ರಾಜ್ಯ

ದೇವೇಗೌಡ ಅವರು ಸೋತರೆ ನಾನು ರಾಜೀನಾಮೆ ಕೊಡುತ್ತೇನೆ ! ಎಂದು ಹೇಳಿದ ಗುಬ್ಬಿ ಶಾಸಕ ಶ್ರೀನಿವಾಸ್ ಅವರ ರಾಜೀನಾಮೆ ಯಾವಾಗ ?!

ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ಅಪ್ಪಿದರೇ ತಾವು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಗುಬ್ಬಿ ಶಾಸಕ ಶ್ರೀನಿವಾಸ್ ಅವರನ್ನು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತುಮಕೂರು ಸೋತಾತು, ಶ್ರೀನಿವಾಸ್...

ಮತ್ತೆ ಶುರುವಾಗಲಿದೆ ಆಪರೇಷನ್..! ಯಡಿಯೂರಪ್ಪ ಮುಂದಿನ CM..?

ಲೋಕಸಭಾ ಚುನಾವಣಾ ಫಲಿತಾಂಶ ನಿನ್ನೆ ಹೊರ ಬೀಳುತ್ತಿದ್ದಂತೆ ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಮತ್ತೆ  ಶುರುವಾಗುತ್ತಿದೆ . ಪ್ರಧಾನಿ ನರೇಂದ್ರ ಮೋದಿ ಅಲೆಯಲ್ಲಿ ರಾಜ್ಯ ಮೈತ್ರಿ ಸರ್ಕಾರಾ  ಕೊಚ್ಚಿ ಹೋಗುತ್ತಾ ಎಂಬ ಚರ್ಚೆ ರಾಜ್ಯ...

ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲಿದ್ದೀರಪ್ಪಾ..? ಎಂದ್ರು ಈಶ್ವರಪ್ಪ !

ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲಿದ್ದೀರಪ್ಪಾ..? ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಕಾಲೆಳೆದಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಿಜೆಪಿಗೆ 25 ಲೋಕಸಭೆ ಕ್ಷೇತ್ರಗಳಲ್ಲಿ ಜನ ಆಶೀರ್ವಾದ ಮಾಡಿದ್ದಾರೆ. ಈಶ್ವರಪ್ಪನವರೇ ರಾಘವೇಂದ್ರರನ್ನು ಸೋಲಿಸುತ್ತಾರೆ ಎಂದು ನಿಂಬೆಹಣ್ಣು...

ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ..! ಇಂದು ಮಧ್ಯಾನ ನಿರ್ಧಾರ..?

ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 12.30ಗೆ ತುರ್ತು ಸಚಿವ ಸಂಪುಟ ಸಭೆ ನಡೆಯಲಿದೆ. ಲೋಕಸಭೆ ಚುನಾವಣೆ ಫಲಿತಾಂಶ ವಿಶ್ಲೇಷಿಸುವ ಉದ್ದೇಶದಿಂದಲೇ ಈ ಸಭೆಯನ್ನು ಕರೆಯಲಾಗಿದೆ ಎಂದು ಹೇಳಲಾಗುತ್ತಿದೆ. ಸಂಪುಟ ಸಭೆಯ ಬಳಿಕ...

ತಾತನಿಗೋಸ್ಕರ ರಾಜೀನಾಮೆಗೆ ಮುಂದಾದ ಪ್ರಜ್ವಲ್ ರೇವಣ್ಣ..!

ಇಂದು ನಡೆದ ನಾಟಕೀಯ ಬೆಳವಣಿಗೆಯೊಂದರಲ್ಲಿ ಹಾಸನದಲ್ಲಿ ನೂತನವಾಗಿ ಚುನಾಯಿತರಾಗಿದ್ದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಫಲಿತಾಂಶದ ಮರುದಿನವೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ, ತಾತ, ತುಮಕೂರಿನಲ್ಲಿ ದೇವೇಗೌಡ ಅವರ ಸೋಲಿನಿಂದ ತೀವ್ರ ನೋವಾಗಿದೆ.   ಹೀಗಾಗಿ ರಾಜೀನಾಮೆ...

Popular

Subscribe

spot_imgspot_img