ರಾಜ್ಯ

ಪತ್ರಕರ್ತೆ ಗೌರಿ ಲಂಕೇಶ್ ಅರೆಸ್ಟ್.!

ಅವಮಾನಕರ ಲೇಖನಗಳನ್ನು ಪ್ರಕಟಿಸಿದ ಆರೋಪದಡಿ ಪತ್ರಕರ್ತೆ ಗೌರಿ ಲಂಕೇಶ್‍ರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ದರೋಡೆಗಿಳಿದ ಬಿಜೆಪಿಗಳು ಎಂಬ ತಲೆ ಬರಹದಡಿ ಪ್ರಕಟಿಸಲಾದ ಲೇಖನವೊಂದು ಭಾರೀ ಚರ್ಚೆಗೊಳಗಾಗಿದ್ದಲ್ಲದೇ ಈ ಸಂಬಂಧ ಬಿಜೆಪಿ ಸಂಸದ...

ಕೊಪ್ಪಳದಲ್ಲಿ ಕರವೇ ಕಾರ್ಯಕರ್ತರ ಮೇಲೆ ಪೊಲೀಸರ ಲಾಠಿ ಚಾರ್ಜ್..!

ಕನ್ನಡಿಗರಿಗೆ ಉದ್ಯೋಗವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಕನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‍ನಲ್ಲಿ ಇಬ್ಬರು ಕರವೇ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ತಾಲ್ಲೂಕಿನ...

ಜಿಯೋಗಾಗಿ ಜಿದ್ದಾ ಜಿದ್ದಿ: ಟ್ರಾಫಿಕ್ ಫುಲ್ ಜಾಮ್…!

ಚಿಕ್ಕಬಳ್ಳಾಪುರ ಜನರಿಗೆ ಭಾನುವಾರ ಮುಂಜಾನೆ ಫುಲ್ ಶಾಕ್..! ಅಂಗಡಿ, ರಸ್ತೆಯಲ್ಲೆಲ್ಲಾ ಯುವಕರ ದಂಡು ನೋಡಿ ಇಡಿ ವಠಾರವೇ ಕುತೂಹಲದದಿಂದ ನೋಡ್ತಾ ಇದ್ರು. ಅರೇ ನಮ್ಮ ಏರಿಯಾ ಹುಡುಗರು ರೇಷನ್ ತಗೋಳೋಕೆ ಇಷ್ಟೊಂದು ದೊಡ್ಡ...

ಇನ್ಫೋಸಿಸ್‍ನಿಂದ ಅತ್ಯಾಧುನಿಕ ಬ್ಲಡ್ ಬ್ಯಾಂಕ್ ವ್ಯಾನ್ ಕೊಡುಗೆ.

ಭಾರತದ ಅತೀ ದೊಡ್ಡ ಸಾಫ್ಟ್ ವೇರ್ ಕಂಪನಿಯಾದ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಸೆ. 23ರಂದು ಬೆಂಗಳೂರಿನಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಪಾಲ್ಗೊಂಡಿದ್ದ ಇನ್ಫೋಸಿಸ್ ಸಿಇಒ ಯುಬಿ ಪ್ರವೀಣ್ ರಾವ್ ಅವರು ನಿಮಾನ್ಸ್...

ಜಲಾಶಯಗಳಲ್ಲಿ ನೀರಿಲ್ಲ, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ: ಶಾಸಕಾಂಗ.

ಕಾವೇರಿ ನೀರು ತಮಿಳುನಾಡಿಗೆ ಹರಿಸಬೇಕು ಎಂದು ಸುಪ್ರೀಂಕೋರ್ಟ್ ಮತ್ತೆ ತಮಿಳುನಾಡು ರಾಜ್ಯದ ಪರ ಬ್ಯಾಟಿಂಗ್ ಮಾಡಿದ ಹಿನ್ನಲೆಯಲ್ಲಿ ಅಣೆಕಟ್ಟುಗಳಿಂದ ಕುಡಿಯುವುದಕ್ಕೆ ಬಿಟ್ಟು ಬೇರಿನ್ಯಾವುದೇ ಕಾರಣಕ್ಕೂ ನೀರು ಹರಿಸಲು ಸಾದ್ಯವಿಲ್ಲ ಎಂದು ರಾಜ್ಯ ಶಾಸಕಾಂಗವು...

Popular

Subscribe

spot_imgspot_img