Karnataka

ಸರ್ಕಾರದ ಘೋಷಣೆಗಳು ಸಂಪೂರ್ಣ ಭೋಗಸ್

ಸಿಲಿಕಾನ್ ಸಿಟಿ ಬೆಂಗಳೂರು ಕುರಿತು ಸರ್ಕಾರದ ಘೋಷಣೆಗಳು ಸಂಪೂರ್ಣ ಭೋಗಸ್ ಎನ್ನುವುದನ್ನು ಈ ಮಹಾಮಳೆ ಬಯಲು ಮಾಡಿದೆ ಎಂದು ಪರಿಷತ್ ಸದಸ್ಯ ಟಿ. ಎ. ಶರವಣ ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ...

ಕೆಜಿಎಫ್ ಬಾಬುಗೂ ಚಿಕ್ಕಪೇಟೆಗೂ ಏನ್ರೀ ಸಂಬಂಧ..?

ಕೆಜಿಎಫ್ ಬಾಬುಗೂ ಚಿಕ್ಕಪೇಟೆಗೂ ಏನ್ರೀ ಸಂಬಂಧ..? ಎಂದು ಕಾಂಗ್ರೆಸ್ ನಾಯಕ ಕೆಜಿಎಫ್ ಬಾಬು ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಜಿಎಫ್ ಬಾಬು ಬಡವರಿಗೆ ಸಹಾಯ...

ಈದ್ಗಾ ಮೈದಾನಕ್ಕೆ ಪೋಲೀಸ್ ಸರ್ಪಗಾವಲು

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿದ ಬೆನ್ನಲ್ಲೇ ಮೈದಾನದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಮೈದಾನದಲ್ಲಿ ಬೀಡುಬಿಟ್ಟಿದ್ದಾರೆ. ಸಂಘಟನೆಗಳ ಮುಖಂಡರು ಗಣೇಶ ಮೂರ್ತಿ...

ಚಾಮರಾಜಪೇಟೆಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ

ಚಾಮರಾಜಪೇಟೆಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ, ಈ ನಿಟ್ಟಿನಲ್ಲಿ ನಾವೂ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ಧಾರೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಉತ್ಸವ ಆಚರಣೆ ಸಂಬಂಧ ಸುಪ್ರೀಂ...

ಗಣೇಶೋತ್ಸವಕ್ಕೆ ನೋ ಎಂದ ಸುಪ್ರೀಂಕೋರ್ಟ್

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಾಕಷ್ಟು ಪ್ರಯತ್ನ ಮಾಡಲಾಗುತ್ತಿತ್ತು . ಆದರೆ ಅಲ್ಲಿ ನಾಳೆ ಗಣೇಶೋತ್ಸವ ಆಚರಣೆ ಇಲ್ಲ . ಈ ಬಗ್ಗೆ ಈಗ ಸುಪ್ರೀಂಕೋರ್ಟ್ ಆದೇಶ ನೀಡಿದೆ . ಈ ವಿಚಾರ...

Popular

Subscribe

spot_imgspot_img