ರಾಜ್ಯ

‘ರೇಣುಕಾಚಾರ್ಯ ಲೆವೆಲ್ ಬೇರೆ, ನನ್ನ ಲೆವೆಲ್ಲೇ ಬೇರೆ’ ಎಂದ್ರು ಎಂ,ಬಿ ಪಾಟೀಲ್ ! ಯಾಕೆ ಗೊತ್ತಾ ?!

ರೇಣುಕಾಚಾರ್ಯ ಲೆವೆಲ್ ಬೇರೆ, ನನ್ನ ಲೆವೆಲ್ ಬೇರೆ. ಹೀಗಾಗಿ ನಾನು ಅವರ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಭಾಷ್ ರಾಠೋಡ ಪರ ಪ್ರಚಾರಕ್ಕೆ ಆಗಮಿಸಿದ್ದ ಅವರು...

ಉತ್ತರ ಕರ್ನಾಟಕದ 10ರೂ. ವೈದ್ಯ ಡಾ.ಬಾಬುರಾವ್ ಇನ್ನಿಲ್ಲ !?

10 ರೂ. ವೈದ್ಯ ಎಂದೇ ಖ್ಯಾತರಾಗಿದ್ದ ಬಡರೋಗಿಗಳ ಆಶಾಕಿರಣ ಡಾ.ಬಾಬುರಾವ್ ಇನ್ನಿಲ್ಲ. ಎಂತಹ ಸಂದರ್ಭದಲ್ಲೂ ಬಡರೋಗಿಗಳಿಗೆ ಕೇವಲ 10 ರೂ.ಗಳಲ್ಲಿ ಚಿಕಿತ್ಸೆ ನೀಡುತ್ತಿದ್ದ ಇವರು, ವೈದ್ಯ ವೃತ್ತಿಯನ್ನು ದೈವ ವೃತ್ತಿಯಂತೆ ಮಾಡುತ್ತಿದ್ದ ಇವರು...

‘ನಾವು ಅಣ್ಣ-ತಮ್ಮಂದಿರು ಬಡಿದಾಡಿಕೊಳ್ಳಲ್ಲ’ ಎಂದ್ರು ರೇವಣ್ಣ

ನನ್ನ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ನಾವಿಬ್ಬರು ಅಣ್ಣ-ತಮ್ಮಂದಿರಾಗಿದ್ದು, ಬಡಿದಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇವಣ್ಣ ಅವರು...

‘ಕೈಗೆ ಬಳೆ ತೊಟ್ಕೊಳಿ’ ಎಂದ ಶೋಭಾ ಮಾತಿಗೇ ಸಿದ್ದು ಎನ್‌ ಹೇಳಿದ್ರು ಗೊತ್ತಾ ..?

ಕೆಲಸ ಮಾಡಲಾಗದಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ ಎಂದು ಹೇಳುವ ಮೂಲಕ ಸಂಸದೆ ಶೋಭಾಕರಂದ್ಲಾಜೆ ಮಹಿಳಾ ಸಮುದಾಯವನ್ನು ಅಪಮಾನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟರ್‍ನಲ್ಲಿ ಕಿಡಿಕಾರಿದ್ದಾರೆ. ಕುಮಾರಿ ಶೋಭಾಕರಂದ್ಲಾಜೆ ಅವರೇ ಓರ್ವ ಹೆಣ್ಣಾಗಿ ತಾವು...

“ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ, 23ರ ವರೆಗೆ ಕಾದು ನೋಡಿ” ಎಂದ್ರು ಯಡಿಯೂರಪ್ಪ !?

ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣ ಬದಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ನಡುವೆ...

Popular

Subscribe

spot_imgspot_img