ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಲು ಚಿಂತನೆ ನಡೆಸಿದ್ದಾರೆಂದು ಹೇಳಲಾಗಿದೆ.
ಪ್ರಸ್ತುತ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅಣ್ಣಾಮಲೈ...
ಶಿರಾ ಶಾಸಕ ಕೆಎಸ್‌ಆರ್ ಟಿಸಿ ಅಧ್ಯಕ್ಷ ಬಿ. ಸತ್ಯನಾರಾಯಣ್ ಗೆ ಬಿಜೆಪಿ ನಾಯಕರು ಸಚಿವ ಸ್ಥಾನದ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಡಿ.ವಿ. ಸದಾನಂದಗೌಡ ಹಾಗೂ ಸಿ.ಪಿ. ಯೋಗೇಶ್ವರ್ ಮೂಲಕ ಬಿ. ಸತ್ಯನಾರಾಯಣ್ ಅವರನ್ನು...
ಮಂತ್ರಿಯಾಗಬೇಕೆಂಬ ಆಸೆಯಿಂದ ರಾಜಕಾರಣಕ್ಕೆ ಬಂದವನು ನಾನಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಉತ್ತಮ ಕೆಲಸ ಮಾಡಬೇಕೆನ್ನುವುದು ನನ್ನ ಧ್ಯೇಯ. ಹಾಗಾಗಿ ಈ ಕ್ಷೇತ್ರಕ್ಕೆ ಬಂದಿದ್ದೇನೆ ಎಂದರು.
ನನಗೆ...
ದೇಶದ ಮೌಲ್ಯಗಳನ್ನು ರಕ್ಷಿಸುವ ಸಲುವಾಗಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂಬುದಾಗಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾದ ಬಳಿಕ ಅಲ್ಲಿನ ಜನತೆಗೆ ಪತ್ರ ಬರೆದಿರುವ...
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಇಂದು ಭೇಟಿಯಾಗಿ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಮಾತುಕತೆ ನಡೆಸಿದರು.
ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿದ...