Karnataka

ಕನ್ನಡ ಕಡ್ಡಾಯಗೊಳಿಸಲು ಹೊಸ ಕಾನೂನು

ಕನ್ನಡ ಕಡ್ಡಾಯಗೊಳಿಸಲು ಅಧಿವೇಶನದಲ್ಲಿ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ರಾಜ್ಯದಲ್ಲಿ ಹಿಂದಿ ದಿವಸ್ ಆಚರಣೆ ಸರಿಯಲ್ಲ. ಕರ್ನಾಟಕದಲ್ಲಿ...

ಅಪರಾಧ ಕೃತ್ಯ ತಡೆಯಲು ಮಾಸ್ಟರ್ ಪ್ಲ್ಯಾನ್

ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಅಪರಾಧ ಕೃತ್ಯ ತಡೆಯಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ. ಕೇಂದ್ರ ಸರ್ಕಾರ ಪರಿಚಯಿಸಿದ್ದ ಸಿಸಿಟಿಎನ್‌ಎಸ್ ಮೊಬೈಲ್ ಅಪ್ಲಿಕೇಷನ್‌ ಮೂಲಕ ಕಳೆದ 2 ತಿಂಗಳಿಂದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ. ಕಳೆದ...

ಅಂಗನವಾಡಿ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಲ್ಲ

ಕಡಿಮೆ ವಿದ್ಯಾರ್ಹತೆಯ ಅಂಗನವಾಡಿ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಲ್ಲ ಎಂದು ಸಚಿವ ಹಾಲಪ್ಪ ಆಚಾರ್‌ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಸುಮಾರು 66,361 ಅಂಗನವಾಡಿ ಕೇಂದ್ರಗಳಿವೆ. ಇತ್ತೀಚಿಗೆ ರಾಜ್ಯ ಸರಕಾರ...

ರೈನ್ ಬೋ ಲೇಔಟ್ ನಲ್ಲಿ ಕಳ್ಳರ ಹಾವಳಿ

ಕಳ್ಳತನ ಕಡಿಮೇ ಆಯ್ತು ಅನ್ನುವಷ್ಟರಲ್ಲಿ , ಸರಣಿಗಳ್ಳತನ ಪ್ರಕರಣ ಬೆಳಕಿಗೆ ಬಂದಿದೆ . ಬೆಂಗಳೂರಿನ ರೈನ್ ಬೋ ಲೇಔಟ್​ನಲ್ಲಿ ಸರಣಿ ಕಳ್ಳತನವಾಗಿದ್ದು, ಐಶಾರಾಮಿ ಮನೆಗಳಲ್ಲಿದ್ದ ಚಿನ್ನಾಭರಣ ಕಳ್ಳರು ದೋಚಿದ್ಧಾರೆ. ಮನೆಗೆ ನೀರು ನುಗ್ಗಿದ್ದರಿಂದ...

ಅಬ್ಬಾ ತುಪ್ಪಾ ಭಾರೀ ದುಬಾರಿ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಂದಿನಿ ತುಪ್ಪದ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಕರ್ನಾಟಕ ಹಾಲು ಒಕ್ಕೂಟವು ತುಪ್ಪದ ಬೆಲೆಯನ್ನು ಹೆಚ್ಚಿಸಿದೆ. ಒಂದು ಲೀಟರ್ ತುಪ್ಪದ ಬೆಲೆಯು 570 ಗೆ ಏರಿಕೆಯಾಗಿದೆ. ಕಳೆದ ಸುಮಾರು...

Popular

Subscribe

spot_imgspot_img