No menu items!
18.8 C
Munich
Monday, September 14, 2026
- Advertisement -spot_img

CATEGORY

ರಾಜ್ಯ

ಹುಚ್ಚ ವೆಂಕಟ್ಗೆ ಕಿಚ್ಚ ಸುದೀಪ್ ಸಹಾಯ..!

ಹುಚ್ಚ ವೆಂಕಟ್ ಅವರ ಹುಚ್ಚಾಟ ಇತ್ತೀಚೆಗೆ ಹೆಚ್ಚಾಗಿದ್ದು ಮಡಿಕೇರಿ ಮಂಡ್ಯ ಮತ್ತು ದೊಡ್ಡಬಳ್ಳಾಪುರ ಊರುಗಳಲ್ಲಿ ಸಾರ್ವಜನಿಕರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಇನ್ನು ಇದೀಗ ಹುಚ್ಚ ವೆಂಕಟ್ ಅವರ ಕಚ್ಚಾಟದ ಸುದ್ದಿಗಳು ಅತಿಯಾಗಿ ಕೇಳಿ...

ವಿರೋಧ ಪಕ್ಷದ ನಾಯಕರಾಗುತ್ತಿದ್ದಂತೆ ಸಿಹಿಸುದ್ದಿ ನೀಡಿದ್ದಾರೆ !?

ವಿಪಕ್ಷ ನಾಯಕನ ಅಧಿಕೃತ ಸ್ಥಾನಮಾನದೊಂದಿಗೆ ನೆರೆ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಲು ಮುಂದಾಗಿರುವ ಸಿದ್ದರಾಮಯ್ಯ, ನೆರೆಪೀಡಿತ ಪ್ರದೇಶಗಳಿಗೆ ಪ್ರವಾಸ ತೆರಳಲು ತೀರ್ಮಾನಿಸಿದ್ದು, ಅಧಿಕಾರಿಗಳ ಸಭೆ ನಡೆಸಿ ಈವರೆಗೆ ನೀಡಲಾಗಿರುವ ನೆರವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಈ...

ಸ್ಯಾಕ್ಸೋಫೋನ್ ಕಲಾವಿದ ಕದ್ರಿ ಗೋಪಾಲ್ ನಾಥ್

ಪ್ರಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಕದ್ರಿ ಗೋಪಾಲ್ ನಾಥ್ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಅವರು...

“ಬಿಜೆಪಿಯವರೇನು ಸತ್ಯ ಹರಿಶ್ಚಂದ್ರರಾ” ದೇವೇಗೌಡ ಅವರು ಹೀಗೆ ಹೇಳಿದ್ದೇಕೆ ?

ಡಾ. ಜಿ. ಪರಮೇಶ್ವರ್‌ ಅವರ ಒಡೆತನದ ಶಿಕ್ಷಣ ಸಂಸ್ಥೆಗಳು ಹಾಗೂ ನಿವಾಸದ ಮೇಲೆ ಐಟಿ ದಾಳಿ ನಡೆದಿರುವುದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ದೇವೇಗೌಡ  ಅವರು ಇದೆಲ್ಲ ರಾಜಕೀಯ ಪ್ರೇರಿತವಾಗಿದ್ದು, ವಿರೋಧಿಗಳನ್ನು ಮಣಿಸಲು ಕೇಂದ್ರ...

ಜಗ್ಗೇಶ್ ಹೊಸ ವಿವಾದ..! ರಾಹುಲ್ ಗಾಂಧಿ ಅವರ ಹೆಸರನ್ನು ಕೆಟ್ಟದಾಗಿ ಬಳಸಿದ್ರಾ?

ನಿನ್ನೆಯಷ್ಟೇ ನಿರ್ದೇಶಕ ಗುರುಪ್ರಸಾದ್ ಮತ್ತು ನವರಸ ನಾಯಕ ಜಗ್ಗೇಶ್ ಅವರ ಕಾಂಬಿನೇಷನ್ನ ಹೊಸ ಚಿತ್ರ ರಂಗನಾಯಕ ಟೀಸರ್ ಬಿಡುಗಡೆಯಾಗಿದೆ. ಮಠ ಮತ್ತು ಎದ್ದೇಳು ಮಂಜುನಾಥ ಗಳಂತಹ ಸೂಪರ್ ಹಿಟ್ ಚಿತ್ರ ನೀಡಿದ್ದ ಈ...

ದಸರಾ ಮುಗಿದರೂ ಮೈಸೂರಿನಲ್ಲಿ ಲೈಟಿಂಗ್ ಮುಗಿಯಲ್ಲ..!

