1. ಆಸ್ಟ್ರೇಲಿಯಾಕ್ಕೆ ಭರ್ಜರಿ ಗೆಲುವು
5ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡವನ್ನು ಮಣಿಸುವ ಮೂಲಕ ಆತಿಥೇಯ ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿದೆ. ಇದರೊಂದಿಗೆ ರೋಹಿತ್ ಶತಕ ವ್ಯರ್ಥವಾಗಿದೆ.
ಟಾಸ್ ಗೆದ್ದು ಬ್ಯಾಟಿಂಗ್...
ಪಠಾಣ್ ಕೋಟ್ ದಾಳಿ; ಪಾಕಿಸ್ತಾನದಲ್ಲಿ ಶಂಕಿತ ಉಗ್ರರ ಬಂಧನ
ಪಠಾಣ್ ಕೋಟ್ ವಾಯು ನೆಲೆ ಮೇಲೆ ನಡೆದ ದಾಳಿ ಸಂಬಂಧ ಪಾಕಿಸ್ತಾನದ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಿರುವ ಪಾಕ್ ತನಿಖಾ ತಂಡ ಹಲವು ಶಂಕಿತ...
ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಅಳವಡಿಕೆ ಸಾಧ್ಯತೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲ ದಿನಗಳ ಕಾಲ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವವರೆಗೆ ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ...
ಶಾರೂಖ್, ಅಮೀರ್ ಗೆ ಭದ್ರತೆ ಕಡಿತಗೊಳಿಸಿಲ್ಲ: ಮುಂಬೈ ಪೊಲೀಸರು
ಶಾರೂಖ್ ಖಾನ್, ಅಮೀರ್ ಖಾನ್ ಸೇರಿದಂತೆ 40 ಮಂದಿ ಬಾಲಿವುಡ್ ನಟರ ಭದ್ರತೆ ಕಡಿತಗೊಳಿಸಲಾಗಿದೆ ಎಂಬ ವರದಿಯನ್ನು ಮುಂಬೈ ಪೊಲೀಸರು ನಿರಾಕರಿಸಿದ್ದಾರೆ. ಬೆಳಗ್ಗೆಯಿಂದ ಬರುತ್ತಿರುವ...
ಜಮ್ಮು-ಕಾಶ್ಮೀರ ಸಿಎಂ ಮುಫ್ತಿ ಮೊಹಮ್ಮದ್ ಸಯೀದ್ ವಿಧಿವಶ
ಶ್ವಾಸಕೋಶ, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ 79 ವರ್ಷದ ಮುಫ್ತಿ ಮೊಹಮ್ಮದ್ ಸಯೀದ್ ರವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಡಿಸೆಂಬರ್ 24ರಿಂದ...
1. ಪ್ರಧಾನಿ ಮೋದಿ ವಿರುದ್ಧ ಟಿಎಂಸಿ ಸಂಸದನಿಂದ ಆರೋಪ
ಟಿಎಂಸಿ ಸಂಸದ ಇದ್ರಿಸ್ ಅಲಿ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕರ ಜೊತೆ ನಂಟು ಹೊಂದಿದ್ದಾರೆ...
1. ಪಾಕ್ ಇನ್ನೂ ಭಾರತ ನೀಡಿರುವ ಸಾಕ್ಷ್ಯಗಳನ್ನು ಅವಲೋಕಿಸುತ್ತಿದೆಯಂತೆ..!
ಪಂಜಾಬಿನ ಪಠಾಣ್ ಕೋಟ್ನ ವಾಯು ನೆಲೆ ಮೇಲಿನ ಉಗ್ರರ ದಾಳಿಯ ಬಗ್ಗೆ ಭಾರತ ಸರ್ಕಾರ ನೀಡಿರುವ ಸಾಕ್ಷ್ಯಗಳನ್ನು ಪಾಕಿಸ್ತಾನ ಇನ್ನೂ ವಿಚಾರಿಸುತ್ತಿದೆಯಂತೆ..! ನಾವು ಭಾರತ...
1. ಹುತಾತ್ಮ ಯೋಧನ ಅಂತಿಮ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ
ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಸಂಭವಿಸಿದ ಗ್ರೆನೇಡ್ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಬೆಂಗಳೂರಿನಲ್ಲಿರುವ ಲೆ.ಕ ನಿರಂಜನ್ ಕುಮಾರ್ ರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು...
1. ಭಾರತ-ಪಾಕ್ ಶತ್ರುಗಳಾಗಿಯೇ ಇರಲ್ಲ : ಶರೀಫ್
ಭಾರತ ಮತ್ತು ಪಾಕಿಸ್ತಾನ ಶತ್ರು ರಾಷ್ಟ್ರಗಳಾಗಿಯೇ ಮುಂದುವರೆಯಲು ಸಾಧ್ಯವೇ ಇಲ್ಲ ಎಂದು ಪಾಕ್ ಪ್ರಧಾನಿ ನವಾಜ್ ಶರೀಫ್ ಹೇಳಿದ್ದಾರೆ..!
ಚೀನಾ-ಪಾಕ್ ಆಥರ್ಿಕ ಕಾರಿಡಾರ್ (ಸಿಸಿಇಸಿ) ಯೋಜನೆಗೆ ಶಂಕುಸ್ಥಾಪನಾ...
1. ಅರವಿಂದ್ ಜಾದವ್ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ
ಕೌಶಿಕ್ ಮುಖರ್ಜಿ ಅವರಿಂದ ತೆರವಾಗುವ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅರಿವಿಂದ್ ಜಾದವ್ ಅವರನ್ನು ಕರ್ನಾಟಕ ರಾಜ್ಯ ಸರ್ಕಾರ ನೇಮಿಸಿದೆ.
ಕೆಎಎಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ...