ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಚಾರಕ್ಕೆ ಆಗಮಿಸಲಿದ್ದಾರೆ.
ಇದರೊಂದಿಗೆ ಮಂಡ್ಯ ಲೋಕಸಭೆ ಕ್ಷೇತ್ರ ಅಖಾಡ ನಾಳೆ ಇನ್ನಷ್ಟು ರಂಗೇರಲಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು...
ತಮಿಳು ನಟ ಹಾಗೂ ಮಾಜಿ ಸಂಸದರಾಗಿರುವ ಎಐಎಡಿಎಂಕೆ ನಾಯಕ ಜಿ.ಕೆ. ರಿತೇಶ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
46 ವರ್ಷದ ರಿತೇಶ್ ತಮಿಳುನಾಡಿನ ರಾಮನಾಥಪುರಂನಲ್ಲಿ ಎಐಎಡಿಎಂಕೆ ಮೈತ್ರಿಕೂಟದ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿದೆ. ಕೂಡಲೇ...
ನಕಲಿ ಮತದಾನ ಮಾಡಲು ಈ ಕೃತಕ ಬೆರಳುಗಳನ್ನು ಉಪಯೋಸುವ ಯೋಜನೆ ರೂಪುಗೊಂಡಿದೆ ಎಂದು ಆರೋಪಿಸಲಾಗಿದೆ.
ಮತ ಚಲಾಯಿಸಿದ ಬಳಿಕ ಮತಹಾಕಿದ ಗುರುತಿಗಾಗಿ ತೋರು ಬೆರಳಿಗೆ ಶಾಯಿ ಹಾಕಲಾಗುತ್ತದೆ. ಆದರೆ ಈ ಕೃತಕ ಬೆರಳುಗಳನ್ನು ಬಳಸಿ...
ನಾನು ಅವರ ಶಿಷ್ಯನಿದ್ದಂತೆ ಎಂದು ಎಂ.ಬಿ.ಪಾಟೀಲ್ ಅವರಿಗೆ ತಿರುಗೇಟು ನೀಡಿದರು. ನನ್ನ ವಿರುದ್ಧ ರಾಹುಲ್‍ಗಾಂಧಿ ಅವರಿಗೂ ದೂರು ನೀಡಲಿ, ಏನು ಬೇಕಾದರೂ ಟೀಕೆ ಮಾಡಲಿ. ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಯಾರ ವ್ಯವಹಾರದಲ್ಲೂ...
ಸದ್ಯ ಬಿ.ಎಸ್ ಯಡಿಯೂರಪ್ಪ, ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಅವರ ಪರಮಾಪ್ತ ಉಮೇಶ್ ಕತ್ತಿ ಪರ ಒಲವು ತೋರಿದ್ದಾರೆ ಎನ್ನಲಾಗಿದೆ. 2019ರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಉಮೇಶ್ ಕತ್ತಿ ಸಹೋದರ ರಮೇಶ್...