ಶಾಸಕರು ರಾಜೀನಾಮೆ ನೀಡುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪ್ರಭಾವವಿದ್ದು, ಚುನಾವಣಾ ಆಯೋಗ ಗಮನ ವಹಿಸಿ ತಾನೇ ಸುಪ್ರೀಂ ಕೋರ್ಟ್ ಗೆ ತಿಳಿಸಬೇಕಿತ್ತು. ಆದರೆ, ಚುನಾವಣಾ ಆಯೋಗವೇ ಅನರ್ಹ ಶಾಸಕರ ಪರ ವಕಾಲತ್ತು ವಹಿಸಿದಂತಿದೆ....
ಉಪ ಚುನಾವಣೆಗೆ ತಡೆ ನೀಡಲು ಕಾರಣವಾದ ಅಂಶಗಳ ಕುರಿತಾಗಿ ಚರ್ಚೆ ನಡೆದಿದೆ. ಸ್ಪೀಕರ್ ಆದೇಶದ ಬಗ್ಗೆ ತೀರ್ಪು ನೀಡಲು ಕಾಲಾವಕಾಶ ಬೇಕಿತ್ತು. ಶಾಸಕರ ವಾದ ಅನರ್ಹತೆ ಆಧರಿಸಿ ತೀರ್ಪು ನೀಡಬೇಕಿದೆ. ಸ್ಪರ್ಧೆಗೆ ಅವಕಾಶ...
ರಸ್ತೆಗಳಲ್ಲಿ ಕೆಲವೊಬ್ಬರು ಮಾಡುವ ತಪ್ಪಿನಿಂದ ಅಪಘಾತ ಆಗುವುದು ಕಾಮನ್. ರಾಂಗ್ ರೂಟ್ ಮತ್ತು ರಾಂಗ್ ವೇ ನಲ್ಲಿ ವಾಹನ ಚಲಾಯಿಸುವುದು ತದನಂತರ ಅದರಿಂದ ಅಪಘಾತಗಳು ಆಗುವುದು ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿವೆ. ಇನ್ನು...
ಅಲೋಕ್ ಕುಮಾರ್ ನಿವಾಸದ ಮೇಲೆ, ಹೈದರಾಬಾದ್ ವಿಭಾಗದ ಸಿಬಿಐ ಎಡಿಜಿಪಿ ದರ್ಜೆಯ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 20 ಜನರ ತಂಡ ಮಿಂಚಿನ ದಾಳಿ ನಡೆಸಿ ಪೆನ್‍ಡ್ರೈವ್, ಲ್ಯಾಪ್‍ಟಾಪ್, ಮೊಬೈಲ್ ಸೇರಿದಂತೆ ಕೆಲವು ಪ್ರಮುಖ...
ಯುವಕನೊಬ್ಬ ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ಆತನಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಬೆದರಿಕೆ ಹಾಕಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮಂಗಳವಾರದಂದು ಪ್ರತಿಭಟನಾ ಮೆರವಣಿಗೆ...
ತನ್ನ ಸ್ಫೋಟಕ ಬ್ಯಾಟಿಂಗ್ನಿಂದ ಅಪಾರವಾದ ಅಭಿಮಾನಿ ಬಳಗವನ್ನು ಹೊಂದಿರುವ ವೆಸ್ಟ್ ಇಂಡೀಸ್ ತಂಡದ ಆರಂಭಿಕ ಆಟಗಾರ ಎವಿನ್ ಲೂಯಿಸ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿದ್ದಾರೆ. ಸದ್ಯ ಕೆರಿಬಿಯನ್ ಕ್ರಿಕೆಟ್ ಲೀಗ್...
ಬುಧವಾರ ತೀರ್ಪು ಕಾಯ್ದಿರಿಸಿದ್ದ ದೆಹಲಿಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಜಯ್ ಕುಮಾರ್ ಕುಹರ್ 5.10ಕ್ಕೆ ಸರಿಯಾಗಿ ಒಂದೇ ಸಾಲಿನ ಆದೇಶವನ್ನು ಪ್ರಕಟಿಸಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
ಸದ್ಯಕ್ಕೆ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ...
ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ವಿದ್ಯಾಕಾಶಿ ಬೆಚ್ಚಿ ಬಿದ್ದಿದೆ. ಉತ್ತರ ಕನ್ನಡದ ದಾಂಡೇಲಿ ಮೂಲದ ಶ್ಯಾಂ ಸುಂದರ್ ಮುತಕುಡಿ (40) ದುಷ್ಕರ್ಮಿಗಳ ಗುಂಡಿಟ್ಟು ಹತ್ಯೇ ಗಯ್ದಿದ್ದಾರೆ.
ಧಾರವಾಡ ಹೊರವಲಯದ...
ಸರ್ಕಾರಿ ವೈದ್ಯರಿಗೆ ಕಠಿಣ ಎಚ್ಚರಿಕೆ ನೀಡಿದ ಶ್ರೀರಾಮುಲು l. ಖಾಸಗಿ ಕ್ಲಿನಿಕ್ ನಡೆಸುವ ವೈದ್ಯರ ಅವಶ್ಯಕತೆ ನಮಗಿಲ್ಲ. ಅವರು ಕಡ್ಡಾಯ ನಿವೃತ್ತಿ ಪಡೆದು ಹೋಗಲಿ ಎಂದು ತಿಳಿಸಿದ್ದಾರೆ.
ಸರ್ಕಾರಿ ವೈದ್ಯರು ಕ್ಲಿನಿಕ್ ನಡೆಸುವುದು...
ಸಿದ್ದರಾಮಯ್ಯ ಬೆಂಬಲದಿಂದ ನಾನು ಮುಖ್ಯಮಂತ್ರಿ ಆಗಿಲ್ಲ. ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಮುಖ್ಯಮಂತ್ರಿ ಮಾಡಿತ್ತು ಎಂದರು.ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರೆ, ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ?'...