ಟ್ ಆದೇಶ ನೀಡಿರುವ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್‍ನ ಆದೇಶವನ್ನು ವಿರೋಧಿಸಿ ಹಲವಾರು ಕನ್ನಡ ಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದವು ವಿವಿಧ ಕನ್ನಡ ಪರ ಸಂಘಟನೆಗಳು...

ಕುಸಿದ ಕೆಆರ್‍ಎಸ್ ನೀರಿನ ಮಟ್ಟ: ಜನರಲ್ಲಿ ಆತಂಕ

ಕಾವೇರಿ ನದಿ ಪ್ರದೇಶಗಳಲ್ಲಿ ಈ ಬಾರಿ ಮಳೆರಾಯ ಕೈಕೊಟ್ಟಿದ್ದಾನೆ. ಹವಾಮಾನ ಇಲಾಖೆ ಹೇಳೀದ ಭವಿಷ್ಯ ಅದ್ಯಾಕೋ ಸರಿ ಇಲ್ಲ ಅಂತ ಕಾಣ್ಸತ್ತೆ. ಆದ್ದರಿಂದ ಈ ಬಾರಿ ಸರಿಯಾದ ಮಳೆ ಬಾರದಿದ್ದ ಕಾರಣದಿಂದಾಗಿ ಅವಧಿಗೆ...

ಎಂ ನಾರಾಯಣಸ್ವಾಮಿರವರಿಗೆ ಹುಟ್ಟುಹಬ್ಬದ ಶುಭಾಶಯಗಳು

ಬೆಂಗಳೂರು ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ ನಾರಾಯಣ ಸ್ವಾಮಿ ರವರು ತಮ್ಮ ಹುಟ್ಟು ಹಬ್ಬವನ್ನು ಸೆಪ್ಟೆಂಬರ 2ರ ಶುಕ್ರವಾರದಂದು ಜಗದೀಶ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಇವರ ಹುಟ್ಟು ಹಬ್ಬಕ್ಕೆ ರಾಜ್ಯದ...

Latest news

- Advertisement -spot_img