No menu items!
15.2 C
Munich
Wednesday, August 26, 2026
- Advertisement -spot_img

CATEGORY

Karnataka

ಜೂಜು-ಹೆಣ್ಣಿನ ಶೋಕಿಗಾಗಿ ಬೈಕ್ ಕಳ್ಳತನ

ಮದ್ದೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಜೂಜು-ಹೆಣ್ಣಿನ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಹನೂರು ತಾಲೂಕಿನ ವಡ್ಡರಪಾಳ್ಯದ ರಾಜೇಶ್ @ ಕುಳ್ಳ ಬಂಧಿತ ಆರೋಪಿಯಾಗಿದ್ದು, KSRTC ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ...

ರಸ್ತೆಯನ್ನ ತಾತ್ಕಾಲಿಕವಾಗಿ ತಾವೇ ದುರಸ್ಥಿ ಮಾಡಿದ ಗ್ರಾಮಸ್ಥರು

ಹದಗೆಟ್ಟ ರಸ್ತೆಯನ್ನ ತಾತ್ಕಾಲಿಕವಾಗಿ ತಾವೇ ದುರಸ್ಥಿ ಮಾಡುವ ಮೂಲಕ ವಿನೂತನವಾಗಿ ಪಿರಿಯಾಪಟ್ಟಣ ತಾಲೂಕಿನ ತಿರುಮಲಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ತಿರುಮಲಾಪುರ ಗ್ರಾಮದಿಂದ ಬಸವನಹಳ್ಳಿ, ಕೊಣಸೂರು, ಜೋಗನಹಳ್ಳಿ, ಬೆಟ್ಟದಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಳ್ಳ ಕೊಳ್ಳ...

ಡಿಸೆಂಬರ್ 15ರವರೆಗೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ಮೈಸೂರಲ್ಲಿ ನಾಳೆಯಿಂದ ಡಿಸೆಂಬರ್ 15ರವರೆಗೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದೆ. ರಂಗಾಯಣದಿಂದ ಬಹುರೂಪಿ ರಂಗೋತ್ಸವ ಆಯೋಜಿಸಲಾಗಿದ್ದು, 7 ರಾಜ್ಯಗಳ 7 ವಿವಿಧ ಭಾಷೆಗಳ ನಾಟಕಗಳು, 12 ಕನ್ನಡದ ನಾಟಕಗಳು, ತುಳು ನಾಟಕ ಸೇರಿ ಒಟ್ಟು...

ಖಾಕಿ ಸರ್ಪಗಾವಲಿನಲ್ಲಿ ಹನುಮ ಜಯಂತಿ ಆಚರಣೆ

ಹುಣಸೂರು ಪಟ್ಟಣದಲ್ಲಿ ಹನುಮ ಜಯಂತಿ ಆಚರಣೆ ಅದ್ಧೂರಿಯಾಗಿ ನಡೆಯಿತು. ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್ ಮತ್ತು ಗಾವಡಗೆರೆ ಮಠದ ಶ್ರೀಗಳು ಪುಷ್ಪಾರ್ಚನೆ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದ್ರು. ಟ್ರ್ಯಾಕ್ಟರ್‌ಗಳಲ್ಲಿ ಶ್ರೀ ಆಂಜನೇಯಸ್ವಾಮಿ, ಭಜರಂಗಿ, ರಾಮ-ಲಕ್ಷ್ಮಣ-ಸೀತೆ,...

ಕಬ್ಬು ಕಟಾವು ಮಾಡುವಂತೆ ಮೈಸೂರು ಡಿಸಿ ಆದೇಶ

ಟಿ.ನರಸೀಪುರ ತಾಲೂಕಿನಲ್ಲಿ ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡುವಂತೆ ಮೈಸೂರು ಡಿಸಿ ಆದೇಶಿಸಿದ್ದಾರೆ. ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾಗಿದ್ದು, ಚಿರತೆಗಳ ಸೆರೆಗೆ ಕಬ್ಬಿನ ಗದ್ದೆಗಳು ಅಡ್ಡಿಯಾಗಿವೆ. ನಾಡಿಗೆ ಬಂದಿರುವ...

