ಈ ಬಾರಿ ಸಚಿವ ಸಂಪುಟದಲ್ಲಿ ನನಗೆ ಅವಕಾಶ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಇತ್ತೀಚೆಗೆ ಉಪಮುಖ್ಯಮಂತ್ರಿ ಪರಮೇಶ್ವರ್ ಅವರನ್ನು ಭೇಟಿ...
ಮುಖ್ಯಮಂತ್ರಿ ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರಬೇಕು ಅಷ್ಟೆ ಅದಕ್ಕೋಸ್ಕರ ಜೆಡಿಎಸ್ ನ ಶಾಸಕರು ಮತ್ತು ನಾಯಕರೂ ಎಂಥಾ ತ್ಯಾಗಕ್ಕೂ ಸಿದ್ಧರಾಗಿ ನಿಂತಿದ್ದೇವೆ ಎಂದು ಸಾರಾ ಮಹೇಶ್ ಹೇಳಿಕೆಯನ್ನು ನೀಡಿದ್ದಾರೆ.
ಸಚಿವ ಸಂಪುಟ ವಿಸ್ತರಣೆ...
ರಾಜ್ಯದಲ್ಲಿ ಯಾವ ಆಪರೇಷನ್ ನಡೆಯೋದಿಲ್ಲ. ಯಾವ ಆಪರೇಷನ್ ಕೂಡ ಆಗೋದಿಲ್ಲ ಅಂತ ಗೃಹ ಸಚಿವ ಹೇಳಿದ್ದಾರೆ.
ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ. ನಾಲ್ಕು ವರ್ಷ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿಯೇ ಆಡಳಿತ ನಡೆಸ್ತಾರೆ ಎಂದು ಗೃಹ...
ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ನೂತನ ಸಚಿವರುಗಳ ಪಟ್ಟಿಯಲ್ಲಿ ಆಯ್ಕೆಯಾದ ಸರಳ ವ್ಯಕ್ತಿತ್ವದ ಪ್ರತಾಪ್ ಸಾರಂಗಿ ಅವರು ವಿಶ್ವದ ಗಮನವನ್ನು ಸೆಳೆಯುತ್ತಿದ್ದಾರೆ.
ಸಾರಂಗಿ ಅವರಿಗೆ ಇಂದು ಮೋದಿ ಅವರು ಅತಿ ಸಣ್ಣ,...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸ್ಪೀಕರ್ ರಮೇಶ್ ಕುಮಾರ್ ಅವರು ಖಡಕ್ ಆಗಿ ಪತ್ರ ಬರೆದಿದ್ದಾರೆ.
ರಾಜ್ಯ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ತಾವು...