ರಾಜ್ಯ

ಚಿರತೆ ದಾಳಿಗೆ ಯುವತಿ ಬಲಿ

ಚಿರತೆ ದಾಳಿಗೆ ಯುವತಿ ಸಾವನ್ನಪ್ಪಿರುವ ಘಟನೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿಯಲ್ಲಿ ನಡೆದಿದೆ. ಮೇಘನಾ ಚಿರತೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದು, ಮನೆ ಮುಂದೆ ಕುಳಿತಿದ್ದ ಯುವತಿ ಮೇಲೆ ಚಿರತೆ ಏಕಾಏಕಿ ದಾಳಿ‌ ನಡೆಸಿದೆ. ಚಿರತೆ ದಾಳಿಯಿಂದ...

ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ಮಾಡಿದ್ದೇನು ?

ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ಮೂವರು ಮಕ್ಕಳಿಗೆ ವಿಷ ಉಣಿಸಿ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಮದ್ದೂರಿನ ಹೊಳೆಬೀದಿಯಲ್ಲಿ ನಡೆದಿದೆ. ಉಸ್ನಾ ಕೌಸರ್ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಹಾರಿಸ್, ಆಲಿಸಾ, ಅನಮ್...

ಮುಂದಿನ ತಿಂಗಳಿಂದ ನಾನು ಪ್ರಚಾರಕ್ಕೆ ಹೋಗುತ್ತೇನೆ..!

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳಿಂದ ನಾನು ಪ್ರಚಾರಕ್ಕೆ ಹೋಗುತ್ತೇನೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತ್ನಾಡಿದ ಅವರು, ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ಯಾತ್ರೆ ನಡೆಯುತ್ತಿದೆ. ಮುಂದಿನ ತಿಂಗಳಿಂದ ನಾನೂ ಪಾಲ್ಗೊಳ್ಳುತ್ತೇನೆ ಎಂದು...

ತಾಲೂಕು ಆಸ್ಪತ್ರೆಯಲ್ಲಿ ಡೇಟ್ ಬಾರ್ ಔಷಧಿ…!

ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆ ಅವ್ಯವಸ್ಥೆ ಕಂಡು ‘ವೈದ್ಯಾಧಿಕಾರಿಗಳಿಗೆ ನ್ಯಾಯಾಧೀಶರಿಂದ ಫುಲ್ ಕ್ಲಾಸ್’ ತೆಗೆದುಕೊಂಡಿದ್ದಾರೆ. ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ನ್ಯಾಯಾಧೀಶೆ ನಳಿನಿ ಕುಮಾರಿ ದಿಢೀರ್ ಭೇಟಿ ನೀಡಿದ್ರು.   ಔಷಧಿ ಸಂಗ್ರಹ ಕೊಠಡಿಯಲ್ಲಿ ಅವಧಿ...

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ ಮನೆ ಮಾಡಿದೆ. ನಗರದ ವಿವಿಧೆಡೆ ಷಷ್ಠಿಯನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಸುಬ್ಬರಾಯನ ಕೆರೆಯ ಸುಬ್ರಹ್ಮಣ್ಯ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಸುಬ್ರಹ್ಮಣ್ಯ ದೇವರ ಮೆರವಣಿಗೆ ಚಾಮರಾಜ...

Popular

Subscribe

spot_imgspot_img