ಮಹಾಪರಿನಿರ್ವಾಣದ ದಿನದ ಪ್ರಯುಕ್ತ ಗೌರವ ನಮನ

ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಪಾಲಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಹಾಪರಿನಿರ್ವಾಣದ ದಿನದ ಪ್ರಯುಕ್ತ ಗೌರವ ನಮನ ಸಲ್ಲಿಸಲಾಯಿತು. ಪುರಭವನದ ಎದುರು ಇರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆಗೈಯ್ಯುವ...

ಜೆಡಿಎಸ್ ಬಿಜೆಪಿ ಬಳಿಕ ಮತ್ತೆ ಕಾಂಗ್ರೆಸ್ ಗೂಡಿಗೆ ಹಳ್ಳಿಹಕ್ಕಿ MLC

ಜೆಡಿಎಸ್ ಬಿಜೆಪಿ ಬಳಿಕ ಮತ್ತೆ ಕಾಂಗ್ರೆಸ್ ಗೂಡಿಗೆ ಹಳ್ಳಿಹಕ್ಕಿ MLC ಹೆಚ್.ವಿಶ್ವನಾಥ್ ಮುಖ ಮಾಡಿದ್ದಾರೆ. ದೆಹಲಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರನ್ನು ಭೇಟಿ ಮಾಡಿ H.ವಿಶ್ವನಾಥ್ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ಗೆ ಹೆಚ್.ವಿಶ್ವನಾಥ್ರನ್ನ ಸೇರಿಸಿಕೊಳ್ಳಲು‌...

ಸಿದ್ದರಾಮಯ್ಯನವರು ಚುನಾವಣೆಗೆ ವರುಣಾದಿಂದ ಸ್ಪರ್ಧಿಸಿದ್ರೆ ಒಳಿತು

ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಂದಿನ ಚುನಾವಣೆಗೆ ವರುಣಾದಿಂದ ಸ್ಪರ್ಧಿಸಿದ್ರೆ ಒಳಿತು ಎಂದು KPCC ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತ್ನಾಡಿದ ಅವರು, ಸಿದ್ದರಾಮಯ್ಯ ಅವರು ಇಡೀ ರಾಜ್ಯ ಸುತ್ತಿ ಪ್ರಚಾರ...

ಬೆಂಗಳೂರು-ಮೈಸೂರು ನಡುವೆ E-ಬಸ್ ಸಂಚಾರ

ಡಿಸೆಂಬರ್ 18ರಿಂದ ಬೆಂಗಳೂರು-ಮೈಸೂರು ನಡುವೆ E-ಬಸ್ ಸಂಚಾರ ನಡೆಸಲಿವೆ. ವಿದ್ಯುತ್ ಚಾಲಿತ (ಎಲೆಕ್ಟ್ರಿಕ್) ಬಸ್ ಸಂಚಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು-ಮೈಸೂರು ನಡುವೆ ಹೆಚ್ಚು ಪ್ರಯಾಣಿಕರು ಸಂಚಾರ ನಡೆಸುವ ಹಿನ್ನೆಲೆ KSRTC ಪ್ರಯಾಣಿಕರ...

ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಯುವಕರು ಘೇರಾವ್

ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಯುವಕರು ಘೇರಾವ್ ಹಾಕಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ ಗ್ರಾಮದಲ್ಲಿ ನಡೆದಿದೆ. ಸಮಸ್ಯೆಗೆ ಸ್ಪಂದಿಸದ ಹಿನ್ನೆಲೆ MLAಗೆ ಯುವಕರು ತರಾಟೆ ತೆಗೆದುಕೊಂಡಿದ್ದು, ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತು...

Latest news

- Advertisement -spot_img