Karnataka

ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ಅಥವಾ ಅಂಗಡಿ ನಿರ್ಮಿಸುವಂತಿಲ್ಲ

ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ ಎಂದು ಲೋಕೋಪಯೋಗಿ ಇಲಾಖೆಯಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸಚಿವ ಸಿಸಿ ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ....

ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡ ಶ್ರೀರಾಮುಲು

ಸಾರಿಗೆ ನಿಗಮಗಳ ಸೋರಿಕೆ ತಪ್ಪಿಸಿ ಲಾಭದತ್ತ ಕೊಂಡೊಯ್ಯದಿದ್ದರೆ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಶಿಸ್ತುಕ್ರಮ ಜರುಗಿಸುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಬಿಎಂಟಿಸಿ, ವಾಯುವ್ಯ, ಕಲ್ಯಾಣ ಕರ್ನಾಟಕ ಹಾಗೂ...

ಮಂಕಿಪಾಕ್ಸ್ ಸೋಂಕು ಬರದಂತೆ ಮುಂಜಾಗ್ರತ ಕ್ರಮ

ಮಂಕಿಪಾಕ್ಸ್ ಸೋಂಕು ಬರದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏರ್​​ಪೋರ್ಟ್​ನಲ್ಲಿ ಥರ್ಮಲ್ ಸ್ಕ್ರೀನಿಂಗ್​ ನಡೆಸಲು ಸೂಚನೆ ನೀಡಿದ್ದೇನೆ....

ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು

ರಾಜ್ಯದ ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಸುದ್ದಿಗಾರರೊಂದಿಗೆ...

ವರಮಹಾಲಕ್ಷ್ಮಿ ಹಬ್ಬಕ್ಕೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್

ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಹಬ್ಬದ ದಿನದಂದು ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ-ಕುಂಕುಮ ವಿತರಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಸುತ್ತೋಲೆ ಹೊರಡಿಸಿದ್ದಾರೆ....

Popular

Subscribe

spot_imgspot_img