ಕರ್ನಾಟಕದಲ್ಲಿ ಈಗ ಎಲ್ಲಿ ನೋಡಿದರೂ ನವರಾತ್ರಿ ರಂಗೇ ಕಾಣಿಸುತ್ತಿದೆ. ಇದನ್ನು ನಮ್ಮಲ್ಲಿ ದಸರಾ ಎಂಬ ವಿಶೇಷ ಹೆಸರಿನಿಂದ ಕರೆಯುತ್ತೇವೆ. ಈ ಹಬ್ಬದ ವೇಳೆಯಲ್ಲಿ ಒಂಬತ್ತು ದಿನಗಳಂದು ಒಂಬತ್ತು ವಿಧದ ರೂಪಗಳನ್ನು ಹೊಂದಿರುವ ದೇವಿಯರನ್ನು...
ವಿಶ್ವದ ನಂ.1 ಇ-ಕಾಮರ್ಸ್ ಕಂಪನಿಯಾದ ಅಮೇಜಾನ್ ಇಂಡಿಯಾಗೆ ಈಗ ಕಂಟಕ ಶುರುವಾಗಿದೆ. ತಮ್ಮ ಸಂಸ್ಥೆಯಲ್ಲಿ ಕನ್ನಡಕ್ಕೆ ಆದ್ಯತೆ ಇಲ್ಲದ ಕಾರಣದಿಂದಾಗಿ ಕನ್ನಡ ಅಭಿವೃದ್ದಿ ಪ್ರಾಧಿಕಾರ ನೋಟೀಸ್ ಜಾರಿಗೊಳಿಸಿದೆ. ಕನ್ನಡ ಭಾಷೆ ಕುರಿತಾಗಿ ಈ...
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಕಲೇಶಪುರ-ಶಿರಾಡಿಘಾಟ್ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯು ಮತ್ತೆ ಆರಂಭಗೊಳ್ಳಲಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಬಂದ್‍ಗೆ ಈಗಾಗಲೇ ಪೂರ್ವ ತಯಾರಿ ನಡೆಸಲಾಗುತ್ತಿದೆ. ಹೆದ್ದಾರಿಯ ಸುಮಾರು 250 ಕಿ.ಮೀ ನಿಂದ 263ಕಿ.ಮೀ...
ಲಿಕ್ಕರ್ ಮಾಫಿಯಾದಲ್ಲಿ ಪ್ರಮುಖ ರಾಜಕೀಯ ನಾಯಕರ ಕೈವಾಡವಿದೆ ಎಂದು ಹೇಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೇ ಫೇಸ್ ಬುಕ್‍ನಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದ್ದ ಕೂಡ್ಲಿಗಿಯ ಮಾಜಿ ಡಿವೈಎಸ್‍ಪಿ ಅನುಪಮಾ ಶೆಣೈ ಅವರು ಈಗ...
ಬೆಂಗಳೂರಿನ ಜನರಿಗೆ ಇಲ್ಲಿದೆ ಸಿಹಿ ಸುದ್ದಿ.. ಈ ಬಾರಿಯ ಸಾಂಸ್ಕøತಿಕ ಹಬ್ಬ ಮೈಸುರು ದಸರಾ ನೋಡಲು ಬೆಂಗಳೂರಿಂದ ಮೈಸೂರಿಗೆ ಕೇವಲ 30 ನಿಮಿಷದಲ್ಲಿ ಹೋಗ್ಬೋದು ನೋಡಿ..! ಅದೇಗೆ ಅಂತೀರಾ..? ಈ ಬಾರಿಯ ದಸರಾಗೆಂದೆ...