ರಾಜ್ಯದಲ್ಲಿ ಶಿಕ್ಷಣ ಸಚಿವರಿಂದಲೇ ಮಕ್ಕಳ 'ಶಿಕ್ಷಣ' ಹಳ್ಳ ಹಿಡಿದಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಖಾಸಗಿ ಶಾಲೆಗಳಿಗೆ 'ಶಿಕ್ಷಣ' ಸಚಿವರ 'ಕುಮ್ಮಕ್ಕಿ'ನಿಂದಲೇ ಕಿರುಕುಳವಾಗುತ್ತಿದೆ. ಈ...
ನಾನು ಇಂದು ಕಾಂಗ್ರೆಸ್ ಪಕ್ಷದಲ್ಲಿದ್ದು, ಮುಂದೆಯೂ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತೇನೆ ಎಂದು ಕೆ ಹೆಚ್ ಮುನಿಯಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಣದೀಪ್ ಸುರ್ಜೇವಾಲ ನಮ್ಮ ಕುಟುಂಬದ ಸದಸ್ಯರಾಗಿ ಬಂದಿದ್ದರು....
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಪ್ರತಿ ವರ್ಷ ಗಣೇಶೋತ್ಸವ ಮಾಡೇ ಮಾಡುತ್ತೇವೆ ಎಂದು ಲಹರಿ ಆಡಿಯೋ ಸಂಸ್ಥೆ ಮಾಲೀಕ ಲಹರಿ ವೇಲು ಹೇಳಿದರು. ಪ್ರೆಸ್ ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ...
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಯಲಿದ್ದು, ಕಂದಾಯ ಸಚಿವ ಆರ್ ಅಶೋಕ್ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ಧಾರೆ. ಬೆಳಗ್ಗೆ ಸಿಎಂ ನಿವಾಸದಲ್ಲಿ ಸುದೀರ್ಘ ಮೀಟಿಂಗ್ ನಡೆಸಿದ್ದು, ಮಧ್ಯಾಹ್ನ ಮೈದಾನಕ್ಕೆ ಭೇಟಿ...
ತಮಿಳಿನ 'ಕೋಬ್ರಾ' ಸಿನಿಮಾದ ಪ್ರಮೋಷನ್‌ಗೆ ಚಿಯಾನ್ ವಿಕ್ರಮ್ ಬೆಂಗಳೂರಿಗೆ ಆಗಮಿಸಿದ್ದಾರೆ. ಸೆಪ್ಟೆಂಬರ್ 30ರಂದು ಈ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್‌ನಲ್ಲಿ ವಿಕ್ರಮ್ ಅವರು ಹಲವು ಅವತಾರ ತಾಳಿದ್ದಾರೆ. ಈ ಕಾರಣದಿಂದಲೂ...