ರಾಜಧಾನಿ ಬೆಂಗಳೂರಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆಯ ಪ್ರಕೋಪ ಕೊಂಚ ತಗ್ಗಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮುಳುಗಡೆಯಾಗಿದ್ದ ಬಡಾವಣೆ ಹಾಗೂ ಮನೆಗಳನ್ನು ತೊರೆದಿದ್ದ ಜನರು ತಮ್ಮ ಮನೆಗಳತ್ತ ಹೆಜ್ಜೆ ಹಾಕಲಾರಂಭಿಸಿದ್ದಾರೆ. ಜಲಾವೃತ ಬಡಾವಣೆಗಳು...
ಸಾಹಸಿ ಸಿಂಹ ಡಾ.ವಿಷ್ಣುವರ್ಧನ್ 72ನೇ ಜಯಂತೋತ್ಸವಕ್ಕೆ ವಿಷ್ಣು ಅಭಿಮಾನಿಗಳು ಸಜ್ಜಾಗುತ್ತಿದ್ದಾರೆ. ಇದೇ ಸೆಪ್ಟಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬ ಹಿನ್ನೆಲೆ ಅರ್ಥಪೂರ್ಣ ಕಾರ್ಯಕ್ರಮಗಳು ಮಾಡಲು ನಿರ್ಧರಿಸಿದ್ದಾರೆ . ಅದೇ ರೀತಿ ಬರುವ ಡಿಸೆಂಬರ್ 29ಕ್ಕೆ...
ಬೆಂಗಳೂರು - ಮೈಸೂರು ಹೆದ್ದಾರಿ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ಘಟಕ ಹೊಸ ಟ್ವೀಟ್ ಮಾಡಿದೆ. ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯ 23 ಕಿ.ಮೀ. ಉದ್ದದ ಬೈಪಾಸ್ ರಸ್ತೆಯ ಕಾಮಗಾರಿ ಮುಕ್ತಾಯವಾಗಿದ್ದು...
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ರಣಭೀಕರ ಮಳೆಗೆ ನಗರದ ಮಹದೇವಪುರವಲಯ ಅಕ್ಷರಶಃ ತತ್ತರಿಸಿ ಹೋಗಿದೆ. ಅಕಾಲಿಕ ಮಳೆಯಿಂದ ಬಡಾವಣೆಗಳೆಲ್ಲಾ ಜಲಾವೃತವಾಗಿದ್ದು, ನಿವಾಸಿಗಳ ಪರದಾಟ ಹೇಳತ್ತೀರದ್ದಾಗಿದೆ. ಈ ಹಿನ್ನೆಲೆ ಕ್ಷೇತ್ರದ ಕಾಡುಗೋಡಿಯಲ್ಲಿ ಜಲಾವೃತ್ತದಿಂದ ಸಂಕಷ್ಟದಲ್ಲಿರುವ ರಾಮಯ್ಯ...
ಬೆಂಗಳೂರು ವಾಸಕ್ಕೆ ಯೋಗ್ಯವಲ್ಲ ಎನ್ನುವ ಅಯೋಗ್ಯ ಜನರು ಬೆಂಗಳೂರಿಗೆ ಬರಬಾರದು ಎಂದು ಸಚಿವ ಮುನಿರತ್ನ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರನ್ನು ಬೈಯ್ಯುವ ಜನರು ತಿಂದ ತಟ್ಟೆಯಲ್ಲೇ ಹೇಸಿಗೆ ಮಾಡುತ್ತಾರೆ...