ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ನಂಜನಗೂಡು ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರು ಕಣ್ಣಿಟ್ಟಿದ್ದು, ಟಿಕೆಟ್ಗೆ ಮೂವರು ಅರ್ಜಿ ಸಲ್ಲಿಸಿದ್ದಾರೆ.
ನಂಜನಗೂಡು ಟಿಕೆಟ್ಗಾಗಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ, ಕಾಂಗ್ರೆಸ್ ಕಾರ್ಯಾಧಕ್ಷ ಧ್ರುವನಾರಾಯಣ್...
‘ಟಿಪ್ಪು ನಿಜ ಕನಸುಗಳು’ ವಿವಾದಾತ್ಮಕ ಕೃತಿ ಮಾರಾಟ ತಡೆಗೆ ಬೆಂಗಳೂರು ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ಪ್ರತಿಬಂಧಕ ಆದೇಶ ಹೊರಡಿಸಿದೆ. ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ರಚಿಸಿರುವ ಟಿಪ್ಪು ನಿಜ ಕನಸುಗಳು...
ಮೈಸೂರು ಮೃಗಾಲಯದಲ್ಲಿ ‘ತಬೋ’ ಎಂಬ ಗೊರಿಲ್ಲಾದ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. 15ನೇ ವಸಂತಕ್ಕೆ ಕಾಲಿರಿಸಿರುವ ‘ತಬೋ’ ಗೊರಿಲ್ಲಾದ ಹುಟ್ಟುಹಬ್ಬವನ್ನು ವಿಶೇಷ-ವಿಭಿನ್ನವಾಗಿ ಆಚರಣೆ ಮಾಡಲಾಗಿದ್ದು,
ಮೃಗಾಲಯ ಸಿಬ್ಬಂದಿ ತಬೋಗೆ ಇಷ್ಟವಾದ ಹಣ್ಣು-ತರಕಾರಿಯನ್ನು ನೀಡಿದ್ದಾರೆ. ಹಣ್ಣು-ತರಕಾರಿಯಿಂದ ‘ಹ್ಯಾಪಿ ಬರ್ತ್...
ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ರೂವಾರಿ ಶಾರಿಕ್ ಬಗ್ಗೆ ಮೈಸೂರು ಪೊಲೀಸರು ಇಂಚಿಂಚು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸದ್ಯ ಲೋಕನಾಯಕ ನಗರದಲ್ಲಿ ಶಂಕಿತ ಉಗ್ರ ಶಾರಿಕ್ ವಾಸವಿದ್ದ ಬಾಡಿಗೆ ಮನೆಯನ್ನ ಪೊಲೀಸರು ವಶಕ್ಕೆ...
ಎಲ್ಲರೂ ಆರೋಗ್ಯ ಚೆನ್ನಾಗಿ ಇಟ್ಟುಕೊಳ್ಳಲು ವ್ಯಾಯಾಮ ಮುಖ್ಯ. ದಿನದ ಒಂದೂವರೆ ಗಂಟೆ ನಿಮಗಾಗಿ ಮೀಸಲಿಡಿ ಎಂದು ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ಪಂಚಾಯತಿ CEO ಬಿ.ಆರ್ .ಪೂರ್ಣಿಮಾ ಕಿವಿಮಾತು ಹೇಳಿದರು.
ಮೈಸೂರಿನ ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ...