ಚಿತ್ರನಟಿ ರಮ್ಯಾ ವಿರುದ್ಧ ಸುಳ್ಳು ಸುದ್ದಿ ಬಿತ್ತರಿಸಿ ಮಾನ ಹಾನಿ ಮಾಡಿದ ಆರೋಪ ಸಾಬೀತಾದ್ದರಿಂದ ಅವರಿಗೆ 50 ಲಕ್ಷ ರೂ. ಪರಿಹಾರ ನೀಡುವಂತೆ ಏಷ್ಯಾನೆಟ್ ನ್ಯೂಸ್ ನೆಟ್ವರ್ಕ್ ಪ್ರೖೆವೇಟ್ ಲಿಮಿಟೆಡ್ ಹಾಗೂ ಸುವರ್ಣ...
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದು ಕಾರ್ಯಕರ್ತರು ಹೇಳಿದರೆ ಅದು ಅಭಿಮಾನವಾಗುತ್ತದೆ. ಆದರೆ, ಒಬ್ಬ ಮಂತ್ರಿ ಹೇಳಿದರೆ ಅದು ಚಮಚಗಿರಿಯಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿಯಾಗಿರುವಂತಹವರು ಸಚಿವರಾದಂತಹ...
ಕುಂದಗೋಳ ಉಪಚುನಾವಣೆಯ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ನಾಯಕ, ಸಚಿವ ಡಿ.ಕೆ.ಶಿವಕುಮಾರ್ ಅಸ್ವಸ್ಥರಾಗಿ ಪ್ರಚಾರವನ್ನು ಅಲ್ಲಿಗೆ ನಿಲ್ಲಿಸಲಾಗಿದೆ.
ಡಿ.ಕೆ. ಶಿವಕುಮಾರ್ ಅವರು ಕುಂದಗೋಳದಲ್ಲಿ ಬಿಡುವಿಲ್ಲದ ಪ್ರಚಾರ ನಡೆಸಿದ್ದಾರೆ. ಕ್ಷೇತ್ರದಲ್ಲಿ ಎದ್ದಿದ್ದ ಬಂಡಾಯ ಶಮನದ ಜೊತೆ ಕುಸುಮಾವತಿ...
ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದೇ ಆದರೆ ಮೇಲುಕೋಟೆ ಶಾಸಕ ಹಾಗೂ ಸಣ್ಣ ನೀರಾವರಿ ಸಚಿವ ಪುಟ್ಟರಾಜು ತಲೆದಂಡವಾಗುವುದು ಬಹುತೇಕ ಖಚಿತವಾಗಿದೆ.ಜೆಡಿಎಸ್...
ದೆಹಲಿಯಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸಮುದ್ರ ತೀರದ ಗಡಿಯಲ್ಲಿ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಐಎನ್ಎಸ್ ವಿರಾಟ್ ನೌಕೆಯನ್ನು ರಾಜೀವ್ ಗಾಂಧಿ ಮತ್ತು ಅವರ ಕುಟುಂಬ ರಜೆಯನ್ನು ಕಳೆಯಲು...