ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವ ವಿಚಾರ ಇದೀಗ ಮುಗಿದ ಅಧ್ಯಾಯ, ಮುಂದಿನ ನಾಲ್ಕು ವರ್ಷ ಯಾವುದೇ ಬದಲಾವಣೆ ಇಲ್ಲ.
ಹೈಕಮಾಂಡ್ ಹೇಳಿದ್ದನ್ನು ಪಾಲಿಸಬೇಕು ಅಷ್ಟೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಿನ್ನೆ ನಡೆದ...
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. 28 ಸ್ಥಾನಗಳ ಪೈಕಿ 25 ಸ್ಥಾನ ಪಡೆಯುವ ಮೂಲಕ ಕರುನಾಡಲ್ಲಿ ಎಲ್ಲೆಲ್ಲೂ ಕಮಲ ಅರಳಿ ನಿಂತಿದೆ.
ಹೀಗಾಗಿ ದಕ್ಷಿಣ ಭಾರತದಲ್ಲೇ ಬಿಜೆಪಿಗೆ ಕರ್ನಾಟಕದಲ್ಲಿ ಭದ್ರ...
ಇಂದು ನವದೆಹಲಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ರಾಹುಲ್ ಗಾಂಧಿ ರಾಜೀನಾಮೆಯನ್ನು ಅಂಗೀಕರಿಸಲು ಸಭೆ ನಿರಾಕರಿಸಿ, ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕೆಂಬ ನಿರ್ಣಯ ಅಂಗೀಕರಿಸಲಾಗಿದೆ ಎಂದು...
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಬೇಸರಗೊಂಡ ಅಭಿಮಾನಿಯೊಬ್ಬ ತನ್ನ ಕೈಬೆರಳನ್ನೇ ಕತ್ತರಿಸಿಕೊಂಡು ನೋವು ತೋರಿಸಿಕೊಂಡ ಘಟನೆ ನಡೆದಿದೆ.
ಬೆರಳು ಕತ್ತರಿಸಿಕೊಂಡ ಅಭಿಮಾನಿಯನ್ನು ಮದ್ದೂರು ತಾಲ್ಲೂಕಿನ ಆಬಲವಾಡಿ ಗ್ರಾಮದ ಸುನೀಲ್ ಎಂದು...
ಸಿನಿಮಾ ಸ್ಟಾರ್ ಗಳು ರಾಜಕಾರಣಿಗಳ ಪರ ಪ್ರಚಾರ ಮಾಡಿದ್ರೆ ಜನ ಸೇರ್ತಾರೆ, ಮತಗಳಾಗಿ ಪರಿವರ್ತನೆಯಾಗಲ್ಲ ಎಂಬುದು ಬಹಳ ಹಿಂದಿನಿಂದಲೂ ಚರ್ಚೆಯಾಗುತ್ತಿರುವ ವಿಷ್ಯ. ಆದರೂ ಪ್ರತಿ ಚುನಾವಣೆಯಲ್ಲೂ ಸಿನಿಮಾ ತಾರೆಯರು ಅಭ್ಯರ್ಥಿಗಳ ಪರ ಪ್ರಚಾರ...