ರಾಜ್ಯ

ದಿನಕಳೆಯುತಿದ್ದಂತೆ ಬಿಜೆಪಿ ಬಣ್ಣ ಬಯಲಾಗಲಿದೆ : ಪರಮೇಶ್ವರ್

ಭಾರತೀಯ ಜನತಾ ಪಕ್ಷದವರ ಉದ್ದೇಶ ಕೆಲ ದಿನಗಳು ಕಳೆದ ನಂತರ ಜನರಿಗೆ ಅರಿವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನೋಡಿದ್ದೇವೆ. ಅದರ ಪರಿಣಾಮ ಸ್ಥಳೀಯ ಸಂಸ್ಥೆ ಚುನಾವಣೆ...

ಸಿಎಂ ಆಗಿ ಅಧಿಕಾರಕ್ಕೇರುತ್ತಿದ್ದಂತೆ ಜಗನ್ ಡಿಜಿಪಿ ಆರ್.ಪಿ.ಠಾಕೂರ್ ಅವರನ್ನು ಹುದ್ದೆಯಿಂದ ಕಿತ್ತೆಸೆದಿದ್ದಾರೆ. !! ಕಾರಣ ?

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗುತ್ತಿದ್ದಂತೆ ವೈ.ಎಸ್.ಜಗನ್‍ಮೋಹನ್ ರೆಡ್ಡಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆರ್.ಪಿ.ಠಾಕೂರ್ ಅವರನ್ನು ನಿನ್ನೆ ರಾತ್ರಿ ಹುದ್ದೆಯಿಂದ ಕಿತ್ತೆಸೆದಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳ-ಎಸಿಬಿ ಮಹಾ ನಿರ್ದೇಶಕ ಎ.ಬಿ.ವೆಂಕಟೇಶ್ವರ...

ಶಾಸಕ ರೇಣುಕಾಚಾರ್ಯ ಪೊಲೀಸ್ ವಶಕ್ಕೆ..! ಕಾರಣ ಎನ್ ಗೊತ್ತಾ ?

ಪದೇ ಪದೇ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಸಂಜೆವರೆಗೂ ಪೊಲೀಸ್ ವಶಕ್ಕೆ ನೀಡಿದೆ. ರೈತರ ಪರ ಹೋರಾಟ...

ನೀತಿ ಸಂಹಿತೆ ಉಲ್ಲಂಘನೆ ! ಹೈಕೋರ್ಟ್ ನಿಂದ ಪರಮೇಶ್ವರ್ ಗೆ ತಾತ್ಕಲಿಕ ರಿಲೀಫ್ !?

ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಸಿಕ್ಕಿದ್ದು, ಪರಮೇಶ್ವರ್ ಅವರಿಗೆ ತಾತ್ಕಲಿಕ ರಿಲೀಫ್ ಸಿಕ್ಕಿದೆ. ಅವರು ಇಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಬೇಕಿಲ್ಲ. ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಅಲೋಕ್ ಆರಾಧೆ ಅವರಿದ್ದ...

ಶೀಘ್ರವೇ ಲಂಡನ್ ನಿಂದ ನೀರವ್ ಮೋದಿಗೆ ಗಡೀಪಾರು!

ನೀರವ್ ಮೋದಿಯನ್ನು ಲಂಡನ್ ನಿಂದ ಗಡಿಪಾರು ಮಾಡಿದರೆ ಯಾವ ಜೈಲಿನಲ್ಲಿ ಇಡಲಾಗುವುದು ಎಂದು ಇನ್ನು 14 ದಿನಗಳ ಒಳಗೆ ತಿಳಿಸಿ ಎಂದು ಭಾರತ ಸರ್ಕಾರಕ್ಕೆ ಯುಕೆ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೂಚಿಸಿದೆ. ನೀರವ್...

Popular

Subscribe

spot_imgspot_img