ಚುನಾವಣೆ ಮುಗಿಯುತ್ತಿದ್ದಂತೆ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 2 ನೇ ಪತ್ನಿ ಮತ್ತು ಮಕ್ಕಳ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ 2ಕ್ಕೆ ವಿಚಾರಣೆ ನಿಗದಿಪಡಿಸಿ ಆದೇಶ...
ಬೆಳಗ್ಗೆ ಚುರುಕಿನಿಂದ ನಡೆದ ಮತದಾನ ಮಧ್ಯಾಹ್ನ ಬಿರು ಬಿಸಿಲಿನ ಪರಿಣಾಮ ಮಂದಗತಿಯಲ್ಲಿ ಸಾಗಿತ್ತು. ಸಂಜೆಯ 6 ಗಂಟೆಯ ವೇಳೆಗೆ ಮತದಾನ ಕೊನೆಗೊಡಿದ್ದು. ಮತದಾನದ ಪ್ರಮಾಣ ಶೇ.65ರಷ್ಟು ದಾಟಿತ್ತು.
ಅಲ್ಲಲ್ಲಿ ಕೈಕೊಟ್ಟ ಮತ ಯಂತ್ರ, ಹಲವೆಡೆ...
ಚುನಾವಣಾ ಆಯೋಗವು ಗಿರ್ ಅರಣ್ಯ ಪ್ರದೇಶದಲ್ಲಿ ಏಕೈಕ ಮತದಾರನಿಗಾಗಿ ಮತಗಟ್ಟೆ ಹಾಗೂ ಸಮುದ್ರ ನಡುವೆ ಇರುವ ನಡುಗಡ್ಡೆಯಲ್ಲಿರುವ 40 ಮಂದಿಗಾಗಿ ವಿಶೇಷ ಮತಗಟ್ಟೆಯನ್ನು ಸ್ಥಾಪಿಸಿದ್ದು ವಿಶೇಷ.
ಗಿರ್ ಅರಣ್ಯ ಪ್ರದೇಶದ ಮತಗಟ್ಟೆಯಲ್ಲಿ ಮತದಾನ ಮಾಡಿದ...
ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗ ನಾನೇ ಸಿಎಂ ಆಗ್ತೇನೆ ,ನಾನೇನು ರಾಜಕೀಯ ಸನ್ಯಾಸಿ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು, ಇದೇ ವೇಳೆ ಅವರು...
ಜಿದ್ದಾಜಿದ್ದಿನ ಕಣವಾಗಿರುವ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಹಣದ ಹರಿವು ಜೋರಾಗಿದೆ. ನಾಳೆ ಮತದಾನ ನಡೆಯಲಿದ್ದು, ಇಂದು ಹಣದ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು, ಚುನಾವಣಾ ಆಯೋಗದ ಅಧಿಕಾರಿಗಳು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.
ಶಿವಮೊಗ್ಗ...