ವಿಶ್ವವಿಖ್ಯಾತ ಮೈಸೂರು ದಸರಾ ಎಲ್ಲ ಬಾರಿಯಂತೆ ಈ ಬಾರಿಯೂ ಸಹ ಬಹಳ ವಿಜೃಂಭಣೆ ಮತ್ತು ಸಾಂಸ್ಕೃತಿಕವಾಗಿ ನಡೆಯಿತು. ಯಾವುದೇ ರೀತಿಯ ಅಪಸ್ವರ ಮತ್ತು ಕುಂದು ಕೊರತೆ ಉಂಟಾಗದೇ ಮೈಸೂರು ದಸರಾ ಅದ್ಧೂರಿಯಾಗಿ ನಡೆದಿದ್ದು...

ಲಕ್ಷ್ಮಿ ಬಾರಮ್ಮ ಇನ್ನಿಲ್ಲ…!

ಕನ್ನಡ ಕಿರುತೆರೆಯಲ್ಲಿ ಸುಮಾರು 6 ವರ್ಷಗಳಿಗಿಂತಲೂ ಹಿಂದಿನಿಂದ ಪ್ರಸಾರವಾಗುತ್ತಿರುವ ಧಾರಾವಾಹಿ ಎಂದರೆ ಅದು ಲಕ್ಷ್ಮಿ ಬಾರಮ್ಮ. ಇನ್ನು ಇಷ್ಟು ವರ್ಷಗಳೇ ಕಳೆದರೂ ಸಹ ಲಕ್ಷ್ಮಿ ಬಾರಮ್ಮ ಧಾರಾವಾಹಿ ಮಾತ್ರ ಕೊನೆಗೊಂಡೇ ಇಲ್ಲ. ಈ...

ಒಳ್ಳೆ ರೌಡಿ ಥರ ಇದ್ದೀಯ ಮೊದ್ಲು ಉದ್ದದ ಕೂದಲನ್ನು ಕಟ್ ಮಾಡಿಸ್ಕೋ !?

ವಿಧಾನಸಭೆಯಲ್ಲಿಂದು ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು ಅವರು 1999ರಲ್ಲಿ ಬಳ್ಳಾರಿ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಸುಷ್ಮಸ್ವರಾಜ್ ಬಿಜೆಪಿ ಅಭ್ಯರ್ಥಿಯಾಗಿ, ಕಾಂಗ್ರೆಸ್‍ನ ಅಭ್ಯರ್ಥಿ ಸೋನಿಯಾಗಾಂಧಿ ವಿರುದ್ಧ ಸ್ಪರ್ಧಿಸಿದ್ದರು. ಬಿಜೆಪಿ ಕಾರ್ಪೊರೇಟರ್ ಆಗಿದ್ದ...

ಚುನಾವಣೆ ಪ್ರಚಾರಕ್ಕೆ ಬರದೇ ಬ್ಯಾಂಕಾಕಿಗೆ ಹೊಗಿದ್ದೇಕೆ ರಾಹುಲ್ !?

ಬಿಜೆಪಿ ನಾಯಕರು ತಮ್ಮ ಪಕ್ಷದ ಪರವಾಗಿ ಪ್ರಚಾರವನ್ನು ನಡೆಸುತ್ತಿದ್ದರೆ, ಈ ಸಮಯದಲ್ಲಿಯೇ ಬ್ಯಾಂಕಾಕಿಗೆ ರಾಹುಲ್ ಗಾಂಧಿಯವರು ತೆರಳಿದ್ದು, ಕಾಂಗ್ರೆಸ್ಸಿಗರ ಮನಸಿನಲ್ಲಿ  ಕಳವಳವನ್ನು ಉಂಟು ಮಾಡಿತ್ತು. ಈಗ ರಾಹುಲ್ ಗಾಂಧಿ, ಅಕ್ಟೋಬರ್ 13ರಂದು ಮಹಾರಾಷ್ಟ್ರದ ಮುಂಬೈನಲ್ಲಿ...

ಪರಮೇಶ್ವರ್ ಅವರ ಮನೆ ಮೇಲೆ ಐಟಿ ದಾಳಿ !?

ತುಮಕೂರಿನಲ್ಲಿರುವ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗೆ ಸೇರಿದ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜು, ನೆಲಮಂಗಲದ ಮೆಡಿಕಲ್ ಕಾಲೇಜು ಮತ್ತು ಬೆಂಗಳೂರಿನ ಸದಾಶಿವನಗರದ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ...

Latest news

- Advertisement -spot_img