ತಮಿಳುನಾಡಿನಲ್ಲಿ ಇಬ್ಬರು ಸೂಪರ್ ಸ್ಟಾರ್ ಗಳು ರಾಜಕೀಯ ಪ್ರವೇಶ ಮಾಡಿದ್ದರೂ ಅವರು ಸ್ನೇಹಿತರು ಕೂಡ ಹೌದು ಕಮಲ್ ಹಾಸನ್ ಹಾಗೂ ರಜನಿಕಾಂತ್ ಅವರು ರಾಜಕೀಯಕ್ಕೆ ಎಂಟ್ರಿ ಪಡೆದುಕೊಂಡಿದ್ದರು ಅದರಲ್ಲಿ ಮಕ್ಕಳ್ ನೀಧಿ ಮಯ್ಯಂ...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಕುರುಬ ಸಮುದಾಯದ ಕ್ಷಮೆ ಕೇಳುವ ಮೂಲಕ ವಿವಾದಕ್ಕೆ ಸುಖಾಂತ್ಯ ಹಾಡಿದ್ದಾರೆ. ಈ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿರುವುದು ಜೊತೆಗೆ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿರುವ...
ಸಿದ್ದರಾಮಯ್ಯ ಅವರು ಅನರ್ಹರ ಬಗ್ಗೆ ಸಿಡಿದೆದ್ದಿದ್ದು, ಹೋದ ಕಡೆಗಳಲ್ಲಿ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಇದೀಗ ಸಿದ್ದರಾಮಯ್ಯ ವಾಗ್ದಾಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸಿದ್ದುಗೆ ತಿರುಗೇಟು ನೀಡಿದ್ದಾರೆ.
ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾತನಾಡಿದ...
ಸರ್ಕಾರ ನಡೆಸಿದವರು ಬಡವರಿಗೆ ಉಚಿತವಾಗಿ ನೀಡಿದ್ದು ತಾವೇ ಎಂದು ಒಬ್ಬರಿಗಿಂತ ಒಬ್ಬರು ಪೈಪೋಟಿಯಲ್ಲಿ ನಾವೇ ಆ ಯೋಜನೆ ಜಾರಿಗೆ ತಂದಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಬಡವರಿಗೆ ಅಕ್ಕಿ ನೀಡುವ ಯೋಜನೆಯನ್ನು ಜಾರಿಗೆ ತಂದವರು...
ಡಾಲರ್ಸ್ ಕಾಲನಿಯಲ್ಲಿರುವ ಮುಖ್ಯಮಂತ್ರಿಯ ನಿವಾಸದಲ್ಲಿ ಯಡಿಯೂರಪ್ಪ ಸಂಮುಕದಲ್ಲಿ. ಉಭಯ ಮುಖಂಡರ ನಡುವೆ ನಡೆದ ಮಾತುಕತೆ ವೇಳೆ, ರೋಷನ್ ಬೇಗ್‌ರನ್ನು ಸಮಾಧಾನಪಡಿಸಲು ಯಡಿಯೂರಪ್ಪ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಸೇರ್ಪಡೆ ಹಾಗೂ ಟಿಕೆಟ್ ನಿರಾಕರಣೆಗೆ...
ಉಪ ಚುನಾವಣೆಯ ರಂಗು 15 ಕ್ಷೇತ್ರಗಳಲ್ಲಿ ಜೋರಾಗಿದೆ. ಈಗಾಗಲೇ ಎಲ್ಲಾ ಪಕ್ಷಗಳೂ ಪ್ರಚಾರ ಕಾರ್ಯ ಮುಂದುವರೆಸಿವೆ. ಕೆ.ಆರ್. ಪೇಟೆ ಉಪ ಚುನಾವಣಾ ಕಣದಲ್ಲಿ ಬಿಜೆಪಿಯಿಂದ ನಾರಾಯಣಗೌಡ ಸ್ಪರ್ಧೆ ಮಾಡುತ್ತಿದ್ದು, ಇತ್ತ ಕಾಂಗ್ರೆಸ್ ನಿಂದ...
ಬೆಂಗಳೂರು ರೇಸ್ ಕೋರ್ಸ್ ಸಂಸ್ಥೆಯನ್ನು ತೆರವುಗೊಳಿಸುವ ಕುರಿತು ಭಾರತದ ಲೆಕ್ಕ ನಿಯಂತ್ರಕರು ಮತ್ತು ಲೆಕ್ಕ ಪರಿಶೋಧಕರು ನೀಡಿದ್ದ ವರದಿಗೆ ಸಂಬಂಧಿಸಿದಂತೆ ವಿಧಾನ ಸಭೆಯ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಇಂದಿನ ತನ್ನ ಸಭೆಯಲ್ಲಿ...
ಕಳೆದ ವರ್ಷ ನೂರು ಕೋಟಿಯ ಒಡೆಯ ಎಂದೆನಿಸಿಕೊಂಡಿದ್ದ ರಮೇಶ್ ಜಾರಕಿಹೊಳಿ. ಇದೀಗ ನೂರು ಕೋಟಿ ಒಡೆಯನಲ್ಲ. ಇವರ ಆಸ್ತಿ ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರ ನಾಮಪತ್ರ ಸಲ್ಲಿಸಿದ ವೇಳೆ ಬಹಿರಂಗವಾಗಿದೆ.
ಹೌದು, 2018ರ...
ಇತ್ತೀಚೆಗಷ್ಟೆ ಪೆಂಟಗಾನ್, ಅಮೇಜಾನ್ ಬದಲು ಮೈಕ್ರೋಸಾಫ್ಟ್ ಗೆ 10 ಬಿಲಿಯನ್ ಡಾಲರ್ ಮೊತ್ತದ ಕ್ಲೌಡ್ ಕಂಪ್ಯೂಟಿಂಗ್ ಕಾಂಟ್ರಾಕ್ಟ್ ಅನ್ನು ನೀಡಲು ನಿರ್ಧರಿಸಿತ್ತು. ಅಮೇಜಾನ್ ಗೆ ಒಂದೊಳ್ಳೆ ಪ್ರಾಜೆಕ್ಟ್ ಕೈತಪ್ಪಿದ್ರೆ, ಸತ್ಯ ನಾಡೆಲ್ಲಾ ನೇತೃತ್ವದ...
ಭಾರಿ ಮಳೆ ಮತ್ತು ನೆರೆ ಹಾನಿಯಿಂದ ಜನ ಸಂಕಷ್ಟದಲ್ಲಿದ್ದಾಗ ಈ ಪುಣ್ಯಾತ್ಮ ಬಾಂಬೆಯಲ್ಲಿ ಇದ್ದರು. ಸಂತ್ರಸ್ತರ ಬದುಕು ಏನಾಗಿದೆ ಎಂದು ಅವರಿಗೆ ಗೊತ್ತಿಲ್ಲ. ಉಪಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದ...