ಬಾಲಿವುಡ್‍ನ ಖ್ಯಾತ ತಾರೆ ಅಜಯ್ ದೇವಗನ್‍ರ ತಂದೆ, ಬಿಗ್‍ಟೌನ್‍ನ ಸಾಹಸ ನಿರ್ದೇಶಕ ವೀರೂ ದೇವಗನ್ ಇಂದು ಬೆಳಗ್ಗೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ.
1980ರ ದಶಕದಲ್ಲಿ ಬಾಲಿವುಡ್‍ನ ನಂಬರ್ 1 ಸಾಹಸ ನಿರ್ದೇಶಕರಾಗಿದ್ದ ವೀರೂ ದೇವಗನ್...
ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಗೆದ್ದಾಗಿದೆ ಆದ್ರೆ ಇದೀಗ ಅವರ ಸಂಸದ ಸ್ಥಾನ ಅನರ್ಹಗೊಳಿಸುವಂತೆ ಕಾಂಗ್ರೆಸ್ ಕಾರ್ಯಕರ್ತ ದೇವರಾಜ ಗೌಡ ಸಲ್ಲಿಸಿದ್ದ ಎಲೆಕ್ಷನ್ ಪಿಟಿಷನ್ ಅರ್ಜಿ ಇದೀಗ ಹೈಕೋರ್ಟ್ ಅಂಗಳಕ್ಕೆ ಬಂದಿದೆ.
ನಾಮಪತ್ರ...
ಜೂನ್ 1 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳದಿದ್ದರೆ ಯಡಿಯೂರಪ್ಪ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಾರಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವಾರು ಬಾರಿ ಸರ್ಕಾರ ಪತನಗೊಳಿಸಲು...
ಕನ್ನಡದ ಖ್ಯಾತ ಕಾಮಿಡಿ ನಟ ಶರಣ್ ವೀಕೆಂಡ್ ವಿತ್ ರಮೇಶ್ ಸೀಸನ್ 4 ರ ಹಾಟ್ ಸೀಟ್ ನಲ್ಲಿ ಕುಳಿತುಕೊಳ್ಳಲಿದ್ದಾರೆ.ಶರಣ್ ವೀಕೆಂಡ್ ವಿತ್ ರಮೇಶ್ ಸಾಧಕರ ಕುರ್ಚಿಯಲ್ಲಿ ಕುಳಿತು ತಮ್ಮ ಜೀವನದ ಮತ್ತಷ್ಟು...
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಸೋಲುಂಟಾಗಿದ್ದರಿಂದ ಹಾಗೂ ಕರ್ನಾಟಕ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ ಇದೇ ಕಾರಣಕ್ಕಾಗಿ ಕರ್ನಾಟಕ...