Karnataka

ಅಧಿಕಾರಿಗಳ ಮೇಲೆ ಅಟ್ಯಾಕ್ ಮಾಡಿದ ಶ್ರೀಗಂಧ ಕಳ್ಳರು

ನಾಗಮಂಗಲದ H.N.ಕಾವಲ್ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಕಳ್ಳರ ಮೇಲೆ ಅರಣ್ಯಾಧಿಕಾರಿಗಳು ಶೂಟೌಟ್ ನಡೆಸಿದ್ದಾರೆ. ಹೆಚ್.ಎನ್.ಕಾವಲ್ ಅರಣ್ಯ ಪ್ರದೇಶದಲ್ಲಿ ಖದೀಮರು ಶ್ರೀಗಂಧದ ಮರ ಕಡಿಯುವಾಗ ಅಧಿಕಾರಿಗಳು, ಸಿಬ್ಬಂದಿ ದಾಳಿ ನಡೆಸಿದ್ದಾರೆ. ಒಂದು ಸುತ್ತು ಗಾಳಿಯಲ್ಲಿ ಗುಂಡು...

ತಾಲೂಕು ಆಸ್ಪತ್ರೆಯಲ್ಲಿ ಡೇಟ್ ಬಾರ್ ಔಷಧಿ…!

ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆ ಅವ್ಯವಸ್ಥೆ ಕಂಡು ‘ವೈದ್ಯಾಧಿಕಾರಿಗಳಿಗೆ ನ್ಯಾಯಾಧೀಶರಿಂದ ಫುಲ್ ಕ್ಲಾಸ್’ ತೆಗೆದುಕೊಂಡಿದ್ದಾರೆ. ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಗೆ ಮಂಡ್ಯ ಜಿಲ್ಲಾ ನ್ಯಾಯಾಧೀಶೆ ನಳಿನಿ ಕುಮಾರಿ ದಿಢೀರ್ ಭೇಟಿ ನೀಡಿದ್ರು.   ಔಷಧಿ ಸಂಗ್ರಹ ಕೊಠಡಿಯಲ್ಲಿ ಅವಧಿ...

ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ ಲಕ್ಕಿಯಂತೆ…!

ತಂದೆ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ ಲಕ್ಕಿ, ಅಲ್ಲಿಂದಲೇ ಅವರು ಸ್ಪರ್ಧಿಸಿದರೇ ಒಳಿತು ಎಂದು ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಅಪ್ಪ ವರುಣಾದಿಂದ ಗೆದ್ದು ಸಿಎಂ ಆದ್ರು....

ಮೈಸೂರಿನಲ್ಲಿ ಮತ್ತೆ ಮೊಳಗಿದ ಮುಂದಿನ ಸಿಎಂ ಸಿದ್ದರಾಮಯ್ಯ ಕೂಗು

ಮೈಸೂರಿನಲ್ಲಿ ಮತ್ತೆ ಮೊಳಗಿದ ಮುಂದಿನ ಸಿಎಂ ಸಿದ್ದರಾಮಯ್ಯ ಕೂಗು ಕೇಳಿ ಬಂದಿದೆ. ಸಿದ್ದರಾಮಯ್ಯರ ಮೈಸೂರು ನಿವಾಸದ ಬಳಿ ಫ್ಯಾನ್ಸ್ ಘೋಷಣೆ ಕೂಗಿದ ಬೆನ್ನಲ್ಲೇ ಕನಕ‌ ಜಯಂತಿ ಸಮಾರಂಭದಲ್ಲಿ ಸಿದ್ದರಾಮಯ್ಯ 75ನೇ ಹುಟ್ಟುಹಬ್ಬ ಆಚರಿಸಲಾಯ್ತು. ವಿಶೇಷ...

ಯತೀಂದ್ರ ಸಿದ್ದರಾಮಯ್ಯ ಬೈಕ್ನಲ್ಲಿ ರೌಂಡ್

ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ಬೈಕ್ನಲ್ಲಿ ರೌಂಡ್ ಹಾಕಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಕೋಟೆಯಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಂಚಾರ ನಡೆಸಿದ್ದು, ಬೈಕ್ನಲ್ಲಿ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು...

Popular

Subscribe

spot_imgspot_img