ಲೋಕಸಭೆ ಚುನಾವಣೆಯ ಮುಕ್ಕಾಲು ಭಾಗ ಫಲಿತಾಂಶ ಈಗಾಗಲೇ ಬಹಿರಂಗವಾಗಿದೆ. ರಾಜ್ಯದ ಸುಮಾರು 24 ಕ್ಷೇತ್ರಗಳಲ್ಲಿ ಕಮಲ ಅರಳುತ್ತಿದೆ. ಇನ್ನು ಬೆಂಗಳೂರಿನಲ್ಲೂ ಬಿಜೆಪಿ ಗೆಲುವಿನ ನಗೆ ಬೀರುತ್ತಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ...
ಫಲಿತಾಂಶದ ನಂತರ ಕರ್ನಾಟಕದ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪದತ್ಯಾಗಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬರುತ್ತಿದೆ, ಬೆಂಗಳೂರಿನಲ್ಲಿ ಇಂದು ನಡೆದ ಸಚಿವರ ಅನೌಪಚಾರಿಕ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಕೊಡುವ ಇಂಗಿತ ವ್ಯಕ್ತಪಡಿಸಿದ್ದಾರೆ?
ಈ...
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸುಮಲತಾ ಅಂಬರೀಶ್ ಅವರ ವಿರುದ್ಧ ಸೋಲು ಅನುಭವಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಯದ್ವಾತದ್ವ ಟ್ರೋಲ್ ಮಾಡಲಾಗುತ್ತಿದೆ ಅದರ ಕೆಲವೊಂದು ಜಲಕ್ ಇಲ್ಲಿದೆ.
...
ಲೋಕಸಭೆ ಚುನಾವಣೆ ಶುರುವಾದಾಗಿನಿಂದಲೂ ಅಂತರ ಕಾಯ್ದುಕೊಂಡಿದ್ದ ಶಾಸಕ ಎಂ.ವೈ ಪಾಟೀಲ್ ಅವರು ಆಪರೇಷನ್ ಕಮಲಕ್ಕೆ ಒಳಗಾಗಿ ಕಾಂಗ್ರೆಸ್ ನಿಂದ ದೂರವಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಶಾಸಕ ಎಂ.ವೈ ಪಾಟೀಲ್...
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಭರ್ಜರಿ ಗೆಲುವನ್ನು ಪಡೆದುಕೊಂಡಿದ್ದರೆ ಒಂದು ವೇಳೆ ಒಂದು ವೇಳೆ ಕಾಂಗ್ರೆಸ್ನವರು ಟಿಕೆಟ್ ಟಿಕೆಟ್ ಕೊಟ್ಟಿದ್ದಿದ್ದರೆ ಇಂದು ಮಂಡ್ಯ ಕ್ಷೇತ್ರ ಕಾಂಗ್ರೆಸ್ ಪಾಲಾಗುತ್ತಿತ್ತು ಎಂದು ಸ್ವತಃ...