ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಲೋಕಸಭಾ ಚುನಾವಣೆಯಲ್ಲೂ ಈ ಮೈತ್ರಿ ಮುಂದುವರೆದಿತ್ತು.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಖೂನ್ ಕಿ ದಲಾಲಿ (ಹತ್ಯೆಯ ದಲ್ಲಾಳಿ)ಎಂದು ನಿಂದಿಸಿದರೆನ್ನಲಾದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಹೊಸ ಕಾನೂನು ಕಂಟಕ ಎದುರಾಗುವ ಸಾಧ್ಯತೆ ಇದೆ.
ಈ ಹೇಳಿಕೆ ನೀಡಿರುವ ರಾಹುಲ್...
ಲೋಕಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ಮೌನವಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡ ಬೆನ್ನಲ್ಲೇ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೈತ್ರಿ ಸರ್ಕಾರದ ಸಮನ್ವಯ...
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಬೆಂಗಳೂರು ಕಾಂಗ್ರೆಸ್ ಶಾಸಕರು ಮತ್ತೆ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.
ಬೆಂಗಳೂರು ಡೇರಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಬೇಕಿದ್ದು, ಕಾಂಗ್ರೆಸ್ ಪಕ್ಷದವರಿಗೆ ಅಧ್ಯಕ್ಷ ಸ್ಥಾನ ನೀಡಬೇಕಿತ್ತು....
ಲೋಕಸಭಾ ಕ್ಷೇತ್ರದ ರಣಕಣವೆನಿಸಿರುವ ಮಂಡ್ಯ ಕ್ಷೇತ್ರದಲ್ಲಿ ಮೇ 23ರಂದು ನಡೆಯಲಿರುವ ಮತ ಎಣಿಕೆಗೆ ಖಾಕಿ ಸರ್ಪಗಾವಲು ಹಾಕಿದೆ. ಸಿಆರ್‍ಪಿಎಫ್, ಬಿಎಸ್‍ಎಫ್, ಕೆಎಸ್‍ಆರ್‍ಪಿ ಹಾಗೂ ಡಿಎಆರ್ ತುಕಡಿಗಳನ್ನು ಮತ ಎಣಿಕೆ ಕೇಂದ್ರ ಹಾಗೂ ಜಿಲ್ಲಾದ್ಯಂತ...