ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು ಬಿಬಿಎಂಪಿ ಆದೇಶ ಹೊರಡಿಸುತ್ತಿದ್ದಂತೆ ಚಾಮರಾಜಪೇಟೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚಾಮರಾಜಪೇಟೆಯ ನಾಗರಿಕರ ಒಕ್ಕೂಟ ಸೇರಿದಂತೆ ಅನೇಕ ಸಂಘಟನೆಗಳು ಇಂದು ಮೈದಾನದ ಬಳಿ ಸಮಾವೇಶಗೊಂಡು...
ಗಣೇಶ ಚತುರ್ಥಿಗೆ ಬಿಬಿಎಂಪಿಯಿಂದ ಹಲವು ನಿಯಮಗಳು ಜಾರಿಯಾಗಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಗಣೇಶ ಚತುರ್ಥಿಗೆ ಬಿಬಿಎಂಪಿ ಹಲವು ನಿಯಮಗಳನ್ನು...
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಅಸಹನೆಗೆ ಬೆಂಕಿ ಬಿದ್ದಿದೆ ಎಂದು ಬಿಜೆಪಿ ಟೀಕಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ರಾಹುಲ್ ಗಾಂಧಿ ನಿರ್ದೇಶನದಂತೆ ಡಿಕೆಶಿ...
ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ಬೆಂಗಳೂರಿನಲ್ಲಿ ಪತ್ರ ಬರೆದಿದೆ. ರಾಜ್ಯ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಅವರಿಗೆ, ಕೇಂದ್ರ ಆರೋಗ್ಯ...
ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ವಿದೇಶಕ್ಕೆ ತೆರಳಲು ಷರತ್ತುಬದ್ಧ ಅನುಮತಿ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ದುಬೈನಲ್ಲಿ ತಮ್ಮ ಸೊಸೆಯ ಸಹೋದರನ ವಿವಾಹವಿರುವ ಹಿನ್ನೆಲೆಯಲ್ಲಿ ತೆರಳಲು ಅನುಮತಿ ಕೋರಿ ರೋಷನ್...