Karnataka

ಇಡೀ ದೇಶಕ್ಕೆ ಬಿಜೆಪಿಯ ಆಟ ಗೊತ್ತು

ಬೆಂಗಳೂರು : ಮಹಾರಾಷ್ಟ್ರದಲ್ಲಿ ಸರ್ಕಾರ ಬೀಳಿಸಲು ಬಿಜೆಪಿ ಹೊರಟಿದೆ. ನಮಗೆ ಏನು ಗೊತ್ತಿಲ್ಲ ಎಂಬಂತೆ ಬಿಜೆಪಿಯವರು ಇದ್ದಾರೆ. ಆದರೆ, ಇಡೀ ದೇಶಕ್ಕೆ ಬಿಜೆಪಿಯ ಆಟ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ...

ಸಾಲುಮರದ ತಿಮ್ಮಕ್ಕಗೆ ನಿವೇಶನ

ಬೆಂಗಳೂರು : ಸಾಲುಮರದ ತಿಮ್ಮಕ್ಕ ಅವರಿಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50X80 ಅಳತೆಯ ನಿವೇಶನವನ್ನು ನಿನ್ನೆ ನೀಡಲಾಗಿದೆ. ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ನಿವೇಶನದ ನೋಂದಣಿ ಪತ್ರವನ್ನು...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.     ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ,...

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದೆ ವಿಷ ಸರ್ಪಗಳ ಹಾವಳಿ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ವಿಷ ಸರ್ಪಗಳು ಹೆಚ್ಚಾಗಿದ್ದು, ಸಿಲಿಕಾನ್ ಸಿಟಿ ಮಂದಿಯಲ್ಲಿ ಆತಂಕ ಸೃಷ್ಟಿಯಾಗಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗುತ್ತಿರುವ ಕಾರಣ ಭೂಮಿಯೊಳಗೆ ನೆಲಸೋಕಾಗದೆ ಮನೆಗಳಿಗೆ ವಿಷ ಸರ್ಪಗಳು...

ವಿದ್ಯಾಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ

ಬೆಂಗಳೂರು : ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ವಿದ್ಯಾಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೃಷ್ಣದೇವರಾಯ ಶಿಕ್ಷಣ ಸಂಸ್ಥೆ, ರೇವಾ ವಿಶ್ವವಿದ್ಯಾಲಯ ಸೇರಿದಂತೆ ನಗರದ...

Popular

Subscribe

spot_imgspot_img