ರಾಜ್ಯ

ಕಾಂಗ್ರೆಸ್ ನಾಯಕರ ಸಾಮೂಹಿಕ ರಾಜೀನಾಮೆ ಇದಕ್ಕೆ ಪ್ರಿಯಾಂಕಾ ಗಾಂಧಿ ಕಾರಣ..!?

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಂದ ಮನನೊಂದ ಕಾಂಗ್ರೆಸ್ ನ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಲೋಕಸಭಾ ಚುನಾವಣೆಗೆ ಇನ್ನೆರಡು ಹಂತದ ಮತದಾನ ಬಾಕಿ ಇದ್ದು ಉತ್ತರ...

ಬಿಜೆಪಿ ತಾಕತ್ತಿಗೆ ಬಂಡೆಪ್ಪ ಕಾಶಂಪೂರ್ ಓಪನ್ ಚಾಲೆಂಜ್..!

ನಿಮಗೆ ತಾಕತ್ತಿದ್ರೆ ಸರ್ಕಾರ ಉರುಳಿಸಿ. ಮೇ 23ರಲ್ಲ ಇನ್ನೂ 8 ದಿನ ತೆಗೆದುಕೊಳ್ಳಿ ಎಂದು ಬಿಜೆಪಿಯವರಿಗೆ ಸಚಿವ ಬಂಡೆಪ್ಪ ಕಾಶಂಪೂರ್ ಸವಾಲು ಹಾಕಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾಗದಿದ್ದರೆ ಬಿಜೆಪಿಯವರು ರಾಜೀನಾಮೆ ಕೊಡುತ್ತಾರಾ ಎಂದು...

ಶಾಕಿಂಗ್ ಸುದ್ದಿ ! ದಾಳಿಗೆ ಉಗ್ರರ ಸಂಚು, ದೇಶಾದ್ಯಂತ ಹೈಅಲರ್ಟ್ ಘೋಷಣೆ..!

ಬೌದ್ಧರ ಪವಿತ್ರ ದಿನವಾದ ಬುದ್ದ ಪೌರ್ಣಿಮೆ ದಿನದಂದು ಬಾಂಗ್ಲಾದೇಶದ ಜಮಾತ್-ಉಲ್-ಮುಜಾಯಿದ್ದೀನ್ ಅಥವಾ ಇಸ್ಲಾಮಿಕ್ ಸ್ಟೇಟ್ ಉಗ್ರರು ದೇಶದ ನಾನಾ ಕಡೆ ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸಿರುವುದನ್ನು ಕೇಂದ್ರ ಗುಪ್ತಚರ ವಿಭಾಗ ಪತ್ತೆಹಚ್ಚಿದೆ. ಈ...

ಬಿಜೆಪಿ ಅಭ್ಯರ್ಥಿ ವಿರುದ್ದ ಲೈಂಗಿಕ ದೌರ್ಜನ್ಯದ ಕೇಸ್ !?

ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣ ದಾಖಲಾಗಿದೆ. ನೀಲಂಜನ್ ರಾಯ್ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. 17 ವರ್ಷದ ಬಾಲಕಿ ತನ್ನ ತಂದೆಯ ಜೊತೆ...

‘ಪೊಲೀಸ್ ಇಲಾಖೆಗೆ ಹೆಚ್ಚು ಮಹಿಳಾ ಪೊಲೀಸರ ಅವಶ್ಯಕತೆಯಿದೆ’ ಸಿಐಡಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿಕೆ ?

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಹೆಚ್ಚು ಮಹಿಳಾ ಪೊಲೀಸರ ಅವಶ್ಯಕತೆಯಿದೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದರು. ಜ್ಯೋತಿ ನಗರದಲ್ಲಿರುವ ಪೊಲೀಸ್ ಶಾಲೆಯಲ್ಲಿ ಇಂದು...

Popular

Subscribe

spot_imgspot_img