No menu items!
22 C
Munich
Thursday, August 27, 2026
- Advertisement -spot_img

CATEGORY

Karnataka

ಗುರುಲಿಂಗಸ್ವಾಮಿ ಹೊಳಿಮಠ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರ ಪಾರ್ಥೀವ ಶರೀರದ ಅಂತಿಮ ದರ್ಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡೆದರು. ಅವರ ನಿವಾಸಕ್ಕೆ ತೆರಳಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಗುರುಲಿಂಗಸ್ವಾಮಿ ಹೊಳಿಮಠ ಪಾರ್ಥೀವ ಶರೀರಕ್ಕೆ...

ಭಾರತ್ ಜೋಡೋ ಯಾತ್ರೆ ಸಂಬಂಧ ಕ ಡಿಕೆ ಶಿವಕುಮಾರ್ ಹೇಳಿದ್ದೇನು ?

ಕಾಂಗ್ರೆಸ್ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಎಐಸಿಸಿಯಿಂದ ರಾಹುಲ್ ಗಾಂಧಿಯವರು ಭಾರತ್ ಜೋಡೋ ವಿಚಾರವಾಗಿ...

ವಿಕಿಪೀಡಿಯ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್…

ಸೋಮು ಹೊಯ್ಸಳ ನಿರ್ದೇಶನದಲ್ಲಿ ಮೂಡಿಬಂದಿರುವ ವಿಕಿಪೀಡಿಯ ಸಿನಿಮಾ ಇದೀಗ ಸಮಸ್ತ ಪ್ರೇಕ್ಷಕರ ಕುತೂಹಲದ ಕೇಂದ್ರ ಬಿಂದುವಾಗಿದೆ. ಬದುಕಿಗೆ ಹತ್ತಿರವಾದ, ಎಲ್ಲರ ಮನಸಿಗೆ ನಾಟುವಂತಹ ಕಥೆಯೊಂದನ್ನು ಎಣೆದಿರೋದು ಸ್ಪಷ್ಟವಾಗಿ ಗೊತ್ತಾಗ್ತಿದೆ. ಈಗಾಗಲೇ ಟ್ರೇಲರ್ ಮೂಲಕ...

ರಾಜ್ಯಾದ್ಯಂತ ಕಿಡ್ನಿ ಕಸಿ ದಂಧೆ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಿಡ್ನಿ ಕಸಿ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಖಾಕಿ ರೆಡಿಯಾಗಿದೆ. ದುಡ್ಡಿನ ಆಸೆಗೆ ಕಿಡ್ನಿ ಮಾರುವವರಿಗೆ ಪೊಲೀಸ್​ ಇಲಾಖೆ ಬಿಗ್ ಶಾಕ್ ನೀಡಿದೆ. ಅಕ್ರಮ ಕಿಡ್ನಿ...

ವಿವಿಧ ಪ್ರದೇಶಗಳಲ್ಲಿ ಹಗುರ ಮಳೆ

ಬೆಂಗಳೂರಿನಲ್ಲಿ ಇಂದು ವಿವಿಧ ಪ್ರದೇಶಗಳಲ್ಲಿ ಹಗುರ ಮಳೆ ದಾಖಲಾಗಿದೆ. ಈ ಮಳೆ ಮುಂದಿನ ಎರಡು ದಿನವೂ ಹೀಗೆ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ...

ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ ಮುಕ್ತಾಯ.

ಎನ್ 1 ಅಕಾಡೆಮಿ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ ಮುಕ್ತಾಯಗೊಂಡಿದೆ. ಒಂದೊಳ್ಳೆ ಧ್ಯೇಯ ಇಟ್ಟುಕೊಂಡು ಟೂರ್ನಿ ಏರ್ಪಡಿಲಾಗಿತ್ತು. ಹಿರಿಯ ಕಲಾವಿದರಿಗೆ ಈ ಪಂದ್ಯಾವಳಿಯಿಂದ ಸಹಾಯ ಮಾಡುವುದಾಗಿ...

ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಮಕ್ಕಳು ಬರ್ತಿಲ್ಲ .

ವಿವಾದಿತ ಸುಳಿಯಲ್ಲಿ ಸಿಲುಕಿರುವ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಕ್ರಿಕೆಟ್ ಆಡೋದಕ್ಕೂ ಮಕ್ಕಳಿಗೆ ಅಡ್ಡಿಯುಂಟಾಗಿದೆ. ವಿವಾದದಿಂದ ಚಾಮರಾಜಪೇಟೆ ಮೈದಾನದ ಕಡೆಗೆ ಮಕ್ಕಳು ಸುಳಿಯುತ್ತಿಲ್ಲ. ಹಿಂದೆ ಪ್ರತಿ ಭಾನುವಾರ ಹತ್ತಾರು ಸಂಖ್ಯೆಯಲ್ಲಿ ಮೈದಾನಕ್ಕೆ ಬಂದು ಮಕ್ಕಳು...

ಲಂಚವಿಲ್ಲದೆ ಯಾವುದೇ ಕಡತ ಮುಂದಕ್ಕೆ ಚಲಿಸುವುದಿಲ್ಲ

ಸರಕಾರಿ ಕಚೇರಿಗಲ್ಲಿ ಲಂಚವಿಲ್ಲದೆ ಯಾವುದೇ ಕಡತ ಮುಂದಕ್ಕೆ ಚಲಿಸುವುದಿಲ್ಲ' ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸಹಾಯಕ ಎಂಜಿನಿಯರ್‌ ಬಿ.ಟಿ.ರಾಜು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್‌...

ನಾಳೆಯಿಂದ ಎರಡು ದಿನ ಪವರ್ ಕಟ್

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆಯಿಂದ ಎರಡು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಸ್ಕಾಂ ಸಿಬ್ಬಂದಿಗಳ ತುರ್ತು ಕಾಮಗಾರಿ ಹಿನ್ನೆಲೆ, ನಗರದ ಹಲವೆಡೆ ಪವರ್ ಕಟ್ ಮಾಡಲು ಮುಂದಾಗಿದೆ. ಅದರಂತೆ...

ಕಾಲಕ್ಕೆ ತಕ್ಕಂತೆ ಬದಲಾಗದೇ ಹೋದ್ರೆ ಕಲೆ ಸತ್ತು ಹೋಗುತ್ತದೆ

ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಇದೇ 26ರಿಂದ ಮಯಾನಗರಿಯಲ್ಲಿ ಡೊಳ್ಳಿನ ನಾದ ಶುರುವಾಗಲಿದೆ. ಅದರ ಮೊದಲ ಭಾಗವಾಗಿ ಇತ್ತೀಚೆಗಷ್ಟೇ ಮಯಾನಗರಿ ಎಂಬ ಹಾಡು ಬಿಡುಗಡೆ ಮಾಡಿ ಗಮನಸೆಳೆದಿದ್ದ ಚಿತ್ರತಂಡ...

Latest news

- Advertisement -spot_img