ದೇಶದಾದ್ಯಂತ 3 ದಿನಗಳ ಕಾಲ ಬೆಳಕಿನ ಹಬ್ಬ ದೀಪಾವಳಿ ಆಚರಣೆ ನಡೆಯಲಿದ್ದು, ಅರಮನೆ ನಗರಿ ಮೈಸೂರಿನಲ್ಲೂ ದೀಪಾವಳಿ ಆಚರಿಸಲು ಜನರಿಂದ ಸಕಲ ಸಿದ್ಧತೆ ನಡೆದಿದೆ.
ದೇವರಾಜ ಮಾರುಕಟ್ಟೆ ಸೇರಿ ವಿವಿಧ ವಾಣಿಜ್ಯ ಪ್ರದೇಶಗಳಲ್ಲಿ ದೀಪಾವಳಿ...
ಸೂರ್ಯ ಗ್ರಹಣ ಹಿನ್ನೆಲೆ ನಾಳೆ ಪ್ರಮುಖ ದೇಗುಲಗಳು ಬಂದ್ ಆಗಲಿವೆ. ಮೈಸೂರಿನ ಪ್ರಮುಖ ದೇಗುಲಗಳಲ್ಲಿ ಭಕ್ತರ ಪ್ರವೇಶವನ್ನ ನಿರ್ಬಂಧಿಸಲಾಗಿದ್ದು, ಚಾಮುಂಡಿಬೆಟ್ಟದಲ್ಲಿ ನಾಳೆ ಮಧ್ಯಾಹ್ನ ತನಕ ದೇವರ ದರ್ಶನಕ್ಕೆ ಅವಕಾಶವಿದೆ.
ಧಾರ್ಮಿಕ ಕಾರ್ಯ ನೆರವೇರಿಸಿ ಸೂರ್ಯ...
ಹಾಸನಾಂಭೆ ದೇವಸ್ಥಾನದ ಮುಂದೆ ನಿನ್ನೆ ಸಖತ್ ಹೈಡ್ರಾಮಾ ನಡೆದಿದೆ . ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ಮೈಸೂರಿನ ಚಾಮರಾಜ ಕ್ಷೇತ್ರದ ಸ್ವಪಕ್ಷೀಯ ಶಾಸಕ ನಾಗೇಂದ್ರ ಕೆಂಡಾಮಂಡಲರಾದ ಘಟನೆ ನಡೆದಿದೆ ,...
ಇತ್ತೀಚಿನ ದಿನಗಳಲ್ಲಿ ರೋಗನಿರೋಧಕ ಶಕ್ತಿ ಅನ್ನೊದು ತುಂಬಾ ಬೇಕು . ಯಾಕೆಂದರೆ ಕೋವಿಡ್ ನಂತಹ ಮಹಾಮಾರಿ ವಿರುದ್ದ ಹೋರಾಡಲು ಮುಖ್ಯವಾಗಿ ಬೇಕಾದದ್ದೇ ರೋಗನಿರೋಧಕ ಶಕ್ತಿ . ಅಷ್ಟೇ ಅಲ್ಲ ಯಾವುದೇ ಕಾಯಿಲೆಗಳು ಬಂದರು...
ಶ್ರೀರಂಗಪಟ್ಟಣದ KRS ಬೃಂದಾವನದಲ್ಲಿ ಚಿರತೆ ಸಂಚಾರದ ದೃಶ್ಯ ಸೆರೆಯಾಗಿದ್ದು , ಸಿಸಿಟಿವಿ ದೃಶ್ಯ ಆಧರಿಸಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಮುಂದಾಗಿದೆ .
ಅರಣ್ಯ ಅಧಿಕಾರಿಗಳು ಬೃಂದಾವನದಲ್ಲಿ ಚಿರತೆ ಸೆರೆಗೆ ಬೋನ್ ಇರಿಸಿದ್ದಾರೆ ....